Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಕ್ರಾಂತಿಕಾರಕ ಕವಿ ಸಾಹಿತಿ ಡಾ.ಬುದ್ದಣ್ಣ ಹಿಂಗಮಿರೆ

ಎಸ್ಟಿ (ನಾಯಕ) ಜನಾಂಗಕ್ಕೆ ಮೀಸಲಾತಿಯಲ್ಲಿ ಅನ್ಯಾಯ

ಸುಡುವ ಸೂರ್ಯನಿಗೊಂದು ಪತ್ರ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಧಾರ್ಮಿಕ ಕಾರ್ಯಕ್ರಮಗಳು ಯುವಕರಿಗೆ ದಾರಿದೀಪ
(ರಾಜ್ಯ ) ಜಿಲ್ಲೆ

ಧಾರ್ಮಿಕ ಕಾರ್ಯಕ್ರಮಗಳು ಯುವಕರಿಗೆ ದಾರಿದೀಪ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಮೋರಟಗಿ: ಇಡೀ ವಿಶ್ವದಲ್ಲೇ ಅತ್ಯಂತ ಶ್ರೇಷ್ಠವಾದ ಸಂಸ್ಕೃತಿ ಹೊಂದಿದಂತ ನಾಡು ನಮ್ಮದು. ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ಯುವ ಪೀಳಿಗೆಗೆ ದಾರಿದೀಪವಾಗುತ್ತವೆ ಎಂದು ಮಾಜಿ ಶಾಸಕ ರಮೇಶ ಭೂಸನೂರ ಹೇಳಿದರು.
ಗ್ರಾಮದ ಆರಾಧ್ಯದೇವ ಶ್ರೀವೀರಭದ್ರೇಶ್ವರ ಜಾತ್ರೆಯ ಪ್ರಯುಕ್ತ ಗುರುವಾರ ರಾತ್ರಿ ಹಮ್ಮಿಕೊಂಡ ಧರ್ಮ ಸಭೆಯಲ್ಲಿ ಜ್ಯೋತಿ ಬೆಳಗಿಸಿ ಅವರು ಮಾತನಾಡಿದರು.
ಇತ್ತೀಚಿನ ದಿನಗಳಲ್ಲಿ ಮೊಬೈಲ್ ಬಳಕೆ ಹೆಚ್ಚಾಗುತ್ತಿದ್ದಂತೆ ಜಾತ್ರೆಗಳು ಸಂಸ್ಕೃತಿಕ ಕಾರ್ಯಕ್ರಮಗಳು ಸಂಸಾರಿಕ ನಾಟಕ, ಬಯಲಾಟ ಗಳು ಮಾಯವಾಗುತ್ತಿವೆ. ನಮ್ಮ ಹಿರಿಯರ ಕಾಲದಲ್ಲಿ ಒಡೆದು ಹೋದಂತ ಸಂಸಾರಗಳು ಒಳ್ಳೆಯ ನಾಟಕಗಳು ನೋಡಿ ಅದರಲ್ಲಿ ಬರುವಂತಹ ದೃಶ್ಯಗಳನ್ನು ವೀಕ್ಷಿಸಿ ತಮ್ಮಷ್ಟಕ್ಕೆ ತಾವೇ ಒಗ್ಗೂಡಿದ್ದಾರೆ. ಆ ನಿಟ್ಟಿನಲ್ಲಿ ಇಂದಿನ ಯುವಕರು ಅನವಶ್ಯಕವಾಗಿ ಮೊಬೈಲ್ ಉಪಯೋಗಿಸದೆ, ಸತ್ಯ ಶರಣರ ಸಂತರ, ದಾಸರ ಪುರಾಣ ಪ್ರವಚನಗಳನ್ನು ಆಲಿಸಿ ಉತ್ತಮ ನಾಗರೀಕರಾಗಿ ಹೊರಹೊಮ್ಮಬೇಕು ಎಂದು ಹೇಳಿದ ಅವರು, ಈ ಗ್ರಾಮದಲ್ಲಿ ವರ್ಷದೊಳಗೆ ತಿಂಗಳಿಗೊಂದು ಜಾತ್ರೆಗಳು ಹಮ್ಮಿಕೊಂಡು ಜಾತ್ಯತೀತವಾಗಿ ಧಾರ್ಮಿಕ ಸಮಾರಂಭಗಳು ಹಮ್ಮಿಕೊಳ್ಳುತ್ತಿರುವ ಗ್ರಾಮಸ್ಥರ ಕಾರ್ಯ ಶ್ಲಾಘನೀಯ ಎಂದರು.
ಕಾರ್ಯಕ್ರಮದಲ್ಲಿ ಕನ್ನಯ್ಯ ಮುತ್ಯಾ ಸಾನಿಧ್ಯ ವಹಿಸಿದ್ದರು, ಮಾಜಿ ಗ್ರಾ. ಪಂ. ಅಧ್ಯಕ್ಷ ಬಿ. ಟಿ. ಬೋನಾಳ, ಮಾಜಿ ತಾ. ಪಂ. ಸದಸ್ಯ ಜಿ. ಕೆ. ನೆಲ್ಲಗಿ, ಸಂತೋಷ ಶಾಬಾದಿ, ರೇವಣಸಿದ್ಧ ಮಸಳಿ, ಡಾ, ರವೀಂದ್ರ ಕುಲಕರ್ಣಿ, ಡಾ, ರಾಜಶೇಖರ ಪತ್ತಾರ, ನಾಗೇಶ ಶ್ಯಾಬಾದಿ ಸೇರಿದಂತೆ ಹಲವರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಕ್ರಾಂತಿಕಾರಕ ಕವಿ ಸಾಹಿತಿ ಡಾ.ಬುದ್ದಣ್ಣ ಹಿಂಗಮಿರೆ

