ತಿಕೋಟಾ: ತಾಲ್ಲೂಕಿನ ಹೊನವಾಡ ಗ್ರಾಮದ ಉರ್ದು ಹಿರಿಯ ಪ್ರಾಥಮಿಕ ಶಾಲೆ ಹಾಗೂ ವಿ ವಿ ಎಸ್ ಪ್ರೌಢಶಾಲೆ ಹೊನವಾಡಕ್ಕೆ ವಿಜಯಪುರ ಗ್ರಾಮೀಣ ವಲಯ ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀಮತಿ ಪ್ರಮೋದಿನಿ ಬಳೋಲಮಟ್ಟಿಯವರು ಭೇಟಿ ನೀಡಿ ಪರಿಶೀಲಿಸಿದರು.
ಸಿ ಆರ್ ಪಿ ಸಂಯೋಜಕರಾದ ಶ್ರೀಮತಿ ಸುಜಾತಾ ಬಾಗಲಕೋಟ ಪಾಲ್ಗೊಂಡಿದ್ದರು.
ಸಂಸ್ಥೆಯ ಅಧ್ಯಕ್ಷ ನಳಿನಿಕಾಂತ ಸಾವಂತ, ಪ್ರಾಚಾರ್ಯ ಎಂ ಎ ಹಿರೇಮಠ ಹಾಗೂ ಸಹ ಶಿಕ್ಷಕರು ಇದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

