Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 05, 2026

ಅಗ್ನಿ ಅವಘಡದಿಂದ ಎರಡು ಅಂಗಡಿಗಳು ಭಸ್ಮ

ಇಂಡಿ ಸಬ್ ರಿಜಿಸ್ಟರ್ ಕಚೇರಿಯಲ್ಲಿ ಹೆಚ್ಚಿದ ಭ್ರಷ್ಟಾಚಾರ :ಆರೋಪ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸರ್ಕಾರದ ವಿರುದ್ಧ ಬಿಜೆಪಿ ಧರಣಿ
(ರಾಜ್ಯ ) ಜಿಲ್ಲೆ

ಸರ್ಕಾರದ ವಿರುದ್ಧ ಬಿಜೆಪಿ ಧರಣಿ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ಮಾಡಿದ ಪ್ರಕರಣ

ಬೆಳಗಾವಿ: ತಾಲೂಕಿನ ವಂಟಮೂರಿ ಗ್ರಾಮದಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ಮಾಡಿರುವ ಅಮಾನವೀಯ ಘಟನೆ ವಿಚಾರವನ್ನು ಸದನಲ್ಲಿ ಚರ್ಚಿಸುವಂತೆ ಬಿಜೆಪಿ ಹೈಕಮಾಂಡ್​ ಸೂಚಿಸಿದ್ದು, ಸರ್ಕಾರದ ವಿರುದ್ಧ ಪ್ರತಿಭಟನೆಗೆ ಬಿಜೆಪಿ ಮುಂದಾಗಿದೆ.
ಈ ಕುರಿತು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಬೆಳಗಾವಿಯ ವಂಟಮೂರಿ ಗ್ರಾಮದಲ್ಲಿ ನಡೆದ ಘಟನೆ ದೇಶಾದ್ಯಂತ ಚರ್ಚೆ ಚರ್ಚೆಗೆ ಒಳಪಟ್ಟಿದೆ. ಪರಿಶಿಷ್ಟ ಜಾತಿ ಮಹಿಳೆಯನ್ನು ಬೆತ್ತಲೆ ಮಾಡಿ ಕಂಬಕ್ಕೆ ಕಟ್ಟಿ ಹಾಕಿ ಥಳಿಸಿದ್ದು ಖಂಡನಾರ್ಹ ಮತ್ತು ಖೇದಕರ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕರಾದ ಬಿ.ವೈ.ವಿಜಯೇಂದ್ರ ಅವರು ತಿಳಿಸಿದರು.
ಘಟನೆ ಸಂತ್ರಸ್ತೆಯನ್ನು ಮುಖ್ಯಮಂತ್ರಿಗಳು ಭೇಟಿ ಮಾಡಿಲ್ಲ. ಗೃಹ ಸಚಿವರು ಹೊರತುಪಡಿಸಿ ಬೇರೆ ಯಾರೂ ಭೇಟಿ ಕೊಟ್ಟಿಲ್ಲ. ನಿನ್ನೆ ದಿನ ಹೈಕೋರ್ಟ್, ರಾಜ್ಯ ಸರಕಾರಕ್ಕೆ ಚಾಟಿ ಬೀಸಿದೆ. ಯಾಕೆ ಸರಕಾರ ಇದು ನಡೆಯಲು ಬಿಟ್ಟಿದೆ? ಪೊಲೀಸ್ ಗಸ್ತು ಯಾಕೆ ಇರಲಿಲ್ಲ? ರಾಜ್ಯ ಸರಕಾರ ಇಂಥ ಘಟನೆ ಆಗದಂತೆ ತಡೆಯಲು ಏನು ಕ್ರಮ ಕೈಗೊಂಡಿದೆ? ಎಂದು ಪ್ರಶ್ನಿಸಿದರು.

