Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಕ್ರಾಂತಿಕಾರಕ ಕವಿ ಸಾಹಿತಿ ಡಾ.ಬುದ್ದಣ್ಣ ಹಿಂಗಮಿರೆ

ಎಸ್ಟಿ (ನಾಯಕ) ಜನಾಂಗಕ್ಕೆ ಮೀಸಲಾತಿಯಲ್ಲಿ ಅನ್ಯಾಯ

ಸುಡುವ ಸೂರ್ಯನಿಗೊಂದು ಪತ್ರ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮಠಗಳಿಂದ ನೆಮ್ಮದಿ ಸಾಧ್ಶ :ಗಂಗಾಧರ ಶಾಸ್ತ್ರಿ
(ರಾಜ್ಯ ) ಜಿಲ್ಲೆ

ಮಠಗಳಿಂದ ನೆಮ್ಮದಿ ಸಾಧ್ಶ :ಗಂಗಾಧರ ಶಾಸ್ತ್ರಿ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಬ್ರಹ್ಮದೇವನಮಡು: ಪ್ರತಿಯೊಬ್ಬರೂ ಧಾಮಿ೯ಕ ಕಾಯ೯ಕ್ರಮಗಳಲ್ಲಿ ಪಾಲ್ಗೊಳ್ಳುವ ಮೂಲಕ ಮಾನಸಿಕ ನೆಮ್ಮದಿ ಕಂಡಕೊಳ್ಳಬೇಕು ಎಂದು ಕೊಡೆಕಲ್ ಕುಮಾರ ಶ್ರೀ ಪ್ರಶಸ್ತಿ ಪುರಸ್ಕ್ರತ,ಪ್ರವಚನಕಾರ ಗಂಗಾಧರ ಶಾಸ್ತ್ರಿಗಳು ಹೇಳಿದರು.
ಸಿಂದಗಿ ತಾಲೂಕಿನ ಸುಕ್ಷೇತ್ರ ಹೊನ್ನಳ್ಳಿ ಗ್ರಾಮದ ಗುರು ವೀರಘಂಟೈ ಮಡಿವಾಳೇಶ್ವರ ಜಾತ್ರಾ ಮಹೋತ್ಸವ ನಿಮಿತ್ಶ ಗುರುವಾರ ರಾತ್ರಿ ಹಮ್ಮಿಕೊಂಡಿದ್ದ ವೈರಾಗ್ಶನಿಧಿ ಅಕ್ಕಮಹಾದೇವಿ ಮಹಾ ಪುರಾಣದಲ್ಲಿ ತೊಟ್ಚಿಲೋತ್ಸವ ಕಾಯ೯ಕ್ರಮದಲ್ಲಿ ಅವರು ಮಾತನಾಡಿದರು.
ವಿವಿಧ ಜಾತಿ, ಧಮ೯, ಮತ, ಜನಾಂಗದ ಮಧ್ಶೆ ಭಾವೈಕ್ಶ ಹಾಗೂ ಸೌಹಾದ೯ತೆ ಮೂಡಿಸಲು ಪುರಾಣ, ಪ್ರವಚನಗಳು ಅತೀ ಅವಶ್ಶವಾಗಿವೆ ಎಂದರು.
ಶ್ರೀಮಠದ ಒಡೆಯರಾದ ಗುರುಲಿಂಗಯ್ಶ ಮಹಾಸ್ವಾಮೀಜಿ ಮಾತನಾಡಿ, ತಂದೆ ತಾಯಿ ಕಲಿಸುವ ಸಂಸ್ಕಾರ, ಗುರು ಕಲಿಸುವ ವಿದ್ಶೆ ಸಮಾಜ ಕಲಿಸುವ ಬದುಕುವ ಕಲೆ,ನಾವು ಯಾವ ರೀತಿಯಾಗಿ ಸ್ವೀಕರಿಸುತ್ತೇವೆ. ಎಂಬುದರ ಮೇಲೆ ನಮ್ಮ ವ್ಶಕ್ತಿತ್ವ ರೂಪಗೊಳ್ಳುತ್ತದೆ. ಮಠ ಮಂದಿರಗಳಲ್ಲಿ ಇಂತಹ ಆಧ್ಶಾತ್ಮಿಕ ಚಿಂತನೆ ಮಹಾಪುರಷರ ಜೀವನ ಚರಿತ್ರೆ ಪ್ರವಚನದಿಂದ ಸಾಧ್ಶವಾಗುತ್ತೆ ಎಂದರು.
ಈ ವೇಳೆ ಅಯ್ಶಪ್ಪಮುತ್ಶಾ ಗದ್ದಗಿಮಠ, ಆನಂದ ಗೌಡರ, ವೀರಭದ್ರ ಕಿರಣಗಿ, ಭೀಮನಗೌಡ ಹೆಬ್ಬಾಳ, ಮಾಂತೇಶ ಸಜ್ಜನ, ಶಾಂತಗೌಡ ಪಾಟೀಲ ಸೇರಿದಂತೆ ಮತ್ತಿತ್ತರಿದ್ದರು.
ಈ ಸಂದಭ೯ದಲ್ಲಿ ಪತ್ರಕತ೯ ಮಲ್ಲು ಕೆಂಭಾವಿ ಅವರನ್ನು ಶ್ರೀಮಠದಿಂದ ಸನ್ಮಾನಿಸಿ ಗೌರವಿಸಲಾಯಿತು.
ಗದಗನ ವೀರೇಶ್ವರ ಪುಣ್ಶಾಶ್ರಮದ ವೀರೇಶಕುಮಾರ ಯಡ್ರಾಮಿ ಸಂಗೀತ ಸೇವೆಯೊಂದಿಗೆ ಗದಗನ ಹನುಮಂತಕುಮಾರ ಸುಂಕದ ತಬಲಾ ಸಾತ್ ನೀಡಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಕ್ರಾಂತಿಕಾರಕ ಕವಿ ಸಾಹಿತಿ ಡಾ.ಬುದ್ದಣ್ಣ ಹಿಂಗಮಿರೆ

