Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

“ವಿಬಿ ಜಿ ರಾಮ ಜಿ” ಕುರಿತು ಮನೆ ಮನೆಗೂ ಮಾಹಿತಿ ಒದಗಿಸಿ

ಉತ್ತಮ ಜೀವನಶೈಲಿ ಮೂಲಕ ಮೆದುಳಿನ ಆರೋಗ್ಯ ಕಾಪಾಡಿಕೊಳ್ಳಿ

ಪ್ರಾಣಿ ಪ್ರೀತಿಯ ಸಂದೇಶ ಸಾರಿದ ತದ್ದೇವಾಡಿ ಗ್ರಾಮ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ವಿದ್ಯುತ್ ಕಳ್ಳತನ ಮಾಡಿದರೆ ಸೂಕ್ತ ಕ್ರಮ :ಹಂಚಿನಾಳ
(ರಾಜ್ಯ ) ಜಿಲ್ಲೆ

ವಿದ್ಯುತ್ ಕಳ್ಳತನ ಮಾಡಿದರೆ ಸೂಕ್ತ ಕ್ರಮ :ಹಂಚಿನಾಳ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಗೋಲಗೇರಿ ವಿದ್ಯುತ್ ಶಾಖೆ ವ್ಶಾಪ್ತಿಯ ಹಳ್ಳಿಗಳಲ್ಲಿ ಕಾರ್ಯಾಚರಣೆ

ಬ್ರಹ್ಮದೇವನಮಡು: ಈ ಭಾಗದಲ್ಲಿ ರಾತ್ರಿ ವೇಳೆ ನೇರವಾಗಿ ಎಲ್ ಟಿ ಲೈನ್ ಗೆ ಹುಕ್ಕು ಹಾಕುತ್ತಿರುವದು ಕಂಡು ಬರುತ್ತಿದೆ. ವಿದ್ಯುತ್ ಕಳ್ಳತನ ಮಾಡುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಶಾಖಾಧಿಕಾರಿ ದಯಾನಂದ ಹಂಚಿನಾಳ ಹೇಳಿದರು.
ಸಿಂದಗಿ ತಾಲೂಕಿನ ಗೋಲಗೇರಿ ಶಾಖೆಯ ವ್ಶಾಪ್ತಿಯ ವಂದಾಲ, ಢವಳಾರ, ಸಾಸಾಬಾಳ, ಸಾಸಾಬಾಳ ತಾಂಡಾ, ಡಂಬಳ, ಕರವಿನಾಳ, ಕದಾರಪೂರ, ಡಂಬಳ ತಾಂಡಾದಲ್ಲಿ ಸೋಮವಾರ ವಿದ್ಯುತ್ ಬಾಕಿ ವಸೂಲಿ ಹಾಗೂ ಅನಧಿಕೃತ ವಿದ್ಯುತ್ ಕಾರ್ಯಾಚರಣೆಯಲ್ಲಿ ಮಿಟರ್ ವೈಯರ್, ವಶಪಡಿಸಿಕೊಂಡು ಅವರು ಮಾತನಾಡಿದರು.
ವಿದ್ಯುತ್ ಕಳ್ಳತನ ಮಹಾ ಅಪರಾಧ ಎಂದು ಗ್ರಾಮಗಳಲ್ಲಿ ಡಂಗುರ ಸಾರುವ ಮೂಲಕ ಜಾಗೃತಿ ಮೂಡಿಸಿದರು.
ಅನಧಿಕೃತವಾಗಿ ಬಳಸುತ್ತಿರುವ ಮನೆಗಳ ಮೇಲೆ ದಾಳಿ ಮಾಡಿ ಮೋಟರ್, ಪಂಪಸೆಟ್ ವಿದ್ಯುತ್ ವೈಯರ್ ಗಳನ್ನು ವಶಪಡಿಸಿಕೊಂಡರು.
ವಿದ್ಯುತ್ ಕಾರ್ಯಾಚರಣೆಯಲ್ಲಿ ಮೆಲ್ವಿಚಾರಕ ಉಮೇಶ ಕನಾ೯ಳ, ಲೈನಮನ್ ಫಾರುಕಪಟೇಲ ಪಾಟೀಲ, ಶ್ರೀಶೈಲ್ ಮಾಲಿಪಾಟೀಲ, ಹಣಮಂತ್ರಾಯಗೌಡ ಬಿರಾದಾರ, ಗ್ರಾಮ ವಿದ್ಶುತ್ ಪ್ರತಿನಿಧಿ ಮಲ್ಲಿಕಾಜು೯ನ ಕೋಟಾರಗಸ್ತಿ, ದೇವಿಂದ್ರ ಬಿರಾದಾರ ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

