Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಕ್ರಾಂತಿಕಾರಕ ಕವಿ ಸಾಹಿತಿ ಡಾ.ಬುದ್ದಣ್ಣ ಹಿಂಗಮಿರೆ

ಎಸ್ಟಿ (ನಾಯಕ) ಜನಾಂಗಕ್ಕೆ ಮೀಸಲಾತಿಯಲ್ಲಿ ಅನ್ಯಾಯ

ಸುಡುವ ಸೂರ್ಯನಿಗೊಂದು ಪತ್ರ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಗುಣಮಟ್ಟದ ಕಾಮಗಾರಿಗೆ ಗುತ್ತಿಗೆದಾರರಿಗೆ ಸೂಚನೆ
(ರಾಜ್ಯ ) ಜಿಲ್ಲೆ

ಗುಣಮಟ್ಟದ ಕಾಮಗಾರಿಗೆ ಗುತ್ತಿಗೆದಾರರಿಗೆ ಸೂಚನೆ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ನಗರಾಭಿವೃಧ್ಧಿಕೋಶದ ಯೋಜನಾ ನಿರ್ದೇಶಕ ವಿಜಯ ಮೆಕ್ಕಳಕಿ ಬಬಲೇಶ್ವರ ಭೇಟಿ

ಬಬಲೇಶ್ವರ: ಜಿಲ್ಲಾ ನಗರಾಭಿವೃಧ್ಧಿಕೋಶದ ಯೋಜನಾ ನಿರ್ದೇಶಕ ವಿಜಯ ಮೆಕ್ಕಳಕಿ ಬುಧವಾರ ಬಬಲೇಶ್ವರ ಪಟ್ಟಣ ಪಂಚಾಯತ ಕಾರ್ಯಾಲಯಕ್ಕೆ ಭೇಟಿ ನೀಡಿ ಪ್ರಗತಿ ಪರಿಶೀಲನೆ ನಡೆಸಿದರು.
ಪಟ್ಟಣದಲ್ಲಿ ನಡೆಯುತ್ತಿರುವ ವಿವಿಧ ಯೋಜನೆಗಳ ಕಾಮಗಾರಿಗಳನ್ನು ಪರಿಶೀಲಿಸಿ ಗುಣಮಟ್ಟದ ಕಾಮಗಾರಿ ನಿರ್ವಹಿಸಲು ಗುತ್ತಿಗೆದಾರರಿಗೆ ಸೂಚನೆ ನೀಡಿ ಆರಂಭ ಮಾಡದ ಕಾಮಗಾರಿಗಳನ್ನು ಪ್ರಾರಂಭಿಸಿ ನಿಗದಿತ ಅವಧಿಯಲ್ಲಿ ಕಾಮಗಾರಿಗಳನ್ನು ಪೂರ್ಣಗೊಳಿಸಲು ತಿಳಿಸಿದರು.
ಕಛೇರಿಯಲ್ಲಿ ಎಲ್ಲಾ ಸಿಬ್ಬಂದಿಗಳ ಸಭೆ ನಡೆಸಿ ಸರಿಯಾಗಿ ಕೆಲಸ ನಿರ್ವಹಿಸಬೇಕು. ಸಾರ್ವಜನಿಕರೊಂದಿಗೆ ಸೌಜನ್ಯದಿಂದ ವರ್ತಿಸಬೇಕು. ಕಾಲಮಿತಿಯೊಳಗೆ ಕೆಲಸ ಮಾಡಬೇಕು. ಪಟ್ಟಣದಲ್ಲಿ ಸ್ವಚ್ಚತೆ ಕಾಪಾಡಲು ಹಾಗೂ ಟ್ರೇಡ ಲೈಸನ್ಸ ಶೇ 100 ರಷ್ಟು ಕಿರಿಯ ಆರೋಗ್ಯ ನೀರಿಕ್ಷರು ವಸೂಲಿ ಮಾಡಬೇಕು. ಕಂದಾಯ ವಸೂಲಿಯಲ್ಲಿ ಶೇ 100 ರಷ್ಟು ಸಾಧಿಸಬೇಕು. ಸಾರ್ವಜನಿಕ ಆಸ್ತಿಗಳ ಡಿಜಿಟಲಿಕರಣ ಕೆಲಸ ಡಿಸೆಂಬರ್ ಅಂತ್ಯದವರೆಗೆ ಪೂರ್ಣಗೊಳಿಸಬೇಕು. ಕಾರ್ಯಾಲಯದ ನೀರು ಸರಬರಾಜು ಸಿಬ್ಬಂದಿಗಳಿಗೆ ಪಟ್ಟಣದಲ್ಲಿ ಯಾವುದೇ ರೀತಿಯ ನೀರಿನ ತೊಂದರೆಯಾಗದಂತೆ ಕೆಲಸ ನಿರ್ವಹಿಸಬೇಕು. ತೆರಿಗೆ ವಸೂಲಿಯಲ್ಲಿ ಕಂದಾಯ ವಿಭಾಗದ ಸಿಬ್ಬಂದಿಗಳಿಗೆ ಸಹಕಾರ ನೀಡಬೇಕು. ವಸತಿ ಯೋಜನೆಯಲ್ಲಿ ಪ್ರಗತಿ ಸಾಧಿಸಲು ಸಂಬಂಧಿಸಿದ ಸಿಬ್ಬಂದಿಗೆ ಸೂಚನೆ ನೀಡಿದರಲ್ಲದೇ, ಪಟ್ಟಣದಲ್ಲಿರುವ ಕುಡಿಯುವ ನೀರಿನ ಟ್ಯಾಂಕಗಳನ್ನು ಪರಿಶೀಲಿಸಿ, ಕಾಲಕಾಲಕ್ಕೆ ಸ್ವಚ್ಚತೆ ಮಾಡಬೇಕು ಎಂದರು.
ಪಟ್ಟಣ ಪಂಚಾಯತಿ ಮುಖ್ಯಾಧಿಕಾರಿ ರುದ್ರಗೌಡ ಸೋಲಾಪುರ, ಸಿಬ್ಬಂದಿ ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಕ್ರಾಂತಿಕಾರಕ ಕವಿ ಸಾಹಿತಿ ಡಾ.ಬುದ್ದಣ್ಣ ಹಿಂಗಮಿರೆ

