Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ

ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಡಿ.೧೬ ರಂದು ಜನಪರ ಉತ್ಸವ-ಸಾಂಸ್ಕೃತಿಕ ಕಾರ್ಯಕ್ರಮ
(ರಾಜ್ಯ ) ಜಿಲ್ಲೆ

ಡಿ.೧೬ ರಂದು ಜನಪರ ಉತ್ಸವ-ಸಾಂಸ್ಕೃತಿಕ ಕಾರ್ಯಕ್ರಮ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ವಿಶೇಷ ಘಟಕ ಯೋಜನೆಯಡಿ ಡಿ.೧೬ ರಂದು ವಿಜಯಪುರ ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದ ಆವರಣದಲ್ಲಿ ಜನಪರ ಉತ್ಸವ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.
ಅಂದು ಸಂಜೆ ೫-೦೦ಗಂಟೆಗೆ ನಗರದ ಶ್ರೀ ಸಿದ್ದೇಶ್ವರ ದೇವಸ್ಥಾನದಿಂದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದವರೆಗೆ ಮೆರವಣಿಗೆ ನಡೆಯಲಿದೆ. ಸಂಜೆ ೬-೦೦ಕ್ಕೆ ಜರುಗುವ ಜನಪರ ಉತ್ಸವ ಸಾಂಸ್ಕೃತಿಕ ಕಾರ್ಯಕ್ರಮವನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ದಿ ಖಾತೆ ಸಚಿವರಾದ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ.ಪಾಟೀಲ ಉದ್ಘಾಟಿಸಲಿದ್ದಾರೆ. ವಿಜಯಪುರ ನಗರ ಶಾಸಕರಾದ ಬಸನಗೌಡ ಆರ್.ಪಾಟೀಲ (ಯತ್ನಾಳ) ಅಧ್ಯಕ್ಷತೆ ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಜವಳಿ ಕಬ್ಬು ಅಭಿವೃದ್ದಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಪಾಟೀಲ ಕರ್ನಾಟಕ ಸರ್ಕಾರದ ನವದೆಹಲಿ ವಿಶೇಷ ಪ್ರತಿನಿಧಿ-೨ ಪ್ರಕಾಶ ಹುಕ್ಕೇರಿ, ಸಂಸದ ರಮೇಶ ಜಿಗಜಿಣಗಿ, ಶಾಸಕರುಗಳಾದ ಯಶವಂತರಾಯಗೌಡ ಪಾಟೀಲ, ಹಣಮಂತ ನಿರಾಣಿ, ಪ್ರಕಾಶ ರಾಠೋಡ, ಸುನೀಲಗೌಡ ಬಿ.ಪಾಟೀಲ, ಪಿ.ಎಚ್.ಪೂಜಾರ, ಅಪ್ಪಾಜಿ ಸಿ.ಎಸ್.ನಾಡಗೌಡ, ವಿಠ್ಠಲ ಕಟಕದೊಂಡ, ಭೀಮನಗೌಡ(ರಾಜುಗೌಡ) ಬಸನಗೌಡ ಪಾಟೀಲ, ಅಶೋಕ ಮಲ್ಲಪ್ಪ ಮನಗೂಳಿ ಸೇರಿದಂತೆ ಜಿಲ್ಲೆಯ ವಿವಿಧ ಹಿರಿಯ ಅಧಿಕಾರಿಗಳು, ಜನಪ್ರತಿನಿಧಿಗಳು ಭಾಗವಹಿಸಲಿದ್ದಾರೆ.
ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಉಕ್ಕಲಿಯ ಯಮನಪ್ಪ ಭಜಂತ್ರಿ ಅವರಿಂದ ಶಹನಾಯಿ ವಾದನ, ದೇವರಹಿಪ್ಪರಗಿಯ ಕುಮಾರಿ ಶೃತಿ ಮೇಲಿನಮನೆ ಅವರಿಂದ ಸುಗಮ ಸಂಗೀತ, ವಿಜಯಪುರದ ಶ್ರೀಮತಿ ಪಲ್ಲವಿ ವೇದಂಡೆ ಮತ್ತು ಸಂಗಡಿಗರಿಂದ ಸಮೂಹ ನೃತ್ಯ, ದೇವರಹಿಪ್ಪರಗಿಯ ರಾವುತ್ ಎಸ್. ತಳಕೇರಿ ಅವರಿಂದ ಕ್ರಾಂತಿಗೀತೆಗಳು, ವಿಜಯಪುರ ಜಿಲ್ಲೆಯ ಎಸ್.ಕೆ.ವಿರೂಪಾಕ್ಷ ಅವರಿಂದ ಸುಡಗಾಡ ಸಿದ್ಧರ ಕೈ ಚಳಕ, ತಾಜಪೂರಿನ ಶ್ರೀಮಂತ ಮಾದರ ಅವರಿಂದ ಜಾನಪದ ಗೀತೆಗಳು, ವಿಜಯನಗರ ಜಿಲ್ಲೆಯ ಕೆ.ನಾರಾಯಣಪ್ಪ ಕಾರಿಗನೂರ ಅವರಿಂದ ತೊಗಲು ಗೊಂಬೆ ಹಾಗೂ ಲಚ್ಯಾಣದ ಘಂಟೆಪ್ಪ ಮಾದರ ಹಾಗೂ ಸಂಗಡಿಗರಿಂದ ರೇಣುಕಾ ಯಲ್ಲಮ್ಮ ಬಯಲಾಟ ಪ್ರದರ್ಶನಗೊಳ್ಳಲಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಬಿ.ನಾಗರಾಜ್ ಅವರು ತಿಳಿಸಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ

ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

ಶ್ರೀಶೈಲ ದರ್ಶನಕ್ಕೆ ವಿಶೇಷ ಬಸ್ ಸೌಲಭ್ಯ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಶ್ರೀಶೈಲ ದರ್ಶನಕ್ಕೆ ವಿಶೇಷ ಬಸ್ ಸೌಲಭ್ಯ
    In (ರಾಜ್ಯ ) ಜಿಲ್ಲೆ
  • ನಾಟಕ ಕಲೆ ಉಳಿಸಿ-ಬೆಳೆಸುವುದು ಅಗತ್ಯ :ಡಾ.ಪ್ರಭುಗೌಡ
    In (ರಾಜ್ಯ ) ಜಿಲ್ಲೆ
  • ಉಳುವಿ ಪಾದಯಾತ್ರಿಗಳಿಗೆ ಸ್ವಾಗತ, ಬೀಳ್ಕೊಡುಗೆ
    In (ರಾಜ್ಯ ) ಜಿಲ್ಲೆ
  • ಜಮೀನು ದಾರಿ ಸಮಸ್ಯೆ ಇತ್ಯರ್ಥ ಅಧಿಕಾರ ತಹಸೀಲ್ದಾರರಿಗಿರಲಿ
    In (ರಾಜ್ಯ ) ಜಿಲ್ಲೆ
  • ಅಭ್ಯಾಸವು ಪರಿಪೂರ್ಣ ವ್ಯಕ್ತಿಯನ್ನಾಗಿ ನಿರ್ಮಿಸುತ್ತದೆ :ಡಾ.ಗುಡಿ
    In (ರಾಜ್ಯ ) ಜಿಲ್ಲೆ
  • ಪಾರಂಪರಿಕ ಕಲೆಗಳ ಸಂರಕ್ಷಣೆ ಅಗತ್ಯ :ಡಾ.ಪ್ರಭುಸಾರಂಗದೇವ ಶ್ರೀ
    In (ರಾಜ್ಯ ) ಜಿಲ್ಲೆ
  • ಆಧ್ಯಾತ್ಮಿಕ ಮೌಲ್ಯಗಳನ್ನು ಬೆಳೆಸಿಕೊಳ್ಳಿ :ಡಾ.ಪ್ರಭುಸಾರಂಗದೇವ ಶ್ರೀ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.