Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 23, 2026

ಮೇ.೪ರಿಂದ ಶ್ರೀ ದ್ಯಾಮವ್ವ ದೇವಿ ಜಾತ್ರಾ ಮಹೋತ್ಸವ

ನಾಗೂರದಲ್ಲಿ ಗದ್ದೆಮ್ಮದೇವಿ ಜಾತ್ರಾ ಮಹೋತ್ಸವ ಸಡಗರ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಆಮ್ಲಜನಕದ ಮಹತ್ವ ಅರಿವಾಗುವ ಕಾಲಬಂದಿದೆ
(ರಾಜ್ಯ ) ಜಿಲ್ಲೆ

ಆಮ್ಲಜನಕದ ಮಹತ್ವ ಅರಿವಾಗುವ ಕಾಲಬಂದಿದೆ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಹೊನವಾಡ: ದಿನಾಲೂ ಉಸಿರಾಡಲು ಇಷ್ಟು ಆಮ್ಲಜನಕ ಕೊಟ್ಟಿರುವ ಪ್ರಕೃತಿಗೆ ನಾವೇನಾದರೂ ಕೊಡುಗೆ ಕೊಡಲೇಬೇಕು, ಇಂದೇನಾದರೂ ಈ ಕೆರೆಯ ಅಂದ ಸೊಬಗು ಹೆಚ್ಚುತ್ತಿದೆ ಎಂದರೆ ಅದಕ್ಕೆ ನಮ್ಮ ಭಾಗದ ಹಿಂದಿನ ಜಲ ಸಂಪನ್ಮೂಲ ಸಚಿವರು ಇಂದಿನ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲರು ಕಾರಣ. ಅವರನ್ನು ನಾವು ಬಹಳಷ್ಟು ಸ್ಮರಿಸಬೇಕಾಗಿದೆ. ಪರಿಸರ ದಿನದಂದು ಮಾತ್ರ ಉಸಿರಾಡುವುದಿಲ್ಲ , ಪ್ರತೀ ದಿನ ನಮಗೆ ಆಮ್ಲಜನಕ ಪೂರೈಕೆ ಆಗಬೇಕು. ಪ್ರಸ್ತುತ ಆಮ್ಲಜನಕದ ಮಹತ್ವ ನಮಗೆ ಅರಿವಾಗುವ ಕಾಲಬಂದಿದೆ. ಇಂದು ಆಮ್ಲಜನಕಕ್ಕಾಗಿ ಹಣ ನೀಡುತ್ತೇವೆ. ಆದರೆ ಪರಿಸರದಲ್ಲಿ ಅದೆಷ್ಟೋ ವರ್ಷಗಳಿಂದ ಬೇರೂರಿ ಉಚಿತ ಗಾಳಿ, ತಂಪು, ಹಣ್ಣು, ಹೂ ನೀಡುವ ಮರವನ್ನು ಕ್ಷಣಮಾತ್ರದಲ್ಲಿ ಧರೆಗುರುಳಿಸಿ ಬಿಡುತ್ತೇವೆ. ಇಂದು ನಮ್ಮ ಸ್ವಾರ್ಥಕ್ಕೆ ತಕ್ಕ ಪಾಠ ಪ್ರಕೃತಿಯೇ ಕಲಿಸಿದಂತಿದೆ. ಎಂದು ಬಾಬುರಾವ್ ಮಹಾರಾಜರು ಹೇಳಿದರು.
ಕೆರೆಯ ಆವರಣದಲ್ಲಿ ನಡೆದ ಸ್ವಚ್ಛತಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ತಿಕೋಟಾ ತಾಲ್ಲೂಕಿನ ಹೊನವಾಡ ಗ್ರಾಮದಲ್ಲಿ ಕೆರೆಯನ್ನು ಸ್ವಚ್ಛಗೊಳಿಸಿ ವಿಜಯಪುರ ತರಬೇತಿ ಸಂಸ್ಥೆಯ ಪ್ರಾಚಾರ್ಯ ಅಶೋಕ ಕಲಘಟಗಿ ಮಾತನಾಡಿದರು.
ಈ ಸ್ವಚ್ಛತಾ ಕಾರ್ಯಕ್ರಮದಲ್ಲಿ ಪಂಚಾಯತ ಕಾರ್ಯದರ್ಶಿ ಅಣ್ಣಪ್ಪ ಬಿದರಿ, ಡಿ ಬಿ ಡೆಂಬ್ರೆ, ಬಾಪುರಾಯ್ ದೇವನಾಯಕ, ಗೌರಿಶಂಕರ ಹಿರೇಮಠ, ಜೆ ಎನ್ ಬಡಳ್ಳಿ, ಸುರೇಶ ಚಾವರ, ಧರೆಪ್ಪ ಹಡಪದ, ಶ್ರೀಕಾಂತ್ ಕುಂಬಾರ, ಚಿದಾನಂದ ಅರಮೋತಿ, ಯಂಕಪ್ಪ ಉಪ್ಪಾರ, ಶಂಕರ ಕಟೆ, ಸುರೇಶ ನರಳೆ, ಮಹಾದೇವ ಜಾಧವ, ಸಂಜೀವ ಯಚ್ಚಿ, ತುಕಾರಾಮ ನಲವಡೆ, ಮಾಯಪ್ಪ ಪೂಜಾರಿ, ರೈತ ಸಂಘದ ಮಹಿಳೆಯರಾದ ಮಾಯಕ್ಕ ಚೌರಿ, ಮಹಾದೇವಿ ಚಾವರ, ಸರೋಜನಿ ಕೋಟ್ಯಾಳ, ಸುರೇಖಾ ಕಾತ್ರಾಳ, ಗ್ರಾಮ ಪಂಚಾಯತ್ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು, ಸಮಸ್ತ ಹೊನವಾಡದ ಜನತೆ ಭಾಗವಹಿಸಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 23, 2026