“ವಿಬಿ ಜಿ ರಾಮ ಜಿ” ಕುರಿತು ಮನೆ ಮನೆಗೂ ಮಾಹಿತಿ ಒದಗಿಸಿ

ಉತ್ತಮ ಜೀವನಶೈಲಿ ಮೂಲಕ ಮೆದುಳಿನ ಆರೋಗ್ಯ ಕಾಪಾಡಿಕೊಳ್ಳಿ

ಪ್ರಾಣಿ ಪ್ರೀತಿಯ ಸಂದೇಶ ಸಾರಿದ ತದ್ದೇವಾಡಿ ಗ್ರಾಮ

ಸಂಘ-ಸಂಸ್ಥೆಗಳಿಂದ ಅರ್ಜಿ ಆಹ್ವಾನ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • “ವಿಬಿ ಜಿ ರಾಮ ಜಿ” ಕುರಿತು ಮನೆ ಮನೆಗೂ ಮಾಹಿತಿ ಒದಗಿಸಿ
    In (ರಾಜ್ಯ ) ಜಿಲ್ಲೆ
  • ಉತ್ತಮ ಜೀವನಶೈಲಿ ಮೂಲಕ ಮೆದುಳಿನ ಆರೋಗ್ಯ ಕಾಪಾಡಿಕೊಳ್ಳಿ
    In (ರಾಜ್ಯ ) ಜಿಲ್ಲೆ
  • ಪ್ರಾಣಿ ಪ್ರೀತಿಯ ಸಂದೇಶ ಸಾರಿದ ತದ್ದೇವಾಡಿ ಗ್ರಾಮ
    In (ರಾಜ್ಯ ) ಜಿಲ್ಲೆ
  • ಸಂಘ-ಸಂಸ್ಥೆಗಳಿಂದ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಬೆಳೆ ಹಾನಿ ಸಂದರ್ಭ ರೈತರಿಗೆ ಆರ್ಥಿಕ ಭದ್ರತೆ ಒದಗಿಸಲು ಬೆಳೆ ವಿಮೆ ಅಗತ್ಯ
    In (ರಾಜ್ಯ ) ಜಿಲ್ಲೆ
  • ಅದಿವಾಸಿ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು :ಸಿ.ಎನ್.ರಾಜು
    In (ರಾಜ್ಯ ) ಜಿಲ್ಲೆ
  • ಮಗಳ ಜನ್ಮದಿನಕ್ಕೆ ಕಲಿಕೋಪಕರಣ ವಿತರಿಸಿದ ಯೋಧ
    In (ರಾಜ್ಯ ) ಜಿಲ್ಲೆ
  • ತಿಕೋಟಾದಲ್ಲಿ ನೀರಾವರಿ ಯೋಜನೆ ಹೊಸ ಕಚೇರಿಗಳ ಪ್ರಾರಂಭಕ್ಕೆ ಆದೇಶ
    In (ರಾಜ್ಯ ) ಜಿಲ್ಲೆ
  • ಎ.ವಿ.ಎಸ್. ಆಯುರ್ವೇದ ಕಾಲೇಜಿಗೆ ಸತತ ೨ನೇ ಸಲ ೪ನೇ ರ‌್ಯಾಂಕ್
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.