ಎಸ್ಟಿ (ನಾಯಕ) ಜನಾಂಗಕ್ಕೆ ಮೀಸಲಾತಿಯಲ್ಲಿ ಅನ್ಯಾಯ

ಸುಡುವ ಸೂರ್ಯನಿಗೊಂದು ಪತ್ರ

ಸರ್ಕಾರದ ಸಾಧನೆಗೆ ಮತದಾರರ ಮನ್ನಣೆ :ಸಚಿವ ಶಿವಾನಂದ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಕ್ರಾಂತಿಕಾರಕ ಕವಿ ಸಾಹಿತಿ ಡಾ.ಬುದ್ದಣ್ಣ ಹಿಂಗಮಿರೆ
    In ವಿಶೇಷ ಲೇಖನ
  • ಎಸ್ಟಿ (ನಾಯಕ) ಜನಾಂಗಕ್ಕೆ ಮೀಸಲಾತಿಯಲ್ಲಿ ಅನ್ಯಾಯ
    In (ರಾಜ್ಯ ) ಜಿಲ್ಲೆ
  • ಸುಡುವ ಸೂರ್ಯನಿಗೊಂದು ಪತ್ರ
    In ವಿಶೇಷ ಲೇಖನ
  • ಸರ್ಕಾರದ ಸಾಧನೆಗೆ ಮತದಾರರ ಮನ್ನಣೆ :ಸಚಿವ ಶಿವಾನಂದ
    In (ರಾಜ್ಯ ) ಜಿಲ್ಲೆ
  • ಮೇ.೨೪ ರಂದು ಪಂಚಮಸಾಲಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ
    In (ರಾಜ್ಯ ) ಜಿಲ್ಲೆ
  • ಮಕ್ಕಳೇ ಪ್ರಭುದ್ದ ಭಾರತದ ಆಸ್ತಿ :ಪಿಎಸೈ ಮಹೇಶ ಸಂಕ
    In (ರಾಜ್ಯ ) ಜಿಲ್ಲೆ
  • ಪ.ಬಂಗಾಳದಲ್ಲಿ ಬಿಜೆಪಿ ಗೆಲುವು: ಕಾರ್ಯಕರ್ತರಲ್ಲಿ ಹೆಚ್ಚಿದ ಆತ್ಮವಿಶ್ವಾಸ
    In (ರಾಜ್ಯ ) ಜಿಲ್ಲೆ
  • ಭಕ್ತರ ಕಷ್ಟಗಳಿಗೆ ತಕ್ಷಣ ಸ್ಪಂದಿಸುವ ಶಕ್ತಿ ಮಹಾಗುರುಗಳಿಗಿದೆ
    In (ರಾಜ್ಯ ) ಜಿಲ್ಲೆ
  • ವಿದ್ಯಾರ್ಥಿಗಳಲ್ಲಿ ಕುಂಠಿತವಾಗುತ್ತಿರುವ ಕ್ರೀಡಾಸಕ್ತಿ :ಬಿರಾದಾರ
    In (ರಾಜ್ಯ ) ಜಿಲ್ಲೆ
  • ಶೈಕ್ಷಣಿಕ ಸವಾಲುಗಳನ್ನು ಎದುರಿಸಲು ಸೇತುಬಂಧ ಸಹಕಾರಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.