ಮೇ.೪ರಿಂದ ಶ್ರೀ ದ್ಯಾಮವ್ವ ದೇವಿ ಜಾತ್ರಾ ಮಹೋತ್ಸವ

ನಾಗೂರದಲ್ಲಿ ಗದ್ದೆಮ್ಮದೇವಿ ಜಾತ್ರಾ ಮಹೋತ್ಸವ ಸಡಗರ

ರೈತ ಮುಖಂಡನ ಪುತ್ರ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 23, 2026
    In ದಿನಪತ್ರಿಕೆ
  • ಮೇ.೪ರಿಂದ ಶ್ರೀ ದ್ಯಾಮವ್ವ ದೇವಿ ಜಾತ್ರಾ ಮಹೋತ್ಸವ
    In (ರಾಜ್ಯ ) ಜಿಲ್ಲೆ
  • ನಾಗೂರದಲ್ಲಿ ಗದ್ದೆಮ್ಮದೇವಿ ಜಾತ್ರಾ ಮಹೋತ್ಸವ ಸಡಗರ
    In (ರಾಜ್ಯ ) ಜಿಲ್ಲೆ
  • ರೈತ ಮುಖಂಡನ ಪುತ್ರ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ
    In (ರಾಜ್ಯ ) ಜಿಲ್ಲೆ
  • ಉದ್ಯೋಗದ ಬದುಕಿಗೆ ಬೇಕಿವೆ ಕೌಶಲ್ಯಗಳು
    In ವಿಶೇಷ ಲೇಖನ
  • ಮಣ್ಣಿನ ಆರೋಗ್ಯ ಕಾಪಾಡಲು ಸಾವಯವ ಕೃಷಿ ಅಗತ್ಯ :ಕನ್ನೇರಿ ಶ್ರೀ
    In (ರಾಜ್ಯ ) ಜಿಲ್ಲೆ
  • ಸಿದ್ದಾಪುರ ಪಿಕೆಪಿಎಸ್ ಚುನಾವಣೆಯಲ್ಲಿ ಸವದಿ ಗೆಲುವು
    In (ರಾಜ್ಯ ) ಜಿಲ್ಲೆ
  • ಹೊರ್ತಿ ರೇವಣಸಿದ್ದೇಶ್ವರ ದೇಗುಲಕ್ಕೆ ರಾಜ್ಯಪಾಲರ ಭೇಟಿ
    In (ರಾಜ್ಯ ) ಜಿಲ್ಲೆ
  • ಆದಿ ಶಂಕರಾಚಾರ್ಯರ ಜಯಂತಿ ಭಕ್ತಿಭಾವದಿಂದ ಆಚರಣೆ
    In (ರಾಜ್ಯ ) ಜಿಲ್ಲೆ
  • ರಾಜ್ಯ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಬುಡಕಟ್ಟುಗಳ ಆಯೋಗದ ಅಧ್ಯಕ್ಷರು, ಸದಸ್ಯರ ಜಿಲ್ಲಾ ಪ್ರವಾಸ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.