ಸಂತ್ರಸ್ತೆಯ ಸಹಾಯಕ್ಕೆ ಧಾವಿಸದ ಕುರಿತು ಪಕ್ಷ ಚಾಟಿ ಬೀಸಿದೆ. ಆದರೂ, ರಾಜ್ಯ ಸರಕಾರವು ಇದನ್ನು ಗಂಭೀರವಾಗಿ ಪರಿಗಣಿಸಿಲ್ಲ ಎಂದು ಜನರಿಗೂ ಅನಿಸಿದೆ. ಈ ಘಟನೆಯನ್ನು ಖಂಡಿಸಿ ನಾಳೆ ದಿನ ಬಿಜೆಪಿ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ದೊಡ್ಡ ಪ್ರತಿಭಟನೆ ನಡೆಸಲಿದೆ. ದೊಡ್ಡ ಸಂಖ್ಯೆಯಲ್ಲಿ ಮಹಿಳೆಯರು ಭಾಗವಹಿಸುತ್ತಾರೆ. ಇವತ್ತು ಸಹ ಅಧಿವೇಶನ ಮುಗಿದ ಬಳಿಕ ಬೆಳಗಾವಿ ಚೆನ್ನಮ್ಮ ವೃತ್ತದಲ್ಲಿ ನಮ್ಮ ಪಕ್ಷದ ಮುಖಂಡರು, ಹಿರಿಯರು ಪ್ರತಿಭಟನೆ ನಡೆಸುತ್ತೇವೆ ಎಂದು ಪ್ರಕಟಿಸಿದರು.
ನಾಳೆ ಕೇಂದ್ರದಿಂದ ಒಂದು ತಂಡವು ಬೆಳಗಾವಿಗೆ ಭೇಟಿ ಕೊಡಲಿದೆ. ಸಂಸದರಾದ ಅಪರಾಜಿತ್ ಸಾರಂಗಿ, ಸುನಿತಾ ದುಗ್ಗಲ್, ರಂಜಿತಾ ಕೋಹ್ಲಿ, ಲಾಕೆಟ್ ಚಟರ್ಜಿ ಅಲ್ಲದೆ ಕೇಂದ್ರ ಸಚಿವೆ ಆಶಾ ಲಾಕ್ಡಾ ಅವರು ಸಂತ್ರಸ್ತೆಯನ್ನು ಭೇಟಿ ಮಾಡುತ್ತಾರೆ. ಈ ವಿಷಯವನ್ನು ಬಿಜೆಪಿ ಗಂಭೀರವಾಗಿ ಪರಿಗಣಿಸಿದೆ. ರಾಜ್ಯದಾದ್ಯಂತ ಪ್ರತಿಭಟನೆಗೆ ಮುಂದಾಗಿದೆ ಎಂದು ತಿಳಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 05, 2026

ಅಗ್ನಿ ಅವಘಡದಿಂದ ಎರಡು ಅಂಗಡಿಗಳು ಭಸ್ಮ

ಇಂಡಿ ಸಬ್ ರಿಜಿಸ್ಟರ್ ಕಚೇರಿಯಲ್ಲಿ ಹೆಚ್ಚಿದ ಭ್ರಷ್ಟಾಚಾರ :ಆರೋಪ

ಮೂರು ರಾಜ್ಯಗಳಲ್ಲಿ ಬಿಜೆಪಿ ಭರ್ಜರಿ ಗೆಲುವು :ಸಂಭ್ರಮಾಚರಣೆ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 05, 2026
    In ದಿನಪತ್ರಿಕೆ
  • ಅಗ್ನಿ ಅವಘಡದಿಂದ ಎರಡು ಅಂಗಡಿಗಳು ಭಸ್ಮ
    In (ರಾಜ್ಯ ) ಜಿಲ್ಲೆ
  • ಇಂಡಿ ಸಬ್ ರಿಜಿಸ್ಟರ್ ಕಚೇರಿಯಲ್ಲಿ ಹೆಚ್ಚಿದ ಭ್ರಷ್ಟಾಚಾರ :ಆರೋಪ
    In (ರಾಜ್ಯ ) ಜಿಲ್ಲೆ
  • ಮೂರು ರಾಜ್ಯಗಳಲ್ಲಿ ಬಿಜೆಪಿ ಭರ್ಜರಿ ಗೆಲುವು :ಸಂಭ್ರಮಾಚರಣೆ
    In (ರಾಜ್ಯ ) ಜಿಲ್ಲೆ
  • ಉಪಚುನಾವಣೆ : ಎರಡೂ ಕ್ಷೇತ್ರಗಳಲ್ಲಿ ಗೆದ್ದು ಬೀಗಿದ ಕಾಂಗ್ರೆಸ್
    In (ರಾಜ್ಯ ) ಜಿಲ್ಲೆ
  • ಬಬಲೇಶ್ವರ ಕ್ಷೇತ್ರದ ಸರಕಾರಿ ಶಾಲೆಗಳಿಗೆ ಕ್ರೀಡಾ ಸಲಕರಣೆ ಸೌಲಭ್ಯ
    In (ರಾಜ್ಯ ) ಜಿಲ್ಲೆ
  • ಕೊಲ್ಹಾರ: ರೈತ ಜಾಗೃತಿ ಸಮಾವೇಶಕ್ಕೆ ಸಾವಿರಾರು ರೈತರು ಭಾಗಿ
    In (ರಾಜ್ಯ ) ಜಿಲ್ಲೆ
  • ಕಬ್ಬಿನಲ್ಲಿ ಎಕರೆಗೆ 100 ಟನ್ ಇಳುವರಿ ಕುರಿತು ತಾಂತ್ರಿಕ ಕಾರ್ಯಗಾರ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 03, 2026
    In ದಿನಪತ್ರಿಕೆ
  • ರೈತರಿಗೆ ಗುಣಮಟ್ಟದ ವಿದ್ಯುತ್ ವ್ಯವಸ್ಥೆ ನೀಡುವ ಮಹದಾಸೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.