Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಮೂಲಸೌಕರ್ಯ ಒದಗಿಸಲು ಆಗ್ರಹಿಸಿ ಕರವೇ ಪ್ರತಿಭಟನೆ

ಅಗ್ನಿ ಅವಘಡ ತಡೆಗೆ ಜಾಗೃತಿ ಅತ್ಯಗತ್ಯ :ಹೂಗಾರ

ನೀಟ್ & ಇತರ ಪರೀಕ್ಷೆಗಳ ಅವ್ಯವಸ್ಥೆ ಖಂಡಿಸಿ ಡಿಎಸ್ಸೆಸ್ ಮನವಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಪಾಕಸ್ಪರ್ಧೆ: ಜಿಲ್ಲೆಯ ವಿವಿಧ ಭಾಗದ ಮಹಿಳೆಯರು ಭಾಗಿ
(ರಾಜ್ಯ ) ಜಿಲ್ಲೆ

ಪಾಕಸ್ಪರ್ಧೆ: ಜಿಲ್ಲೆಯ ವಿವಿಧ ಭಾಗದ ಮಹಿಳೆಯರು ಭಾಗಿ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ: ಕೃಷಿ ಇಲಾಖೆಯಿಂದ ಅಂತರರಾಷ್ಟ್ರೀಯ ಸಿರಿಧಾನ್ಯ ಮತ್ತು ಸಾವಯವ ವಾಣಿಜ್ಯ ಮೇಳದ ಅಂಗವಾಗಿ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಡಿ.೧೪ ರಂದು ಜಿಲ್ಲಾ ಮಟ್ಟದ ಸಿರಿಧಾನ್ಯ ಪಾಕ್ ಸ್ಪರ್ಧೆ ಹಮ್ಮಿಕೊಳ್ಳಲಾಯಿತು.
ಕಾರ್ಯಕ್ರಮವನ್ನು ಜಂಟಿ ಕೃಷಿ ನಿರ್ದೇಶಕ ಡಾ.ರಾಜಶೇಖರ ವಿಲಿಯಮ್ಸ್ ಉದ್ಘಾಟಿಸಿ ಮಾತನಾಡಿ, ಇತ್ತೀಚಿನ ಆಧುನಿಕ ಜೀವನ ಶೈಲಿಯಿಂದಾಗಿ ಜನರ ಪಾರಂಪರಿಕ ಆಹಾರ ಪದ್ಧತಿ ಬದಲಾವಣೆ ಹೊಂದಿ ಹಲವಾರು ಕಾಯಿಲೆಗಳು ಜನರು ತುತ್ತಾಗುತ್ತಿದ್ದಾರೆ. ಈ ಎಲ್ಲ ಕಾಯಿಲೆಗಳಿಗೆ ಸಿರಿಧಾನ್ಯಗಳ ಸೇವನೆ ರಾಮಬಾಣವಾಗಿದ್ದು, ಈ ನಿಟ್ಟಿನಲ್ಲಿ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಸಿರಿ ಧಾನ್ಯಗಳ ಬೇಸಾಯ ಹಾಗೂ ಸೇವನೆಗೆ ಒತ್ತು ನೀಡಿದ್ದು, ಪ್ರಸಕ್ತ ೨೦೨೩ನೇ ವರ್ಷವನ್ನು ಅಂತರರಾಷ್ಟ್ರೀಯ ಸಿರಿಧಾನ್ಯಗಳ ವರ್ಷವೆಂದು ಘೋಷಿಸಿದೆ ಎಂದು ಹೇಳಿದರು.
ಸಿರಿಧಾನ್ಯಗಳ ಬೇಸಾಯ ಮತ್ತು ಸೇವನೆಯಲ್ಲಿ ರಾಜ್ಯ ಮುಂಚೂಣಿಯಲ್ಲಿದ್ದು, ಸಿರಿಧಾನ್ಯಗಳ ಬೇಸಾಯ ಮತ್ತು ಸೇವನೆಗೆ ಪ್ರೊತ್ಸಾಹಿಸಲು ಬರುವ ಜನವರಿ ಮೊದಲನೇ ವಾರದಲ್ಲಿ ಬೆಂಗಳೂರಿನ ಅರಮನೆ ಮೈದಾನದಲ್ಲಿ ಅಂತರರಾಷ್ಟ್ರೀಯ ಸಿರಿಧಾನ್ಯ ಮತ್ತು ಸಾವಯವ ವಾಣಿಜ್ಯ ಮೇಳ-೨೦೨೪ ಹಮ್ಮಿಕೊಂಡಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ರೈತರು ಸಾರ್ವಜನಿಕರು ಭಾಗವಹಿಸಿ ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಅವರು ಹೇಳಿದರು.
ಜಿಲ್ಲಾ ಮಟ್ಟದ ಸಿರಿಧಾನ್ಯ ಪಾಕ್ ಸ್ಪರ್ಧೆಯಲ್ಲಿ ಜಿಲ್ಲೆಯ ವಿವಿಧ ಭಾಗಗಳಿಂದ ಮಹಿಳೆಯರು ಭಾಗವಹಿಸಿದ್ದರು.
ಸಿಹಿ ತಿಂಡಿ ವಿಭಾಗದಲ್ಲಿ ಮುದ್ದೇಬಿಹಾಳ ತಾಲೂಕಿನ ಬಸರಕೋಡ ಗ್ರಾಮದ ಶ್ರೀಮತಿ ಪುಷ್ಪಾ ಜಿಗಜಿನ್ನಿ ಮತ್ತು ಖಾರದ ತಿಂಡಿ ವಿಭಾಗದಲ್ಲಿ ಚಡಚಣ ತಾಲೂಕಿನ ಲೋಣಿ ಬಿ.ಕೆ. ಗ್ರಾಮದ ಶ್ರೀಮತಿ ಪದ್ಮಾ ಕಲ್ಯಾಣಶೆಟ್ಟಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾದರು. ಕೃಷಿ ಮಹಾವಿದ್ಯಾಲಯದ ಪ್ರಾಧ್ಯಾಪಕಿ ಡಾ.ಕಾಶಿಬಾಯಿ ಖೇಡಗಿ ಮತ್ತು ಆತ್ಮ ಯೋಜನೆಯ ಉಪ ಯೋಜನಾ ನಿರ್ದೇಶಕ ಡಾ.ಎಂ.ಬಿ.ಪಟ್ಟಣಶೆಟ್ಟಿ ತೀರ್ಪುಗಾರರಾಗಿ ಭಾಗವಹಿಸಿದ್ದರು.
ಈ ಸಂದರ್ಭದಲ್ಲಿ ಉಪ ಕೃಷಿ ನಿರ್ದೇಶಕ ಪ್ರಕಾಶ ಚವ್ಹಾಣ, ಚಂದ್ರಕಾಂತ ಪವಾರ, ಬಾಲರಾಜ್, ಸಹಾಯಕ ಕೃಷಿ ನಿರ್ದೇಶಕರುಗಳಾದ ಶ್ರೀಮತಿ ಯಾಸ್ಮಿನ್ ಠಾಣೆದಾರ, ಶ್ರೀಮತಿ ವಿಜಯಲಕ್ಷ್ಮಿ ಚವ್ಹಾಣ ಮತ್ತು ಇತರ ಕೃಷಿ ಅಧಿಕಾರಿಗಳು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಮೂಲಸೌಕರ್ಯ ಒದಗಿಸಲು ಆಗ್ರಹಿಸಿ ಕರವೇ ಪ್ರತಿಭಟನೆ

ಅಗ್ನಿ ಅವಘಡ ತಡೆಗೆ ಜಾಗೃತಿ ಅತ್ಯಗತ್ಯ :ಹೂಗಾರ

ನೀಟ್ & ಇತರ ಪರೀಕ್ಷೆಗಳ ಅವ್ಯವಸ್ಥೆ ಖಂಡಿಸಿ ಡಿಎಸ್ಸೆಸ್ ಮನವಿ

ಕೂಲಿಕಾರರು ವಲಸೆ ಹೋಗುವ ಅಗತ್ಯವಿಲ್ಲ :ಇಓ ಅಗ್ನಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಮೂಲಸೌಕರ್ಯ ಒದಗಿಸಲು ಆಗ್ರಹಿಸಿ ಕರವೇ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
  • ಅಗ್ನಿ ಅವಘಡ ತಡೆಗೆ ಜಾಗೃತಿ ಅತ್ಯಗತ್ಯ :ಹೂಗಾರ
    In (ರಾಜ್ಯ ) ಜಿಲ್ಲೆ
  • ನೀಟ್ & ಇತರ ಪರೀಕ್ಷೆಗಳ ಅವ್ಯವಸ್ಥೆ ಖಂಡಿಸಿ ಡಿಎಸ್ಸೆಸ್ ಮನವಿ
    In (ರಾಜ್ಯ ) ಜಿಲ್ಲೆ
  • ಕೂಲಿಕಾರರು ವಲಸೆ ಹೋಗುವ ಅಗತ್ಯವಿಲ್ಲ :ಇಓ ಅಗ್ನಿ
    In (ರಾಜ್ಯ ) ಜಿಲ್ಲೆ
  • “ನಿಸರ್ಗ ಪ್ರೀಯರ ರಮಣೀಯ ತಾಣ ಸಾವಳಗಿ ಗುಡ್ಡ
    In (ರಾಜ್ಯ ) ಜಿಲ್ಲೆ
  • ದಾಸೋಹ, ದಾನ-ಧರ್ಮ ಸಂಸ್ಕೃತಿ, ಸಂಸ್ಕಾರ ಅಗತ್ಯ :ಶಾಸಕ ಯತ್ನಾಳ
    In (ರಾಜ್ಯ ) ಜಿಲ್ಲೆ
  • ವಂಶಪಾರಂಪರ್ಯಕ್ಕಿಂತ ವ್ಯಕ್ತಿತ್ವವೇ ಶ್ರೇಷ್ಟ
    In ವಿಶೇಷ ಲೇಖನ
  • ಒಳ ದನಿಯ ಶಕ್ತಿ
    In ಆರೋಗ್ಯ
  • “ವಿಬಿ ಜಿ ರಾಮ ಜಿ” ಕುರಿತು ಮನೆ ಮನೆಗೂ ಮಾಹಿತಿ ಒದಗಿಸಿ
    In (ರಾಜ್ಯ ) ಜಿಲ್ಲೆ
  • ಉತ್ತಮ ಜೀವನಶೈಲಿ ಮೂಲಕ ಮೆದುಳಿನ ಆರೋಗ್ಯ ಕಾಪಾಡಿಕೊಳ್ಳಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.