ವಿಜಯಪುರ: ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ವತಿಯಿಂದ ವಿಜಯಪುರ ತಾಲೂಕಿನ ಕಾರ್ಯ ಮತ್ತು ಪಾಲನೆ ಗ್ರಾಮೀಣ ಉಪ ವಿಭಾಗಕ್ಕೆ ಸಂಬಂಧಿಸಿದಂತೆ ಕಾರ್ಯ ಮತ್ತು ಪಾಲನೆ ಗ್ರಾಮೀಣ ಉಪ ವಿಭಾಗದ ಕಚೇರಿಯಲ್ಲಿ ಡಿ.೧೬ ರಂದು ಬೆಳಿಗ್ಗೆ ೧೦ ಗಂಟೆಗೆ ವಿದ್ಯುತ್ಮ ಗ್ರಾಹಕರ ಸಂವಾದ ಸಭೆ ಆಯೋಜಿಸಲಾಗಿದೆ.
ಗ್ರಾಮೀಣ ಉಪ ವಿಭಾಗದ ಕಚೇರಿ ವ್ಯಾಪ್ತಿಯ ಗ್ರಾಮಗಳ ಗ್ರಾಹಕರು ಮತ್ತು ಸಾರ್ವಜನಿಕರು ಕಾರ್ಯಕ್ರಮದಲ್ಲಿ ಭಾಗವಹಿಸಿ ಸದುಪಯೋಗ ಪಡೆದುಕೊಳ್ಳುವಂತೆ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ಕೋರಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment
