Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಅಕ್ಟೋಬರ್ 18,2026

ಸಹಕಾರಿ ಕ್ಷೇತ್ರದ ಶ್ರೇಯೋಭಿವೃದ್ಧಿಗೆ ಕೈಜೋಡಿಸಿ :ದರ್ಶನಾಪುರ

ತಿಂಗಳಿಂದ ಬಬಲೇಶ್ವರ ನಾಕಾ ರಸ್ತೆ ಬಂದ್ :ಆಕ್ರೋಶ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ವೃಕ್ಷತ್ಥಾನ ಹೆರಿಟೇಜ್‌ರನ್- 2023 ನೋಂದಣಿಗೆ ಇಂದು ಕೊನೆಯ ದಿನ
(ರಾಜ್ಯ ) ಜಿಲ್ಲೆ

ವೃಕ್ಷತ್ಥಾನ ಹೆರಿಟೇಜ್‌ರನ್- 2023 ನೋಂದಣಿಗೆ ಇಂದು ಕೊನೆಯ ದಿನ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ: ಡಿ.24 ರಂದು ನಗರದಲ್ಲಿ ನಡೆಯಲಿರುವ ವಿಜಯಪುರ ವೃಕ್ಷತ್ಥಾನ ಹೆರಿಟೇಜ್‌ರನ್- 2023 ಗೆ ಇವರೆಗೆ ಸುಮಾರು 6000 ಜನ ಆನಲೈನ್ ಮೂಲಕ ಹೆಸರು ನೋಂದಾಯಿಸಿ ಕೊಂಡಿದ್ದು, ಡಿಸೆಂಬರ್ 13 ನೋಂದಣಿ ಮಾಡಲು ಕೊನೆಯ ದಿನವಾಗಿದೆ.
ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ನೋಂದಣಿ ಸಮಿತಿಯ ಡಾ. ಮಲ್ಲಿಕಾರ್ಜುನ ಯಲಗೊಂಡ ಮತ್ತು ವೀರೇಂದ್ರ ಗುಚ್ಚೆಟ್ಟಿ, ಈ ಓಟದಲ್ಲಿ ಪಾಲ್ಗೋಳ್ಳಲು ಈಗಾಗಲೇ ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಖ್ಯಾತಿಯ ಕ್ರೀಡಾಪಟುಗಳು, 72 ವರ್ಷದ ಹಿರಿಯ ಮಹಿಳೆ ಸೇರಿದಂತೆ ಮಕ್ಕಳು ಹಾಗೂ ಯುವಕರು ತಮ್ಮ ಹೆಸರು ನೋಂದಾಯಿಸಿಕೊಂಡಿದ್ದಾರೆ. ಡಿಸೆಂಬರ್ 13 ನೋಂದಾವಣಿಗೆ ಕೊನೆಯ ದಿನವಾಗಿದ್ದು, ಕ್ರೀಡಾಸಕ್ತರು ಕೂಡಲೇ ತಮ್ಮ ಹೆಸರು ನೋಂದಾಯಿಸಿಕೊಳ್ಳಬೇಕು. ಈ ಮೂಲಕ ಪರಿಸರ ಮತ್ತು ಪ್ರಾಚೀನ ಸ್ಮಾರಕಗಳ ಸಂರಕ್ಷಣೆ ಮತ್ತುಜಾಗೃತಿ ಮೂಡಿಸಲು ಹಾಗೂ ಶತಮಾನದ ಸಂತ ಶ್ರೀ ಸಿದ್ದೇಶ್ವರ ಸ್ವಾಮೀಜಿಗಳ ಗೌರವಾರ್ಥ ಆಯೋಜಿಸಲಾಗಿರುವ ವಿಜಯಪುರ ವೃಕ್ಷತ್ಥಾನ ಹೆರಿಟೇಜ್‌ರನ್- 2023 ಭಾಗಿಯಾಗಬೇಕು.
ಆಸಕ್ತರು ಆನಲೈನ್ ಮೂಲಕ https://reg.myraceindia.com/MRTS/VHR2023 ಹೆಸರು ನೋಂದಾಯಿಸಬೇಕು ಎಂದು ಡಾ. ಮಲ್ಲಿಕಾರ್ಜುನ ಯಲಗೊಂಡ ಮತ್ತು ವೀರೇಂದ್ರ ಗುಚ್ಚೆಟ್ಟಿ ಮನವಿ ಮಾಡಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಅಕ್ಟೋಬರ್ 18,2026

ಸಹಕಾರಿ ಕ್ಷೇತ್ರದ ಶ್ರೇಯೋಭಿವೃದ್ಧಿಗೆ ಕೈಜೋಡಿಸಿ :ದರ್ಶನಾಪುರ

ತಿಂಗಳಿಂದ ಬಬಲೇಶ್ವರ ನಾಕಾ ರಸ್ತೆ ಬಂದ್ :ಆಕ್ರೋಶ

ಮಾಧ್ಯಮದವರ ಕುಂದುಕೊರತೆ ತ್ವರಿತ ನಿವಾರಣೆಗೆ ಕ್ರಮ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಅಕ್ಟೋಬರ್ 18,2026
    In ದಿನಪತ್ರಿಕೆ
  • ಸಹಕಾರಿ ಕ್ಷೇತ್ರದ ಶ್ರೇಯೋಭಿವೃದ್ಧಿಗೆ ಕೈಜೋಡಿಸಿ :ದರ್ಶನಾಪುರ
    In (ರಾಜ್ಯ ) ಜಿಲ್ಲೆ
  • ತಿಂಗಳಿಂದ ಬಬಲೇಶ್ವರ ನಾಕಾ ರಸ್ತೆ ಬಂದ್ :ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಮಾಧ್ಯಮದವರ ಕುಂದುಕೊರತೆ ತ್ವರಿತ ನಿವಾರಣೆಗೆ ಕ್ರಮ
    In (ರಾಜ್ಯ ) ಜಿಲ್ಲೆ
  • ವಿಕಲಚೇತನರಿಗೋಸ್ಕರ ಪಾದಯಾತ್ರೆ ಬೆಂಬಲಾರ್ಥ ಸಭೆ ಇಂದು
    In (ರಾಜ್ಯ ) ಜಿಲ್ಲೆ
  • ಆರೋಗ್ಯ ಕ್ಷೇತ್ರಕ್ಕೆ ಎಕ್ಸಲೆಂಟ್ ನರ್ಸಿಂಗ್ ಕಾಲೇಜ್ ಕೊಡುಗೆ ಅನನ್ಯ
    In (ರಾಜ್ಯ ) ಜಿಲ್ಲೆ
  • ಪ್ರಜಾಸೇವಾ ಅಭಿಯಾನಕ್ಕೆ ಶಾಸಕ ವಿಠ್ಠಲ ಕಟಕಧೋಂಡಚಾಲನೆ
    In (ರಾಜ್ಯ ) ಜಿಲ್ಲೆ
  • ಕಬ್ಬು ಬೆಳೆಗಾರರ ಸಮಸ್ಯೆ ಪರಿಹಾರಕ್ಕೆ ಪ್ರಧಾನಿ ಮಧ್ಯಸ್ಥಿಕೆ ಅಗತ್ಯ
    In (ರಾಜ್ಯ ) ಜಿಲ್ಲೆ
  • ಜಿ.ಪಂ-ತಾ.ಪಂ ಚುನಾವಣೆ: ಅಲ್ಪಸಂಖ್ಯಾತರಿಗೆ‌ ಪ್ರಾತಿನಿಧ್ಯ ಕಲ್ಪಿಸಿ
    In (ರಾಜ್ಯ ) ಜಿಲ್ಲೆ
  • ಬೆಳೆಹಾನಿ ರೈತರಿಗೆ ಎಕರೆಗೆ ₹25,000 ಪರಿಹಾರ ನೀಡಲು ಆಗ್ರಹ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.