ವಿಜಯಪುರ: ಜಿಲ್ಲೆಯ ಮುದ್ದೇಬಿಹಾಳ ಪುರಸಭೆ ಉಪಚುನಾವಣೆಯ ವಾರ್ಡ್ ನಂ: 18 ರಲ್ಲಿ ಆಮ್ ಆದ್ಮಿ ಪಾರ್ಟಿ ಅಭ್ಯರ್ಥಿಯನ್ನ ಕಣಕ್ಕಿಳಿಸಿದ್ದು ಶುಕ್ರವಾರ ನಾಮಪತ್ರ ಸಲ್ಲಿಕೆ ಮಾಡಲಾಯಿತು.
ಈ ಸಂದರ್ಭದಲ್ಲಿ ಆಮ್ ಆದ್ಮಿ ಪಾರ್ಟಿ ವಿಜಯಪುರ ಜಿಲ್ಲಾಧ್ಯಕ್ಷ ಭೋಗೇಶ್ ಸೋಲಾಪುರ್, ಬಬಲೇಶ್ವರ್ ಮತಕ್ಷೇತ್ರದ ಉಸ್ತುವಾರಿ ಬಾಬು ಬಿಜಾಪುರ, ನಾಗಠಾಣ್ ಮತಕ್ಷೇತ್ರದ ಉಸ್ತುವಾರಿ ಅವಿನಾಶ್ ಐಹೊಳೆ, ಮುದ್ದೇಬಿಹಾಳ ಮತಕ್ಷೇತ್ರದ ಉಸ್ತುವಾರಿ ಮೆಹಬೂಬ್ ಹಡಲಗೇರಿ ಹಾಗೂ ಜಿಲ್ಲಾ ಯುವ ಘಟಕದ ಉಪಾಧ್ಯಕ್ಷ ಇಂದ್ರಜಿತ್ ಜಾಧವ್, ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

