Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 23, 2026

ಮೇ.೪ರಿಂದ ಶ್ರೀ ದ್ಯಾಮವ್ವ ದೇವಿ ಜಾತ್ರಾ ಮಹೋತ್ಸವ

ನಾಗೂರದಲ್ಲಿ ಗದ್ದೆಮ್ಮದೇವಿ ಜಾತ್ರಾ ಮಹೋತ್ಸವ ಸಡಗರ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸಮಗ್ರ ನೀರಾವರಿಗೆ ಆಗ್ರಹಿಸಿ ಆಮರಣ ಉಪವಾಸ
(ರಾಜ್ಯ ) ಜಿಲ್ಲೆ

ಸಮಗ್ರ ನೀರಾವರಿಗೆ ಆಗ್ರಹಿಸಿ ಆಮರಣ ಉಪವಾಸ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಆಲಮಟ್ಟಿ: ಇಲ್ಲಿ ಶಾಸ್ತ್ರಿ ಜಲಾಶಯ ನಿರ್ಮಿಸಿ ಎರಡು ದಶಕಗಳಿಂದ ನೀರು ಸಂಗ್ರಹಿಸುತ್ತಿದ್ದರೂ ಜಿಲ್ಲೆಯನ್ನು ಸಮಗ್ರ ನೀರಾವರಿ ಏಕೆ ಮಾಡುತ್ತಿಲ್ಲ? ಈ ಭಾಗದ ಜನರ ತಾಳ್ಮೆಯನ್ನು ಪರೀಕ್ಷಿಸಬೇಡಿ ಎಂದು ಇಟಗಿಯ ಗುರುಶಾಂತವೀರ ಸ್ವಾಮೀಜಿ ಹೇಳಿದರು.
ಸೋಮವಾರ ಆಲಮಟ್ಟಿಯ ಕೃಷ್ಣಾ ಭಾಗ್ಯ ಜಲ ನಿಗಮದ ಮುಖ್ಯ ಅಭಿಯಂತರರ ಕಚೇರಿಯ ಆವರಣದಲ್ಲಿ ಕೃಷ್ಣಾ ಕಣಿವೆ ರೈತ ಹಿತರಕ್ಷಣಾ ಸಮಿತಿ, ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ(ವಾಸುದೇವ ಮೇಟಿ ಬಣ) ಮತ್ತು ಕರ್ನಾಟಕ ರಕ್ಷಣಾ ವೇದಿಕೆ ಆಲಮಟ್ಟಿ ಘಟಕದವತಿಯಿಂದ ಆಲಮಟ್ಟಿ ಜಲಾಶಯ ೫೧೯.೬ಮೀ.ದಿಂದ ೫೨೪.೨೫೬ಮೀ.ಗೆ ಎತ್ತರಿಸಿ ಜಿಲ್ಲೆಯನ್ನು ಸಮಗ್ರ ನೀರಾವರಿಗೊಳಪಡಿಸಿ ಎಂದು ಆಗ್ರಹಿಸಿ ನಡೆಯುತ್ತಿರುವ ಅಹೋರಾತ್ರಿ ಆಮರಣ ಉಪವಾಸ ಸತ್ಯಾಗ್ರಹದಲ್ಲಿ ಪಾಲ್ಗೊಂಡು ಮಾತನಾಡಿದರು.
ಜಿಲ್ಲೆಗೆ ನೀರು ಕೊಡಬೇಕಾದರೆ ಸ್ಕೀಂ.ಗಳನ್ನು ಹೇಳುತ್ತಿದ್ದೀರಿ, ಅನ್ಯ ಜಿಲ್ಲೆಗಳಿಗೆ ನೀರು ಕೊಡಲು ಸ್ಕೀಂ.ಗಳಿಲ್ಲವೇ? ಜಿಲ್ಲೆಯಲ್ಲಿನ್ನು ಸಮರ್ಪಕವಾಗಿ ಕಾಲುವೆ ಜಾಲಗಳನ್ನೂ ನಿರ್ಮಿಸುತ್ತಿಲ್ಲವೇಕೆ? ಜಿಲ್ಲೆಗೆ ನೀರು ಕೊಡಬೇಕಾದರೆ ಜಲಾಶಯ ಎತ್ತರದ ಸಬೂಬು ಹೇಳುತ್ತಿದ್ದೀರಿ, ಹಾಗಿದ್ದರೆ ಜಲಾಶಯವನ್ನು ತ್ವರಿತವಾಗಿ ಎತ್ತರಿಸಲು ಅಗತ್ಯಕ್ರಮಕೈಗೊಳ್ಳಬೇಕಾಗಿರುವುದು ಸರ್ಕಾರಗಳ ಕೆಲಸ. ಇದರ ಶಾಸಕರು, ಸಚಿವರು, ಸಂಸದರುಗಳು ಗಟ್ಟಿ ಧ್ವನಿಯಲ್ಲಿ ಮಾತನಾಡುತ್ತಿಲ್ಲವೇಕೆ? ಈಗ ನಡೆಯುತ್ತಿರುವ ಅಧಿವೇಶನದಲ್ಲಾದರೂ ಈ ಭಾಗದ ಎಲ್ಲಾ ರಾಜಕೀಯ ಪಕ್ಷಗಳ ವಿಧಾನಸಭೆ ಮತ್ತು ವಿಧಾನಪರಿಷತ್ ಸದಸ್ಯರುಗಳು ವಿಧಾನಮಂಡಲದಲ್ಲಿ ಹಾಗೂ ಸಂಸದರುಗಳು ಲೋಕಸಭೆಯಲ್ಲಿ ಗಟ್ಟಿ ಧ್ವನಿಯಾಗಿ ಮಾತನಾಡಿ ಈ ಭಾಗದ ಜನತೆ ನ್ಯಾಯ ಒದಗಿಸಿಕೊಡಿ ಎಂದು ಹೇಳಿದರು.
ರಾಜ್ಯದ ಸುಮಾರು ೧೨ಜಿಲ್ಲೆಗಳ ಜೀವನಾಡಿಯಾಗಿರುವ ಕೃಷ್ಣೆಯನ್ನು ಸಮರ್ಪಕವಾಗಿ ಬಳಸಿಕೊಂಡು ಈ ಭಾಗದ ಜನ-ಜಾನುವಾರುಗಳ ದಾಹ ನಿವಾರಿಸುವದರೊಂದಿಗೆ ಬರದಿಂದ ಬೇಸತ್ತಿರುವ ಭೂ ಮಾತೆಗೆ ನೀರುಣಿಸಿ ಬೆಳೆಬೆಳೆಯಲು ಪಕ್ಷಾತೀತವಾಗಿ ಎಲ್ಲರೂ ಧ್ವನಿಯೆತ್ತಿ ಸರ್ಕಾರದ ಕಣ್ತೆರೆಸಬೇಕು ಎಂದು ನುಡಿದರು.
ಧರಣಿಯಲ್ಲಿ ನಿಡಗುಂದಿ ರುದ್ರೇಶ್ವರ ಸಂಸ್ತಾನದ ರುದ್ರಮುನಿ ಸ್ವಾಮೀಜಿ, ಬಸವರಾಜ ಕುಂಬಾರ, ಗುರುನಾಥ ಬಗಲಿ, ಬಿ.ಎಂ.ಕೋಕರೆ, ತಿರುಪತಿ ಬಂಡಿವಡ್ಡರ, ಬಸವರಾಜ ಬಾಗೇವಾಡಿ, ಮಲ್ಲನಗೌಡ ಪಾಟೀಲ, ಗುರುರಾಜ ವಡ್ಡರ, ತಿರುಪತಿ ವಡ್ಡರ, ಸಂಗಣ್ಣ ಕೋತಿನ್, ರೇಷ್ಮಾ ಪಡೇಕನೂರ, ಲಕ್ಷ್ಮೀ ರಾಠೋಡ, ಗ್ರಾ.ಪಂ.ಮಾಜಿ ಅಧ್ಯಕ್ಷೆ ಸೈದಮ್ಮಾ ಬೆಣ್ಣಿ ಮೊದಲಾದವರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 23, 2026

ಮೇ.೪ರಿಂದ ಶ್ರೀ ದ್ಯಾಮವ್ವ ದೇವಿ ಜಾತ್ರಾ ಮಹೋತ್ಸವ

ನಾಗೂರದಲ್ಲಿ ಗದ್ದೆಮ್ಮದೇವಿ ಜಾತ್ರಾ ಮಹೋತ್ಸವ ಸಡಗರ

ರೈತ ಮುಖಂಡನ ಪುತ್ರ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 23, 2026
    In ದಿನಪತ್ರಿಕೆ
  • ಮೇ.೪ರಿಂದ ಶ್ರೀ ದ್ಯಾಮವ್ವ ದೇವಿ ಜಾತ್ರಾ ಮಹೋತ್ಸವ
    In (ರಾಜ್ಯ ) ಜಿಲ್ಲೆ
  • ನಾಗೂರದಲ್ಲಿ ಗದ್ದೆಮ್ಮದೇವಿ ಜಾತ್ರಾ ಮಹೋತ್ಸವ ಸಡಗರ
    In (ರಾಜ್ಯ ) ಜಿಲ್ಲೆ
  • ರೈತ ಮುಖಂಡನ ಪುತ್ರ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ
    In (ರಾಜ್ಯ ) ಜಿಲ್ಲೆ
  • ಉದ್ಯೋಗದ ಬದುಕಿಗೆ ಬೇಕಿವೆ ಕೌಶಲ್ಯಗಳು
    In ವಿಶೇಷ ಲೇಖನ
  • ಮಣ್ಣಿನ ಆರೋಗ್ಯ ಕಾಪಾಡಲು ಸಾವಯವ ಕೃಷಿ ಅಗತ್ಯ :ಕನ್ನೇರಿ ಶ್ರೀ
    In (ರಾಜ್ಯ ) ಜಿಲ್ಲೆ
  • ಸಿದ್ದಾಪುರ ಪಿಕೆಪಿಎಸ್ ಚುನಾವಣೆಯಲ್ಲಿ ಸವದಿ ಗೆಲುವು
    In (ರಾಜ್ಯ ) ಜಿಲ್ಲೆ
  • ಹೊರ್ತಿ ರೇವಣಸಿದ್ದೇಶ್ವರ ದೇಗುಲಕ್ಕೆ ರಾಜ್ಯಪಾಲರ ಭೇಟಿ
    In (ರಾಜ್ಯ ) ಜಿಲ್ಲೆ
  • ಆದಿ ಶಂಕರಾಚಾರ್ಯರ ಜಯಂತಿ ಭಕ್ತಿಭಾವದಿಂದ ಆಚರಣೆ
    In (ರಾಜ್ಯ ) ಜಿಲ್ಲೆ
  • ರಾಜ್ಯ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಬುಡಕಟ್ಟುಗಳ ಆಯೋಗದ ಅಧ್ಯಕ್ಷರು, ಸದಸ್ಯರ ಜಿಲ್ಲಾ ಪ್ರವಾಸ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.