ಎಸ್ಟಿ (ನಾಯಕ) ಜನಾಂಗಕ್ಕೆ ಮೀಸಲಾತಿಯಲ್ಲಿ ಅನ್ಯಾಯ

ಸುಡುವ ಸೂರ್ಯನಿಗೊಂದು ಪತ್ರ

ಸರ್ಕಾರದ ಸಾಧನೆಗೆ ಮತದಾರರ ಮನ್ನಣೆ :ಸಚಿವ ಶಿವಾನಂದ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಕ್ರಾಂತಿಕಾರಕ ಕವಿ ಸಾಹಿತಿ ಡಾ.ಬುದ್ದಣ್ಣ ಹಿಂಗಮಿರೆ
    In ವಿಶೇಷ ಲೇಖನ
  • ಎಸ್ಟಿ (ನಾಯಕ) ಜನಾಂಗಕ್ಕೆ ಮೀಸಲಾತಿಯಲ್ಲಿ ಅನ್ಯಾಯ
    In (ರಾಜ್ಯ ) ಜಿಲ್ಲೆ
  • ಸುಡುವ ಸೂರ್ಯನಿಗೊಂದು ಪತ್ರ
    In ವಿಶೇಷ ಲೇಖನ
  • ಸರ್ಕಾರದ ಸಾಧನೆಗೆ ಮತದಾರರ ಮನ್ನಣೆ :ಸಚಿವ ಶಿವಾನಂದ
    In (ರಾಜ್ಯ ) ಜಿಲ್ಲೆ
  • ಮೇ.೨೪ ರಂದು ಪಂಚಮಸಾಲಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ
    In (ರಾಜ್ಯ ) ಜಿಲ್ಲೆ
  • ಮಕ್ಕಳೇ ಪ್ರಭುದ್ದ ಭಾರತದ ಆಸ್ತಿ :ಪಿಎಸೈ ಮಹೇಶ ಸಂಕ
    In (ರಾಜ್ಯ ) ಜಿಲ್ಲೆ
  • ಪ.ಬಂಗಾಳದಲ್ಲಿ ಬಿಜೆಪಿ ಗೆಲುವು: ಕಾರ್ಯಕರ್ತರಲ್ಲಿ ಹೆಚ್ಚಿದ ಆತ್ಮವಿಶ್ವಾಸ
    In (ರಾಜ್ಯ ) ಜಿಲ್ಲೆ
  • ಭಕ್ತರ ಕಷ್ಟಗಳಿಗೆ ತಕ್ಷಣ ಸ್ಪಂದಿಸುವ ಶಕ್ತಿ ಮಹಾಗುರುಗಳಿಗಿದೆ
    In (ರಾಜ್ಯ ) ಜಿಲ್ಲೆ
  • ವಿದ್ಯಾರ್ಥಿಗಳಲ್ಲಿ ಕುಂಠಿತವಾಗುತ್ತಿರುವ ಕ್ರೀಡಾಸಕ್ತಿ :ಬಿರಾದಾರ
    In (ರಾಜ್ಯ ) ಜಿಲ್ಲೆ
  • ಶೈಕ್ಷಣಿಕ ಸವಾಲುಗಳನ್ನು ಎದುರಿಸಲು ಸೇತುಬಂಧ ಸಹಕಾರಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.