Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಕ್ರಾಂತಿಕಾರಕ ಕವಿ ಸಾಹಿತಿ ಡಾ.ಬುದ್ದಣ್ಣ ಹಿಂಗಮಿರೆ

ಎಸ್ಟಿ (ನಾಯಕ) ಜನಾಂಗಕ್ಕೆ ಮೀಸಲಾತಿಯಲ್ಲಿ ಅನ್ಯಾಯ

ಸುಡುವ ಸೂರ್ಯನಿಗೊಂದು ಪತ್ರ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ತಂಬಾಕು ಸೇವನೆ: ವಿಶ್ವಾದ್ಯಂತ ವರ್ಷಕ್ಕೆ ೮ ದಶಲಕ್ಷಕ್ಕೂ ಹೆಚ್ಚು ಸಾವು
(ರಾಜ್ಯ ) ಜಿಲ್ಲೆ

ತಂಬಾಕು ಸೇವನೆ: ವಿಶ್ವಾದ್ಯಂತ ವರ್ಷಕ್ಕೆ ೮ ದಶಲಕ್ಷಕ್ಕೂ ಹೆಚ್ಚು ಸಾವು

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಸಿಂದಗಿ: ಸಾರ್ವಜನಿಕ ಆರೋಗ್ಯದ ದೊಡ್ಡ ಬೆದರಿಕೆಗಳಲ್ಲಿ ತಂಬಾಕು ಸೇವನೆಯು ಒಂದಾಗಿದೆ, ಇದು ವಿಶ್ವದಾದ್ಯಂತ ವರ್ಷಕ್ಕೆ ೮ ದಶಲಕ್ಷಕ್ಕೂ ಹೆಚ್ಚು ಜನರನ್ನು ಕೊಲ್ಲುತ್ತಿದೆ ಎಂದು ತಹಶೀಲ್ದಾರ್ ಪ್ರದೀಪಕುಮಾರ ಹಿರೇಮಠ ಹೇಳಿದರು.
ಪಟ್ಟಣದ ತಾಲೂಕು ಆಡಳಿತ ಸೌಧದ ಆವರಣದಲ್ಲಿ ಜಿಲ್ಲಾ ಕುಟುಂಬ ಕಲ್ಯಾಣ ಇಲಾಖೆ ವಿಜಯಪುರ, ಸಿಂದಗಿ ತಾಲೂಕು ಆರೋಗ್ಯ ಇಲಾಖೆ, ಸಿ.ಎಂ.ಮನಗೂಳಿ ಪದವಿ ಕಾಲೇಜು ಮತ್ತು ಜಿ.ಪಿ.ಪೋರವಾಲ್ ಕಾಲೇಜು ಎನ್.ಸಿ.ಸಿ ಘಟಕದ ಸಹಯೋಗದೊಂದಿಗೆ ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದಡಿಯಲ್ಲಿ ಹಮ್ಮಿಕೊಂಡ ಗುಲಾಬಿ ಆಂದೋಲನ ಜನ ಜಾಗೃತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ತಂಬಾಕು ಸಾಂಕ್ರಾಮಿಕವು ಭಾರತದಾದ್ಯಂತ ಸಾರ್ವಜನಿಕ ಆರೋಗ್ಯಕ್ಕೆ ದೊಡ್ಡ ಅಪಾಯವಾಗಿದೆ. ಹೃದಯ ಸಂಬಂಧಿ ಕಾಯಿಲೆಗಳು, ಉಸಿರಾಟದ ಕಾಯಿಲೆಗಳು ಮತ್ತು ಕ್ಯಾನ್ಸರ್ ಸೇರಿದಂತೆ ಹೆಚ್ಚಿನ ಸಾಂಕ್ರಾಮಿಕವಲ್ಲದ ಕಾಯಿಲೆಗಳ ಬೆಳವಣಿಗೆಗೆ ಇದು ಸಾಮಾನ್ಯ ಅಪಾಯಕಾರಿ ಅಂಶಗಳಾಗಿವೆ. ಮನೆಯ ದೈನಂದಿನ ಆಹಾರ ಮತ್ತು ಮೂಲಭೂತ ಅಗತ್ಯಗಳಿಗೆ ವೆಚ್ಚಗಳನ್ನು ಮಾಡುವ ಬದಲಾಗಿ ತಂಬಾಕಿಗೆ ಖರ್ಚು ಮಾಡುವ ಮೂಲಕ ತಂಬಾಕು ಬಳಕೆಯು ಬಡತನಕ್ಕೆ ಕಾರಣವಾಗಿದೆ.
ಈ ವೇಳೆ ತಾಲೂಕಾ ಆರೋಗ್ಯಾಧಿಕಾರಿ ಡಾ.ಎ.ಎ.ಮಾಗಿ, ತಾಲೂಕಾ ಆರೋಗ್ಯ ಶಿಕ್ಷಣಾಧಿಕಾರಿ ಎಸ್.ಡಿ.ಕುಲಕರ್ಣಿ, ತಾಲೂಕಾ ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಪಿ.ವಾಯ್.ಚೌಡಕಿ, ಆರೋಗ್ಯ ನಿರೀಕ್ಷಣಾಧಿಕಾರಿ ವಿರೇಂದ್ರ ಪವಾಡೆ, ಎಸಿಡಿಪಿಒ ಎಸ್.ಎನ್ ಕೋರವಾರ, ರವಿ ಲಮಾಣಿ, ರವಿ ಗೋಲಾ ಸೇರಿದಂತೆ ಆಶಾ ಕಾರ್ಯಕರ್ತೆಯರು ಹಾಗೂ ತಾಲೂಕಿನ ವಿವಿದ ಇಲಾಖೆಯ ಅಧಿಕಾರಿಗಳು, ಜಿ.ಪಿ.ಪೋರವಾಲ ಹಾಗೂ ಸಿ.ಎಮ್.ಮನಗೂಳಿ ಕಾಲೇಜಿನ ಎನ್.ಸಿ.ಸಿ, ಎನ್ ಎಸ್.ಎಸ್, ಸ್ಕೌಟ್ಸ್ ಮತು ಗೈಡ್ಸ ವಿದ್ಯಾರ್ಥಿಗಳು ಹಾಗೂ ಕಾಲೇಜಿನ ಉಪನ್ಯಾಸಕರು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಕ್ರಾಂತಿಕಾರಕ ಕವಿ ಸಾಹಿತಿ ಡಾ.ಬುದ್ದಣ್ಣ ಹಿಂಗಮಿರೆ

