ಮುದ್ದೇಬಿಹಾಳ: ರಾಷ್ಟ್ರೀಯ ಸಮಾಜ ಪಕ್ಷದ ತಾಲೂಕು ಅಧ್ಯಕ್ಷರನ್ನಾಗಿ ತಾಲೂಕಿನ ಕೇಸಾಪೂರ ಗ್ರಾಮದ ನಾಗರಾಜ ಹಿರೇಕುರುಬರ ಅವರನ್ನ ಆಯ್ಕೆ ಮಾಡಲಾಗಿದೆ.
ಪಕ್ಷದ ಸಂಸ್ಥಾಪಕ ಅಧ್ಯಕ್ಷ ಮಹಾದೇವ ಜಾನಕರ ಅವರ ಮೌಖಿಕ ಆದೇಶದನ್ವಯ ಈ ಆದೇಶ ಮಾಡಲಾಗಿದೆ ಎಂದು ರಾಜ್ಯಾಧ್ಯಕ್ಷ ಥರ್ಮಣ್ಣ ತೊಂಟಾಪೂರ ತಿಳಿಸಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment
