Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ

ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಅಪಘಾತ ತಡೆಗೆ ಹಂಪ್ಸ ನಿರ್ಮಿಸಲು ಜಿಲ್ಲಾಧಿಕಾರಿಗೆ ಮನವಿ
(ರಾಜ್ಯ ) ಜಿಲ್ಲೆ

ಅಪಘಾತ ತಡೆಗೆ ಹಂಪ್ಸ ನಿರ್ಮಿಸಲು ಜಿಲ್ಲಾಧಿಕಾರಿಗೆ ಮನವಿ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಕೊಲ್ಹಾರ: ಪಟ್ಟಣಕ್ಕೆ ಸಮೀಪವಿರುವ ರಾಷ್ಟ್ರೀಯ ಹೆದ್ದಾರಿ ೨೧೮ರಲ್ಲಿ ವಾಹನಗಳ ದಟ್ಟಣೆ ಸಂಚಾರದಿಂದ ಸರಣಿ ಅಪಘಾತಗಳಾಗುತ್ತಿದ್ದು ಕೆಲವು ಕಡೆ ಹಂಪ್ಸ್ಗಳನ್ನು ನಿರ್ಮಿಸಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ತಾವುಗಳು ಸೂಚಣೆ ಕೊಡಬೇಕೆಂದು ಜಿಲ್ಲಾಧಿಕಾರಿ ಟಿ. ಭೂಬಾಲನ್ ಅವರಿಗೆ ಪಟ್ಟಣದ ಸಾರ್ವಜನಿಕರು ಮನವಿ ಸಲ್ಲಿಸಿದರು.
ಕಾರ್ಯನಿಮಿತ್ಯ ಜಿಲ್ಲಾಧಿಕಾರಿ ಟಿ. ಭೂಬಾಲನ್ ಕೊಲ್ಹಾರ ಪಟ್ಟಣಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ತಹಶೀಲ್ದಾರ ಕಚೇರಿಯಲ್ಲಿ ಅವರನ್ನು ಚಂದ್ರಶೇಖರಯ್ಯ ಹಿರೇಮಠ ನೇತೃತ್ವದಲ್ಲಿ ಭೇಟಿಯಾದ ಸ್ಥಳೀಯ ಮುಖಂಡರು ಬೀಳಗಿ ತಾಲೂಕಿನ ಗೋವಿನದಿನ್ನಿ ಟಕ್ಕಳಕಿ ವಸ್ತಿ ಪ್ರದೇಶದಿಂದ ಸೇತುವೆಯು ಸೇರಿದಂತೆ ಕೊಲ್ಹಾರ ತಾಲೂಕಿನ ಮುಳವಾಡ ಕ್ರಾಸ್ ತನಕ ಮತ್ತು ಕೊಲ್ಹಾರ ಪಟ್ಟಣಕ್ಕೆ ಪುರ ಪ್ರವೇಶ ಮಾಡುವ ಗಾಣಸಿರಿ ವೃತ್ತ ತಹಶೀಲ್ದಾರ ಕಾರ್ಯಾಲಯ ಸಮೀಪ ರಾಷ್ಟ್ರೀಯ ಹೆದ್ದಾರಿಯನ್ನು ದಾಟುವಾಗ ಅಪಘಾತಗಳು ಹೆಚ್ಚಿನಸಂಖ್ಯೆಯಲ್ಲಿ ಸಂಭವಿಸುತ್ತಿದ್ದು ಇದಕ್ಕೆ ಕಡಿವಾಣ ಹಾಕಲು ಹಂಪ್ಸ್ಗಳ ನಿರ್ಮಾಣ ಮಾಡುವುದು ಅವಶ್ಯಕವಾಗಿದೆ ಎಂದು ಮನವಿ ಸಲ್ಲಿಸಿದರು.
ಈ ವ್ಯಾಪ್ತಿಯಲ್ಲಿ ನಾಮಫಲಕ, ಜಾಗೃತ ಫಲಕ, ಯುಕೆಪಿಯಿಂದ ಕೊಲ್ಹಾರ ಪಟ್ಟಣಕ್ಕೆ ಸಂಪರ್ಕ ಕಲ್ಪಿಸಲು ಪ್ರತ್ಯೇಕವಾದ ಒಳಮಾರ್ಗದ ಸರ್ವಿಸ್ ರಸ್ತೆ ನಿರ್ಮಿಸುವ ಮೂಲಕ ಅಪಘಾತಗಳು ಸಂಭವಿಸುವದನ್ನು ನಿಯಂತ್ರಿಸಬಹುದು ಹಾಗಾಗಿ ತಾವುಗಳು ಕೂಡಲೇ ಕ್ರಮ ಕೈಗೊಳ್ಳಲು ಮುಂದಾಗುತ್ತೀರಿ ಎಂದು ತಮ್ಮಲ್ಲಿ ಭರವಸೆಯನ್ನು ಇಟ್ಟುಕೊಂಡಿದ್ದು ತಕ್ಷಣವೇ ನ್ಯಾಯಸಮ್ಮತವಾದ ನಮ್ಮ ಬೇಡಿಕೆಯನ್ನು ಈಡೇರಿಸಬೇಕು ಎಂದರು.
ತಹಶೀಲ್ದಾರ ಎಸ್.ಎಸ್.ನಾಯಕಲಮಠ, ಪಪಂ ಸದಸ್ಯ ನಿಂಗಪ್ಪ ಗಣಿ, ಚಂದ್ರಶೇಖರ್ ಹಿರೇಮಠ, ರಾಮಣ್ಣ ಉಪ್ಪಲದಿನ್ನಿ, ವೀರಭದ್ರಪ್ಪ ಬಾಗಿ, ಬನಪ್ಪ ಬಾಲಗೊಂಡ, ಸಮಾಜ ಸೇವಕ ಈರಯ್ಯ ಗಣಕುಮಾರ ಸೇರಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ

ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

ಶ್ರೀಶೈಲ ದರ್ಶನಕ್ಕೆ ವಿಶೇಷ ಬಸ್ ಸೌಲಭ್ಯ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಶ್ರೀಶೈಲ ದರ್ಶನಕ್ಕೆ ವಿಶೇಷ ಬಸ್ ಸೌಲಭ್ಯ
    In (ರಾಜ್ಯ ) ಜಿಲ್ಲೆ
  • ನಾಟಕ ಕಲೆ ಉಳಿಸಿ-ಬೆಳೆಸುವುದು ಅಗತ್ಯ :ಡಾ.ಪ್ರಭುಗೌಡ
    In (ರಾಜ್ಯ ) ಜಿಲ್ಲೆ
  • ಉಳುವಿ ಪಾದಯಾತ್ರಿಗಳಿಗೆ ಸ್ವಾಗತ, ಬೀಳ್ಕೊಡುಗೆ
    In (ರಾಜ್ಯ ) ಜಿಲ್ಲೆ
  • ಜಮೀನು ದಾರಿ ಸಮಸ್ಯೆ ಇತ್ಯರ್ಥ ಅಧಿಕಾರ ತಹಸೀಲ್ದಾರರಿಗಿರಲಿ
    In (ರಾಜ್ಯ ) ಜಿಲ್ಲೆ
  • ಅಭ್ಯಾಸವು ಪರಿಪೂರ್ಣ ವ್ಯಕ್ತಿಯನ್ನಾಗಿ ನಿರ್ಮಿಸುತ್ತದೆ :ಡಾ.ಗುಡಿ
    In (ರಾಜ್ಯ ) ಜಿಲ್ಲೆ
  • ಪಾರಂಪರಿಕ ಕಲೆಗಳ ಸಂರಕ್ಷಣೆ ಅಗತ್ಯ :ಡಾ.ಪ್ರಭುಸಾರಂಗದೇವ ಶ್ರೀ
    In (ರಾಜ್ಯ ) ಜಿಲ್ಲೆ
  • ಆಧ್ಯಾತ್ಮಿಕ ಮೌಲ್ಯಗಳನ್ನು ಬೆಳೆಸಿಕೊಳ್ಳಿ :ಡಾ.ಪ್ರಭುಸಾರಂಗದೇವ ಶ್ರೀ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.