Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 23, 2026

ಮೇ.೪ರಿಂದ ಶ್ರೀ ದ್ಯಾಮವ್ವ ದೇವಿ ಜಾತ್ರಾ ಮಹೋತ್ಸವ

ನಾಗೂರದಲ್ಲಿ ಗದ್ದೆಮ್ಮದೇವಿ ಜಾತ್ರಾ ಮಹೋತ್ಸವ ಸಡಗರ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸಿಂದಗಿ ಕ್ಷೇತ್ರದ ಸಮಗ್ರ ಅಭಿವೃದ್ದಿಗೆ ಬದ್ಧ :ಶಾಸಕ ಮನಗೂಳಿ
(ರಾಜ್ಯ ) ಜಿಲ್ಲೆ

ಸಿಂದಗಿ ಕ್ಷೇತ್ರದ ಸಮಗ್ರ ಅಭಿವೃದ್ದಿಗೆ ಬದ್ಧ :ಶಾಸಕ ಮನಗೂಳಿ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಕರವಿನಾಳದಲ್ಲಿ ಸಿಸಿ ರಸ್ತೆ ಕಾಮಗಾರಿಗೆ ಶಾಸಕ ಅಶೋಕ ಮನಗೂಳಿ ಚಾಲನೆ

ಬ್ರಹ್ಮದೇವನಮಡು: ಸಿಂದಗಿ ಕ್ಷೇತ್ರದ ಸಮಗ್ರ ಅಭಿವೃದ್ದಿಗಾಗಿ ಹಗಲಿರುಳು ಶ್ರಮಿಸುವೆ. ರಸ್ತೆ, ಶಿಕ್ಷಣ, ಆರೋಗ್ಶ, ಉದ್ಶೋಗ ಕ್ಷೇತ್ರದತ್ತ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು.
ಸಿಂದಗಿ ತಾಲೂಕಿನ ಕರವಿನಾಳ ಗ್ರಾಮದಲ್ಲಿ ಸಮಾಜ ಕಲ್ಶಾಣ ಇಲಾಖೆಯ ಕೆ.ಆರ್.ಐ.ಡಿ.ಎಲ್ ಸನ್ ೨೦೨೧-೨೨ ನೇ ಸಾಲಿನ ಪ್ರಧಾನಮಂತ್ರಿ ಆದಶ೯ ಗ್ರಾಮ ಯೋಜನೆಯಡಿಯಲ್ಲಿ ೨೦ ಲಕ್ಷ ರೂ. ವೆಚ್ಚದ ಸಿಸಿ ರಸ್ತೆ ಕಾಮಗಾರಿಗೆ ಶನಿವಾರ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ಸವ೯ರ ಏಳ್ಗೆಗೆ ಶ್ರಮಿಸಿ, ಸಮಾಜದಲ್ಲಿ ಶಾಂತಿ – ನೆಮ್ಮದಿ ನೆಲೆಸುವ ಕೆಲಸ ಮಾಡುವೆ. ನಮ್ಮ ತಂದೆ ದಿ.ಶಾಸಕ ಎಂ.ಸಿ.ಮನಗೂಳಿ ಅವರ ಅವಧಿಯಲ್ಲಿ ನೆನೆಗುದಿಗೆ ಬಿದ್ದ ಕಾಮಗಾರಿಗೆ ಮರುಜೀವ ಕೊಡಲಾಗುವುದು. ಶೈಕ್ಷಣಿಕ ಪ್ರಗತಿಗಾಗಿ ಹೆಚ್ಚಿನ ಆದ್ಶತೆ ನೀಡುವೆ. ಸಂಕಷ್ಟದಲ್ಲಿರುವ ಜನರ ನೋವಿಗೆ ಸ್ಪಂದಿಸುವ ಉದ್ದೇಶದಿಂದಲೇ ನಮ್ಮ ಸಕಾ೯ರ ಗ್ಶಾರಂಟಿ ಯೋಜನೆಗಳನ್ನು ಜಾರಿಗೆ ತಂದಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಯೋಜನೆಗಳ ಮೂಲಕ ಕಾಂಗ್ರೆಸ್ ಸಕಾ೯ರ ನಿಮ್ಮ ಸಕಾ೯ರ ಎನ್ನುವುದನ್ನು ದೃಡಪಡಿಸುತ್ತೇವೆ ಎಂದರು.
ಈ ಸಂದಭ೯ದಲ್ಲಿ ಹೊನ್ನಳ್ಳಿ ಗ್ರಾಮ ಪಂಚಾಯತಿ ಅಧ್ಯಕ್ಷ ಸಂಗನಗೌಡ ಬಿರಾದಾರ, ಢವಳಾರದ ಒಡೆಯರ ಮುತ್ಶಾ, ವಿಜುಗೌಡ ಬಿರಾದಾರ, ಕಾಂಗ್ರೆಸ್ ಮುಖಂಡ ಯುವ ಮುಖಂಡ ಹಣಮಂತ್ರಾಯಗೌಡ ಬಿರಾದಾರ, ಮುಖಂಡ ರವಿರಾಜ್ ದೇವರಮನಿ, ಬಸವರಾಜ ಮಾರಲಭಾವಿ, ಆರ್.ಜಿ.ಮಾನಶೇಟ್, ಯಂಕನಗೌಡ ಪಾಟೀಲ, ಬಸವರಾಜ ಹದಗಲ್ಲ್, ಶ್ರೀಶೈಲ್ ಜಾಲವಾದಿ, ಸಾಹೇಪಟೇಲ ಮುರಡಿ, ಗ್ರಾಪಂ ಪಿಡಿಒ ಎಸ್.ಸಿ.ನಾಯ್ಕೋಡಿ, ಮಲ್ಲು ಕೆಂಭಾವಿ, ಬಸನಗೌಡ ಉಳ್ಳೆಸೂರ, ಪ್ರಕಾಶಗೌಡ ಬಿರಾದಾರ, ಚಂದ್ರು ಕೆಂಭಾವಿ, ರಾಮನಗೌಡ ಪಾಟೀಲ, ಹಣಮಂತ ಯಂಟಮಾನ, ದೇವಿಂದ್ರ ತೋನಶ್ಯಾಳ ಸೇರಿದಂತೆ ಮತ್ತಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 23, 2026

ಮೇ.೪ರಿಂದ ಶ್ರೀ ದ್ಯಾಮವ್ವ ದೇವಿ ಜಾತ್ರಾ ಮಹೋತ್ಸವ

ನಾಗೂರದಲ್ಲಿ ಗದ್ದೆಮ್ಮದೇವಿ ಜಾತ್ರಾ ಮಹೋತ್ಸವ ಸಡಗರ

ರೈತ ಮುಖಂಡನ ಪುತ್ರ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 23, 2026
    In ದಿನಪತ್ರಿಕೆ
  • ಮೇ.೪ರಿಂದ ಶ್ರೀ ದ್ಯಾಮವ್ವ ದೇವಿ ಜಾತ್ರಾ ಮಹೋತ್ಸವ
    In (ರಾಜ್ಯ ) ಜಿಲ್ಲೆ
  • ನಾಗೂರದಲ್ಲಿ ಗದ್ದೆಮ್ಮದೇವಿ ಜಾತ್ರಾ ಮಹೋತ್ಸವ ಸಡಗರ
    In (ರಾಜ್ಯ ) ಜಿಲ್ಲೆ
  • ರೈತ ಮುಖಂಡನ ಪುತ್ರ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ
    In (ರಾಜ್ಯ ) ಜಿಲ್ಲೆ
  • ಉದ್ಯೋಗದ ಬದುಕಿಗೆ ಬೇಕಿವೆ ಕೌಶಲ್ಯಗಳು
    In ವಿಶೇಷ ಲೇಖನ
  • ಮಣ್ಣಿನ ಆರೋಗ್ಯ ಕಾಪಾಡಲು ಸಾವಯವ ಕೃಷಿ ಅಗತ್ಯ :ಕನ್ನೇರಿ ಶ್ರೀ
    In (ರಾಜ್ಯ ) ಜಿಲ್ಲೆ
  • ಸಿದ್ದಾಪುರ ಪಿಕೆಪಿಎಸ್ ಚುನಾವಣೆಯಲ್ಲಿ ಸವದಿ ಗೆಲುವು
    In (ರಾಜ್ಯ ) ಜಿಲ್ಲೆ
  • ಹೊರ್ತಿ ರೇವಣಸಿದ್ದೇಶ್ವರ ದೇಗುಲಕ್ಕೆ ರಾಜ್ಯಪಾಲರ ಭೇಟಿ
    In (ರಾಜ್ಯ ) ಜಿಲ್ಲೆ
  • ಆದಿ ಶಂಕರಾಚಾರ್ಯರ ಜಯಂತಿ ಭಕ್ತಿಭಾವದಿಂದ ಆಚರಣೆ
    In (ರಾಜ್ಯ ) ಜಿಲ್ಲೆ
  • ರಾಜ್ಯ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಬುಡಕಟ್ಟುಗಳ ಆಯೋಗದ ಅಧ್ಯಕ್ಷರು, ಸದಸ್ಯರ ಜಿಲ್ಲಾ ಪ್ರವಾಸ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.