ವಿಜಯಪುರ: ಕೆಪಿಟಿಸಿಎಲ್ ವತಿಯಿಂದ ೧೧೦/೧೧ಕೆವ್ಹಿ ತೊರವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ೧೧ ಕೆವ್ಹಿ ಬೇಗಳ ಮೂರನೇ ತ್ರೈಮಾಸಿಕ ನಿರ್ವಹಣಾ ಕಾಮಗಾರಿಯನ್ನು ಕೈಗೆತ್ತಿಕೊಂಡಿರುವುದರಿಂದ ಸದರಿ ವಿದ್ಯುತ್ ವಿತರಣಾ ಕೇಂದ್ರಗಳಿಂದ ಹೊರಡುವ ಎಲ್ಲ ೧೧ ಕೆವ್ಹಿ ವಿದ್ಯುತ್ ಮಾರ್ಗಗಳಿಗೆ ಡಿ.೧೬ ರಂದು ಬೆಳಿಗ್ಗೆ ೯ ರಿಂದ ಸಂಜೆ ೪ ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದ್ದು, ಗ್ರಾಹಕರು ಹೆಸ್ಕಾಂದೊಂದಿಗೆ ಸಹಕರಿಸುವಂತೆ ವಿಜಯಪುರ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ಕೋರಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment
