Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ

ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ವಿಜಯಪುರದಲ್ಲಿ ಬಿಜೆಪಿ ಬೃಹತ್ ಪ್ರತಿಭಟನೆ
(ರಾಜ್ಯ ) ಜಿಲ್ಲೆ

ವಿಜಯಪುರದಲ್ಲಿ ಬಿಜೆಪಿ ಬೃಹತ್ ಪ್ರತಿಭಟನೆ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಂಟಮೂರಿಯಲ್ಲಿ ಮಹಿಳೆ ವಿವಸ್ತ್ರಗೊಳಿಸಿ ದೌರ್ಜನ್ಯ ನಡೆಸಿದ ಘಟನೆಗೆ ಖಂಡನೆ

ವಿಜಯಪುರ: ಬೆಳಗಾವಿ ತಾಲ್ಲೂಕು ವಂಟಮೂರಿ ಗ್ರಾಮದ ಪರಿಶಿಷ್ಟ ಪಂಗಡದ ಅಮಾಯಕ ಮಹಿಳೆಯನ್ನು ವಿವಸ್ತ್ರಗೊಳಿಸಿ ನಡೆದಿರುವ ದೌರ್ಜನ್ಯ ಖಂಡಿಸಿ ವಿಜಯಪುರ ನಗರದ ಸಿದ್ಧೇಶ್ವರ ದೇವಸ್ಥಾನದ ಎದುರಿಗೆ ಬೃಹತ್ ಪ್ರತಿಭಟನೆ ಹಮ್ಮಿಕೊಂಡು ಕಾಂಗ್ರೇಸ್ ವಿರುದ್ಧ ಘೋಷಣೆ ಹಾಕುವುದರ ಮೂಲಕ ಪ್ರತಿಭಟಿಸಲಾಯಿತು.
ಇದೇ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಆರ್.ಎಸ್.ಪಾಟೀಲ (ಕುಚಬಾಳ) ಮಾತನಾಡಿ, ವಂಟಮೂರಿ ಗ್ರಾಮದಲ್ಲಿ ನಡೆದ ಘಟನೆ ನಾಗರೀಕ ಸಮಾಜಕ್ಕೆ ಅಂಟಿದ ಕಪ್ಪುಚುಕ್ಕೆಯಾಗಿದ್ದು, ಅಮಾಯಕ ಮಹಿಳೆಯನ್ನು ಬೆತ್ತಲೆ ಗೊಳಿಸಿ ಕಂಬಕ್ಕೆ ಕಟ್ಟಿ ಹಾಕಿ ಥಳಿಸಿದ್ದು ಅತ್ಯಂತ ಹೇಯ ಕೃತ್ಯ, ಸದರಿ ಘಟನೆಯು ರಾಷ್ಟ್ರೀಯ ಮಟ್ಟದಲ್ಲಿ ಕರ್ನಾಟಕವು ತಲೆ ತಗ್ಗಿಸುವಂತೆ ಮಾಡಿದೆ. ಇಷ್ಟಾದರೂ ಮುಖ್ಯಮಂತ್ರಿಗಳು ಸೌಜನ್ಯಕ್ಕಾದರೂ ಸಂತ್ರಸ್ತೆಯನ್ನು ಭೇಟಿಯಾಗುವ ಮಾನವೀಯ ಕಾಳಜಿ ಇದುವರೆಗೂ ತೋರಿಲ್ಲ, ಕಾಟಾಚಾರಕ್ಕೆ ಗೃಹ ಸಚಿವರು ಭೇಟಿಯಾಗಿ ಸಾಂತ್ವನ ಹೇಳಿರುವುದನ್ನು ಬಿಟ್ಟರೆ ಇನ್ನಾರು ಈ ಕಡೆ ತಲೆಹಾಕಿದಂತಿಲ್ಲ ನಿನ್ನೆ ದಿನ ಹೈಕೋರ್ಟ್, ಈ ದುರ್ಘಟನೆ ನಡೆಯಲು ಸರ್ಕಾರ ಹೇಗೆ ಬಿಟ್ಟಿದೆ? ಪೊಲೀಸರ ಗಸ್ತು ಏಕೆ ಇರಲಿಲ್ಲ? ರಾಜ್ಯ ಸರಕಾರ ಇಂಥ ಘಟನೆ ಆಗದಂತೆ ತಡೆಯಲು ಏನು ಕ್ರಮ ಕೈಗೊಂಡಿದೆ? ಎಂದು ಪ್ರಶ್ನಿಸಿ ಸಂತ್ರಸ್ತೆಯ ಸಹಾಯಕ್ಕೆ ಧಾವಿಸದ ಕುರಿತು ರಾಜ್ಯ ಸರ್ಕಾರಕ್ಕೆ ಚಾಟಿ ಬೀಸಿದೆ. ಆದರೂ, ರಾಜ್ಯ ಸರಕಾರವು ಇದನ್ನು ಈ ಕ್ಷಣಕ್ಕೂ ಗಂಭೀರವಾಗಿ ಪರಿಗಣಿಸಿಲ್ಲದಿರುವುದು ಕಾಂಗ್ರೆಸ್ ಸರ್ಕಾರಕ್ಕೆ ಹೆಣ್ಣು ಮಕ್ಕಳ ಬಗ್ಗೆ ಇರುವ ತಾತ್ಸಾರ ಧೋರಣೆಯನ್ನು ಪ್ರದರ್ಶಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಲಿಂಬೆ ಅಭಿವೃದ್ಧಿ ಮಾಜಿ ಅಧ್ಯಕ್ಷ ಚಂದ್ರಶೇಖರ ಕವಟಗಿ ಮಾತನಾಡಿದರು.
ಮಳುಗೌಡ ಪಾಟೀಲ ಮಾತನಾಡಿದರು.
ಈ ಸಂದರ್ಭದಲ್ಲಿ ಪ್ರಕಾಶ ಅಕ್ಕಲಕೋಟ, ವಿವೇಕಾನಂದ ಡಬ್ಬಿ, ಬಸವರಾಜ ಬಿರಾದಾರ, ಮಲ್ಲಿಕಾರ್ಜುನ ಜೋಗೂರ, ವಿಠ್ಠಲ ಹೊಸಪೇಠ, ಭರತ ಕೋಳಿ, ಭೀಮಾಶಂಕರ ಹದನೂರ, ಸಂದೀಪ ಪಾಟೀಲ, ರಾಜೇಶ ತಾವಸೆ, ರಾಹುಲ ಜಾಧವ, ಕೃಷ್ಣಾ ಗುನ್ನಾಳಕರ, ಕಾಂತು ಶಿಂಧೆ, ಶಿವರುದ್ರ ಬಾಗಲಕೋಟ, ಮಲ್ಲಮ್ಮ ಜೋಗೂರ, ರಾಜಲಕ್ಷ್ಮಿ ಪರತನವರ, ಸಂಜಯಪಾಟೀಲ ಕನಮಡಿ, ಈರಣ್ಣ ರಾವೂರ, ವಿನಾಯಕ ದಹಿಂಡೆ, ಶ್ರೀಮತಿ ಕುರ್ಲೆ, ಮಂಬಾಲೇಶ್ರೀ ತೊನಶ್ಯಾಳ, ಸಂತೋಷ ನಿಂಬರಗಿ, ಆನಂದ ಮುಚ್ಚಂಡಿ, ಕುಮಾರ ಗಡಗಿ, ಪಾಪುಸಿಂಗ ರಜಪೂತ ಮುಂತಾದವರು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ

ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

ಶ್ರೀಶೈಲ ದರ್ಶನಕ್ಕೆ ವಿಶೇಷ ಬಸ್ ಸೌಲಭ್ಯ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಶ್ರೀಶೈಲ ದರ್ಶನಕ್ಕೆ ವಿಶೇಷ ಬಸ್ ಸೌಲಭ್ಯ
    In (ರಾಜ್ಯ ) ಜಿಲ್ಲೆ
  • ನಾಟಕ ಕಲೆ ಉಳಿಸಿ-ಬೆಳೆಸುವುದು ಅಗತ್ಯ :ಡಾ.ಪ್ರಭುಗೌಡ
    In (ರಾಜ್ಯ ) ಜಿಲ್ಲೆ
  • ಉಳುವಿ ಪಾದಯಾತ್ರಿಗಳಿಗೆ ಸ್ವಾಗತ, ಬೀಳ್ಕೊಡುಗೆ
    In (ರಾಜ್ಯ ) ಜಿಲ್ಲೆ
  • ಜಮೀನು ದಾರಿ ಸಮಸ್ಯೆ ಇತ್ಯರ್ಥ ಅಧಿಕಾರ ತಹಸೀಲ್ದಾರರಿಗಿರಲಿ
    In (ರಾಜ್ಯ ) ಜಿಲ್ಲೆ
  • ಅಭ್ಯಾಸವು ಪರಿಪೂರ್ಣ ವ್ಯಕ್ತಿಯನ್ನಾಗಿ ನಿರ್ಮಿಸುತ್ತದೆ :ಡಾ.ಗುಡಿ
    In (ರಾಜ್ಯ ) ಜಿಲ್ಲೆ
  • ಪಾರಂಪರಿಕ ಕಲೆಗಳ ಸಂರಕ್ಷಣೆ ಅಗತ್ಯ :ಡಾ.ಪ್ರಭುಸಾರಂಗದೇವ ಶ್ರೀ
    In (ರಾಜ್ಯ ) ಜಿಲ್ಲೆ
  • ಆಧ್ಯಾತ್ಮಿಕ ಮೌಲ್ಯಗಳನ್ನು ಬೆಳೆಸಿಕೊಳ್ಳಿ :ಡಾ.ಪ್ರಭುಸಾರಂಗದೇವ ಶ್ರೀ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.