Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ

ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸಮಸ್ಯೆಗಳಿಗೆ ಪರಿಹಾರ ಕಂಡುಕೊಂಡ ವಿದ್ಯಾರ್ಥಿಗಳು
(ರಾಜ್ಯ ) ಜಿಲ್ಲೆ

ಸಮಸ್ಯೆಗಳಿಗೆ ಪರಿಹಾರ ಕಂಡುಕೊಂಡ ವಿದ್ಯಾರ್ಥಿಗಳು

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಗಣಿತ ವಿಷಯ ಫೋನ್ ಇನ್ ಕಾರ್ಯಕ್ರಮ ಯಶಸ್ವಿ

ವಿಜಯಪುರ: ಜಿಲ್ಲೆಯ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗಾಗಿ ಗಣಿತ ವಿಷಯದ ಕುರಿತಾಗಿ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ನಡೆದ ಫೋನ್ ಇನ್ ಕಾರ್ಯಕ್ರಮ ಅತ್ಯಂತ ಯಶಸ್ವಿಯಾಯಿತು ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆಯ ಉಪ ನಿರ್ದೇಶಕ ಎನ್.ಎಚ್.ನಾಗೂರ ಅವರು ತಿಳಿಸಿದ್ದಾರೆ.
ಡಿ.೧೫ರಂದು ವಿಜಯಪುರದ ಉರ್ದು ಶಿಕ್ಷಕರ ತರಬೇತಿ ಸಂಸ್ಥೆಯ ಸಭಾಭವನದಲ್ಲಿ ಸಂಜೆ ೬ ರಿಂದ ರಾತ್ರಿ ೮ ಗಂಟೆಯವರೆಗೆ ನಡೆದ ಈ ಕಾರ್ಯಕ್ರಮದಲ್ಲಿ ಜಿಲ್ಲೆಯ ಹತ್ತನೇ ತರಗತಿ ವಿದ್ಯಾರ್ಥಿಗಳು ಕೆಲವು ಸಮಸ್ಯೆಗಳು, ವಿಷಯದ ಗೊಂದಲಗಳಿಗೆ ವಿಷಯ ತಜ್ಞ ಶಿಕ್ಷಕರಿಂದ ಪ್ರಶ್ನೆ ಕೇಳಿ ತಮ್ಮ ಸಮಸ್ಯೆಗೆ ಪರಿಹಾರ ಕಂಡುಕೊಂಡರು. ಜಿಲ್ಲೆಯ ೨೭೩ ವಿದ್ಯಾರ್ಥಿಗಳಿಂದ ೪೨೯ ಪ್ರಶ್ನೆಗಳಿಗೆ ಸಮರ್ಪಕ ಉತ್ತರ ನೀಡಲಾಯಿತು.
ಫೋನ್ ಇನ್ ಕಾರ್ಯಕ್ರಮದಲ್ಲಿ ವಿವಿಧ ವಿದ್ಯಾರ್ಥಿಗಳಿಂದ ಕೇಳಲಾದ ಬಹುಪದೋಕ್ತಿ ಎಂದರೇನು?, ಹೆಚ್ಚು ಅಂಕಗಳನ್ನು ಗಳಿಸುವುದು ಹೇಗೆ?, ವೃತ್ತಗಳು ಬಗ್ಗೆ ತಿಳಿಸಿರಿ. ಅನ್ವಯಿಕ ಪ್ರಶ್ನೆಗಳನ್ನು ಹೇಗೆ ಬಿಡಿಸುವುದು?, ಯಾವ ಯಾವ ಅಧ್ಯಾಯದಲ್ಲಿ ಎಷ್ಟು ಅಂಕಗಳ ಪ್ರಶ್ನೆ ಬರುವವು? ಶ್ರೀಧರನ ಸೂತ್ರ, ಸಂಖ್ಯಾಶಾಸ್ತ್ರ ಹೇಗೆ ಬಿಡಿಸುವುದು? ಶ್ರೇಢಿ ಯಲ್ಲಿ ಅನ್ವಯಿಕ ಪ್ರಶ್ನೆಗಳನ್ನು ಕೇಳುವರೇ? ಟಿನೇ ಪದೇ ಎಂದರೇನು?ಎರಡು ಪದಗಳು ಹೋಲಿಕೆ ಮಾಡುವುದು ಹೇಗೆ? ಹೆಚ್ಚು ಅಂಕಗಳನ್ನು ಗಳಿಸುವುದು ಹೇಗೆ? ಮನೆಯಲ್ಲಿ ಕಲಿಕಾ ಸಮಯ ಹೇಗೆ ಹೊಂದಾಣಿಕೆ ಮಾಡಿಕೊಂಡು ಕಲಿಯಬೇಕು?, ಪರೀಕ್ಷೆ ಹತ್ತಿರ ಬರುತ್ತಿದ್ದಂತೆ ಭಯ ಆಗುತ್ತಿದೆ ಏನು ಮಾಡಬೇಕು?, ಪರೀಕ್ಷೆಗೆ ಬರಲಿರುವ ಪ್ರಮುಖ ಪ್ರಮೇಯಗಳು ಯಾವುವು? ಮನೆಯಲ್ಲಿ ಲೆಕ್ಕ ಮಾಡಲು ಕುಳಿತಿರುವೆ ಬರುತ್ತವೆ, ಪರೀಕ್ಷೆಯಲ್ಲಿ ಅದೇ ಪ್ರಶ್ನೆಗೆ ಉತ್ತರ ಬರುವುದಿಲ್ಲ ಯಾಕೆ? ಹೀಗೆ ಹಲವು ಪ್ರಶ್ನೆಗಳು ಕೇಳಿ ಬಂದವು.
ಗಣಿತ ವಿಷಯದ ಸಂಪನ್ಮೂಲ ಶಿಕ್ಷಕರಾಗಿ ಕೆ.ಎಸ್.ಚನ್ನವೀರ, ಎಂ.ಎಂ.ಬಿರಾದಾರ. ಪಿ.ಎಸ್.ಮರಗಟ್ಟಿ. ಎಸ್.ವ್ಹಿ. ಬುರ್ಲಿ, ರವೀಂದ್ರ ಬೆನ್ನೂರ, ಪ್ರಕಾಶ್ ಬಿರಾದಾರ, ಎಸ್.ಬಿ.ನಾಗರಾಳ, ಅಶೋಕ ಗುಂಡಳ್ಳಿ, ಎಂ.ಜಿ.ಕುಲಕರ್ಣಿ, ಅಜಿತ್ ಜೋಷಿ, ಶ್ರೀಮತಿ ಬಿ.ಎಸ್.ಬೆಳ್ಳುಂಡಗಿ, ಶ್ರೀಮತಿ ಲತಾ ಜೋಷಿ ೧೩ ಜನ ಶಿಕ್ಷಕರು ಈ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳ ಪ್ರಶ್ನೆಗಳಿಗೆ ಸಮರ್ಪಕ ಉತ್ತರ ನೀಡಿದರು.
ಕಾರ್ಯಕ್ರಮದಲ್ಲಿ ಬಿಇಓ ಶ್ರೀಮತಿ ಪ್ರಮೋದಿನಿ ಬಳೂಲಮಟ್ಟಿ ಮತ್ತು ಗಣಿತ ವಿಷಯ ಪರಿವೀಕ್ಷರಾದ ಸಿ.ಎಚ್.ಬಿರಾದಾರ, ಎಸ್.ಎಸ್ ತಳ್ಳೊಳ್ಳಿ, ಸಿ.ಎಚ್. ಬಿರಾದಾರ, ಸಮಾಜ ವಿಜ್ಞಾನ ವಿಷಯ ಪರಿವೀಕ್ಷಕರಾದ ಶ್ರೀಮತಿ ಶೈಲಾ ಹಳೆಮನಿ, ಉರ್ದು ಶಿಕ್ಷಣ ಸಂಯೋಜಕರಾದ ಝಡ್.ಎ.ಸತಾರೇಕರ ಸೇರಿದಂತೆ ಶಿಕ್ಷಕರು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ

ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

ಶ್ರೀಶೈಲ ದರ್ಶನಕ್ಕೆ ವಿಶೇಷ ಬಸ್ ಸೌಲಭ್ಯ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಶ್ರೀಶೈಲ ದರ್ಶನಕ್ಕೆ ವಿಶೇಷ ಬಸ್ ಸೌಲಭ್ಯ
    In (ರಾಜ್ಯ ) ಜಿಲ್ಲೆ
  • ನಾಟಕ ಕಲೆ ಉಳಿಸಿ-ಬೆಳೆಸುವುದು ಅಗತ್ಯ :ಡಾ.ಪ್ರಭುಗೌಡ
    In (ರಾಜ್ಯ ) ಜಿಲ್ಲೆ
  • ಉಳುವಿ ಪಾದಯಾತ್ರಿಗಳಿಗೆ ಸ್ವಾಗತ, ಬೀಳ್ಕೊಡುಗೆ
    In (ರಾಜ್ಯ ) ಜಿಲ್ಲೆ
  • ಜಮೀನು ದಾರಿ ಸಮಸ್ಯೆ ಇತ್ಯರ್ಥ ಅಧಿಕಾರ ತಹಸೀಲ್ದಾರರಿಗಿರಲಿ
    In (ರಾಜ್ಯ ) ಜಿಲ್ಲೆ
  • ಅಭ್ಯಾಸವು ಪರಿಪೂರ್ಣ ವ್ಯಕ್ತಿಯನ್ನಾಗಿ ನಿರ್ಮಿಸುತ್ತದೆ :ಡಾ.ಗುಡಿ
    In (ರಾಜ್ಯ ) ಜಿಲ್ಲೆ
  • ಪಾರಂಪರಿಕ ಕಲೆಗಳ ಸಂರಕ್ಷಣೆ ಅಗತ್ಯ :ಡಾ.ಪ್ರಭುಸಾರಂಗದೇವ ಶ್ರೀ
    In (ರಾಜ್ಯ ) ಜಿಲ್ಲೆ
  • ಆಧ್ಯಾತ್ಮಿಕ ಮೌಲ್ಯಗಳನ್ನು ಬೆಳೆಸಿಕೊಳ್ಳಿ :ಡಾ.ಪ್ರಭುಸಾರಂಗದೇವ ಶ್ರೀ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.