ಎಸ್ಟಿ (ನಾಯಕ) ಜನಾಂಗಕ್ಕೆ ಮೀಸಲಾತಿಯಲ್ಲಿ ಅನ್ಯಾಯ

ಸುಡುವ ಸೂರ್ಯನಿಗೊಂದು ಪತ್ರ

ಸರ್ಕಾರದ ಸಾಧನೆಗೆ ಮತದಾರರ ಮನ್ನಣೆ :ಸಚಿವ ಶಿವಾನಂದ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಕ್ರಾಂತಿಕಾರಕ ಕವಿ ಸಾಹಿತಿ ಡಾ.ಬುದ್ದಣ್ಣ ಹಿಂಗಮಿರೆ
    In ವಿಶೇಷ ಲೇಖನ
  • ಎಸ್ಟಿ (ನಾಯಕ) ಜನಾಂಗಕ್ಕೆ ಮೀಸಲಾತಿಯಲ್ಲಿ ಅನ್ಯಾಯ
    In (ರಾಜ್ಯ ) ಜಿಲ್ಲೆ
  • ಸುಡುವ ಸೂರ್ಯನಿಗೊಂದು ಪತ್ರ
    In ವಿಶೇಷ ಲೇಖನ
  • ಸರ್ಕಾರದ ಸಾಧನೆಗೆ ಮತದಾರರ ಮನ್ನಣೆ :ಸಚಿವ ಶಿವಾನಂದ
    In (ರಾಜ್ಯ ) ಜಿಲ್ಲೆ
  • ಮೇ.೨೪ ರಂದು ಪಂಚಮಸಾಲಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ
    In (ರಾಜ್ಯ ) ಜಿಲ್ಲೆ
  • ಮಕ್ಕಳೇ ಪ್ರಭುದ್ದ ಭಾರತದ ಆಸ್ತಿ :ಪಿಎಸೈ ಮಹೇಶ ಸಂಕ
    In (ರಾಜ್ಯ ) ಜಿಲ್ಲೆ
  • ಪ.ಬಂಗಾಳದಲ್ಲಿ ಬಿಜೆಪಿ ಗೆಲುವು: ಕಾರ್ಯಕರ್ತರಲ್ಲಿ ಹೆಚ್ಚಿದ ಆತ್ಮವಿಶ್ವಾಸ
    In (ರಾಜ್ಯ ) ಜಿಲ್ಲೆ
  • ಭಕ್ತರ ಕಷ್ಟಗಳಿಗೆ ತಕ್ಷಣ ಸ್ಪಂದಿಸುವ ಶಕ್ತಿ ಮಹಾಗುರುಗಳಿಗಿದೆ
    In (ರಾಜ್ಯ ) ಜಿಲ್ಲೆ
  • ವಿದ್ಯಾರ್ಥಿಗಳಲ್ಲಿ ಕುಂಠಿತವಾಗುತ್ತಿರುವ ಕ್ರೀಡಾಸಕ್ತಿ :ಬಿರಾದಾರ
    In (ರಾಜ್ಯ ) ಜಿಲ್ಲೆ
  • ಶೈಕ್ಷಣಿಕ ಸವಾಲುಗಳನ್ನು ಎದುರಿಸಲು ಸೇತುಬಂಧ ಸಹಕಾರಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.