Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ

ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮೋರಟಗಿ ಹೋಬಳಿ ಕೇಂದ್ರವನ್ನಾಗಿಸಲು ಮನವಿ
(ರಾಜ್ಯ ) ಜಿಲ್ಲೆ

ಮೋರಟಗಿ ಹೋಬಳಿ ಕೇಂದ್ರವನ್ನಾಗಿಸಲು ಮನವಿ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಮೋರಟಗಿ: ತಾಲೂಕಿನ ಗ್ರಾಮಗಳಾದ ಕುಳೇಕುಮಟಗಿ, ಬಗಲೂರ, ಹಾವಳಗಿ, ಕಕ್ಕಳಮೆಲಿ, ಹಂಚಿನಾಳ, ಜಾಟ್ನಳ, ಬಿಸಾನಾಳ, ಕೆರೂರ ಸೇರಿದಂತೆ ಹತ್ತು ಹಲವಾರು ಹಳ್ಳಿಗಳಿಗೆ ವ್ಯಾಪಾರ ವಹಿವಾಟಕ್ಕೆ ಮೋರಟಗಿ ಗ್ರಾಮವು ಕೇಂದ್ರ ಬಿಂದುವಾಗಿದೆ. ಸ್ಥಳೀಯವಾಗಿ ೧೪ ಸಾವಿರಕ್ಕಿಂತಲೂ ಅಧಿಕ ಜನಸಂಖ್ಯೆ ಹೊಂದಿರುವ ಮೋರಟಗಿ ಗ್ರಾಮವನ್ನು ಹೋಬಳಿ ಕೇಂದ್ರವನ್ನಾಗಿ ಮಾಡಿ ಆದೇಶಿಸಬೇಕು ಎಂದು ಸ್ಥಳೀಯ ಶಾಸಕರಿಗೆ ಹಾಗೂ ಅಧಿಕಾರಿಗಳಿಗೆ ಕಾಂಗ್ರೆಸ್ ಮುಖಂಡ ಮೈಬೂಬಸಾಬ ಕಣ್ಣಿ ಸೇರಿದಂತೆ ಗ್ರಾಮಸ್ಥರು ಮನವಿ ಮಾಡಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ೨೨ಕಿ.ಮೀ ಸಮೀಪದ ಸಿಂದಗಿ ತಾಲೂಕಿನಲ್ಲಿದ್ದ ಮೋರಟಗಿ ಗ್ರಾಮವನ್ನು ೪೫ಕಿಮೀ ದೂರದ ಆಲಮೇಲ ತಾಲೂಕಿಗೆ ಸೇರ್ಪಡೆಗೊಂಡಿದ್ದರಿಂದ ಸರಕಾರಿ ಸೌಲಭ್ಯಕ್ಕೆ, ವೃದ್ಧರು, ಅಂಗವಿಕಲರು ಬಹಳಷ್ಟು ಸಮಸ್ಯೆಗಳನ್ನು ಅನುಭವಿಸುತ್ತಿದ್ದಾರೆ. ರೈತರಿಗೆ, ವೃದ್ಧರಿಗೆ, ಅಂಗವಿಕಲರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಮೋರಟಗಿ ಗ್ರಾಮವನ್ನು ಹೋಬಳಿ ಗ್ರಾಮವನ್ನಾಗಿ ಆದೇಶಿಸಲು ಹಿಂದಿನ ಶಾಸಕರಿಗೂ, ಸಚಿವರಿಗೂ ಹತ್ತು ಹಲವಾರು ಬಾರಿ ಮನವಿ ಮಾಡಿದ್ದೇವೆ. ಆದರೆ ಆಶ್ವಾಸನೆಗಳ ಸುರಿಮಳೆಗಳೇ ಬಂದಿವೆ ವಿನಃ ಕಾರ್ಯರೂಪಕ್ಕೆ ಬಂದಿಲ್ಲ. ನೂತನ ಶಾಸಕರಾಗಿ ಆಯ್ಕೆಯಾದ ಅಶೋಕ ಮನಗೂಳಿ ಅವರಿಗೂ ಕೂಡಾ ಈಗಾಗಲೇ ಈ ಕುರಿತು ಮನವಿ ಮಾಡಿದ್ದೇವೆ. ಗ್ರಾಮಸ್ಥರ ಮನವಿಗೆ ಸ್ಪಂದಿಸಿದ ಶಾಸಕರು ಹೋಬಳಿ ಕೇಂದ್ರವನ್ನಾಗಿಸುವುದಾಗಿ ಭರವಸೆ ಕೂಡಾ ನೀಡಿದ್ದಾರೆ. ಆದಷ್ಟು ಬೇಗನೆ ಸರಕಾರಕ್ಕೆ ಒತ್ತಾಯಿಸಿ ಶೀಘ್ರದಲ್ಲೇ ಕಾರ್ಯರೂಪಕ್ಕೆ ತರಬೇಕು ಎಂದು ಮನವಿ ಮಾಡಿದ್ದಾರೆ.
ಈ ಸಂದರ್ಭದಲ್ಲಿ ಗ್ರಾಮದ ಹಿರಿಯರಾದ ಸತ್ಯನಾರಾಯಣ ತಿವಾರಿ, ವೀರನಗೌಡ ಪಾಟೀಲ, ಮುತ್ತಪ್ಪ ಸಿಂಗೆ, ಸಲೀಮ್ ಕಣ್ಣಿ, ಸೇರಿದಂತೆ ಪ್ರಗತಿಪರ ರೈತರು ಗ್ರಾಮಸ್ಥರು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ

ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

ಶ್ರೀಶೈಲ ದರ್ಶನಕ್ಕೆ ವಿಶೇಷ ಬಸ್ ಸೌಲಭ್ಯ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಶ್ರೀಶೈಲ ದರ್ಶನಕ್ಕೆ ವಿಶೇಷ ಬಸ್ ಸೌಲಭ್ಯ
    In (ರಾಜ್ಯ ) ಜಿಲ್ಲೆ
  • ನಾಟಕ ಕಲೆ ಉಳಿಸಿ-ಬೆಳೆಸುವುದು ಅಗತ್ಯ :ಡಾ.ಪ್ರಭುಗೌಡ
    In (ರಾಜ್ಯ ) ಜಿಲ್ಲೆ
  • ಉಳುವಿ ಪಾದಯಾತ್ರಿಗಳಿಗೆ ಸ್ವಾಗತ, ಬೀಳ್ಕೊಡುಗೆ
    In (ರಾಜ್ಯ ) ಜಿಲ್ಲೆ
  • ಜಮೀನು ದಾರಿ ಸಮಸ್ಯೆ ಇತ್ಯರ್ಥ ಅಧಿಕಾರ ತಹಸೀಲ್ದಾರರಿಗಿರಲಿ
    In (ರಾಜ್ಯ ) ಜಿಲ್ಲೆ
  • ಅಭ್ಯಾಸವು ಪರಿಪೂರ್ಣ ವ್ಯಕ್ತಿಯನ್ನಾಗಿ ನಿರ್ಮಿಸುತ್ತದೆ :ಡಾ.ಗುಡಿ
    In (ರಾಜ್ಯ ) ಜಿಲ್ಲೆ
  • ಪಾರಂಪರಿಕ ಕಲೆಗಳ ಸಂರಕ್ಷಣೆ ಅಗತ್ಯ :ಡಾ.ಪ್ರಭುಸಾರಂಗದೇವ ಶ್ರೀ
    In (ರಾಜ್ಯ ) ಜಿಲ್ಲೆ
  • ಆಧ್ಯಾತ್ಮಿಕ ಮೌಲ್ಯಗಳನ್ನು ಬೆಳೆಸಿಕೊಳ್ಳಿ :ಡಾ.ಪ್ರಭುಸಾರಂಗದೇವ ಶ್ರೀ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.