ಎಸ್ಟಿ (ನಾಯಕ) ಜನಾಂಗಕ್ಕೆ ಮೀಸಲಾತಿಯಲ್ಲಿ ಅನ್ಯಾಯ

ಸುಡುವ ಸೂರ್ಯನಿಗೊಂದು ಪತ್ರ

ಸರ್ಕಾರದ ಸಾಧನೆಗೆ ಮತದಾರರ ಮನ್ನಣೆ :ಸಚಿವ ಶಿವಾನಂದ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಕ್ರಾಂತಿಕಾರಕ ಕವಿ ಸಾಹಿತಿ ಡಾ.ಬುದ್ದಣ್ಣ ಹಿಂಗಮಿರೆ
    In ವಿಶೇಷ ಲೇಖನ
  • ಎಸ್ಟಿ (ನಾಯಕ) ಜನಾಂಗಕ್ಕೆ ಮೀಸಲಾತಿಯಲ್ಲಿ ಅನ್ಯಾಯ
    In (ರಾಜ್ಯ ) ಜಿಲ್ಲೆ
  • ಸುಡುವ ಸೂರ್ಯನಿಗೊಂದು ಪತ್ರ
    In ವಿಶೇಷ ಲೇಖನ
  • ಸರ್ಕಾರದ ಸಾಧನೆಗೆ ಮತದಾರರ ಮನ್ನಣೆ :ಸಚಿವ ಶಿವಾನಂದ
    In (ರಾಜ್ಯ ) ಜಿಲ್ಲೆ
  • ಮೇ.೨೪ ರಂದು ಪಂಚಮಸಾಲಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ
    In (ರಾಜ್ಯ ) ಜಿಲ್ಲೆ
  • ಮಕ್ಕಳೇ ಪ್ರಭುದ್ದ ಭಾರತದ ಆಸ್ತಿ :ಪಿಎಸೈ ಮಹೇಶ ಸಂಕ
    In (ರಾಜ್ಯ ) ಜಿಲ್ಲೆ
  • ಪ.ಬಂಗಾಳದಲ್ಲಿ ಬಿಜೆಪಿ ಗೆಲುವು: ಕಾರ್ಯಕರ್ತರಲ್ಲಿ ಹೆಚ್ಚಿದ ಆತ್ಮವಿಶ್ವಾಸ
    In (ರಾಜ್ಯ ) ಜಿಲ್ಲೆ
  • ಭಕ್ತರ ಕಷ್ಟಗಳಿಗೆ ತಕ್ಷಣ ಸ್ಪಂದಿಸುವ ಶಕ್ತಿ ಮಹಾಗುರುಗಳಿಗಿದೆ
    In (ರಾಜ್ಯ ) ಜಿಲ್ಲೆ
  • ವಿದ್ಯಾರ್ಥಿಗಳಲ್ಲಿ ಕುಂಠಿತವಾಗುತ್ತಿರುವ ಕ್ರೀಡಾಸಕ್ತಿ :ಬಿರಾದಾರ
    In (ರಾಜ್ಯ ) ಜಿಲ್ಲೆ
  • ಶೈಕ್ಷಣಿಕ ಸವಾಲುಗಳನ್ನು ಎದುರಿಸಲು ಸೇತುಬಂಧ ಸಹಕಾರಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.