Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 23, 2026

ಜು.೨೪ ರಂದು ವಿವಿಧ ಗ್ರಾಮಗಳಲ್ಲಿ ಪಿಂಚಣಿ ಅದಾಲತ್

ಜಗಳ ಹಚ್ಚುವುದು ಬಸನಗೌಡರ ಚಟ :ಹಮೀದ್ ಮುಶ್ರೀಫ್

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಆಯುರ್ವೇದ ಈಗ ವಿಶ್ವದೆಲ್ಲೆಡೆ ಜನಪ್ರೀಯ
(ರಾಜ್ಯ ) ಜಿಲ್ಲೆ

ಆಯುರ್ವೇದ ಈಗ ವಿಶ್ವದೆಲ್ಲೆಡೆ ಜನಪ್ರೀಯ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ: ಭಾರತೀಯ ಪುರಾತನ ವೈದ್ಯ ಪದ್ಧತಿ ಆಯುರ್ವೇದ ಈಗ ವಿಶ್ವದೆಲ್ಲೆಡೆ ಜನಪ್ರೀಯವಾಗಿದೆ ಎಂದು ಯರನಾಳ ಮತ್ತು ಉಕ್ಕಲಿ ವಿರಕ್ತಮಠದ ಶ್ರೀ ಗುರು ಸಂಗನಬಸವ ಮಹಾಸ್ವಾಮೀಜಿ ಹೇಳಿದ್ದಾರೆ.
ನಗರದ ಬಿ. ಎಲ್. ಡಿ. ಇ ಸಂಸ್ಥೆಯ ಎ.ವಿ.ಎಸ್ ಆಯುರ್ವೇದ ಮಹಾವಿದ್ಯಾಲಯ ಅಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದಲ್ಲಿ ರವಿವಾರ ನಡೆದ ಕಾಲೇಜಿನ ಹಳೆಯ ವಿದ್ಯಾರ್ಥಿಗಳ ಸಂಘದ ವಾರ್ಷಿಕ ಸ್ನೇಹ ಸಮ್ಮೇಳನ ಸ್ನೇಹ ಮಾಗಮ- 2023 ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ವೈದ್ಯರು ನಮ್ಮ ಭಾರತೀಯ ಪುರಾತನ ವೈದ್ಯಪದ್ಧತಿಯಾಗಿರುವ ಆಯುರ್ವೇದವನ್ನು ಜನಸಾಮಾನ್ಯರಿಗೆ ತಲುಪಿಸಬೇಕು. ಈ ಕ್ಷೇತ್ರದಲ್ಲಿರುವ ಚಿಕಿತ್ಸಾ ವಿಧಾನಗಳನ್ನು ಹೆಚ್ಚೆಚ್ಚು ಪ್ರಚಾರ ಮಾಡುವ ಮೂಲಕ ತಾವೂ ಕೂಡ ಹೆಸರು ಬೆಳೆಯಬೇಕು. ಬಿ.ಎಲ್.ಡಿ.ಇ ಸಂಸ್ಥೆಯ ಸಂಸ್ಥಾಪಕರಾದ ವಚನಪಿತಾಮಹ ಡಾ. ಫ. ಗು. ಹಳಕಟ್ಟಿ, ಪೂಜ್ಯ ಬಂಥನಾಳ ಸ್ವಾಮೀಜಿ, ದಿ. ಬಿ. ಎಂ. ಪಾಟೀಲ ಅವರ ಆಶೀರ್ವಾದದಿಂದ ಬಿ.ಎಲ್.ಡಿ.ಇ ಸಂಸ್ಥೆ ಮತ್ತು ಆಯುರ್ವೇದ ಮಹಾವಿದ್ಯಾಲಯ ಇನ್ನೂ ಉನ್ನತ ಸ್ಥಾನಕ್ಕೆ ಬೆಳೆಯಲಿ ಎಂದು ಶುಭ ಹಾರೈಸಿದರು.

ಕಾಲೇಜಿನ ಹಳೆಯ ವಿದ್ಯಾರ್ಥಿ ಮತ್ತು ಮೈಸೂರಿನ ಸರಕಾರಿ ಆಯುರ್ವೇದ ಕಾಲೇಜಿನ ಪ್ರಾಚಾರ್ಯ ಡಾ. ಕೆ. ಎಸ್. ರಾಧಾಕೃಷ್ಣ ರಾಮರಾವ ಮಾತನಾಡಿದರು.
ಕಾಲೇಜಿನ ಪ್ರಾಚಾರ್ಯ ಡಾ. ಸಂಜಯ ಕಡ್ಲಿಮಟ್ಟಿ ಮಾತನಾಡಿದರು.
ಈ ಸಂದರ್ಭದಲ್ಲಿ ಹಳೆಯ ವಿದ್ಯಾರ್ಥಿಗಳ ಸಂಘದವತಿಯಿಂದ ಬಿ. ಎ. ಎಂ. ಎಸ್ ಅಂತಿಮ ವರ್ಷದ ಪದವಿ ಪರೀಕ್ಷೆಯಲ್ಲಿ ಗರಿಷ್ಠ ಅಂಕಗಳನ್ನು ಪಡೆದ ವಿದ್ಯಾರ್ಥಿನಿ ಡಾ. ವೈಷ್ಣವಿ ಗಣೇಶಕರ ಅವರನ್ನು ನಗದು ಬಹುಮಾನ ನೀಡಿ ಗೌರವಿಸಲಾಯಿತು.
ಈ ಕಾರ್ಯಕ್ರಮದಲ್ಲಿ ಬಿ. ಎಲ್. ಡಿ. ಇ ಸಂಸ್ಥೆಯ ಮುಖ್ಯ ಆಡಳಿತಾಧಿಕಾರಿ ಡಾ. ಆರ್. ಬಿ. ಕೊಟ್ನಾಳ, ಸಂಘಧ ಉಪಾದ್ಯಕ್ಷ ಡಾ. ಬಿ. ಬಿ. ಪಾಟೀಲ ಮತ್ತು 250ಕ್ಕೂ ಹೆಚ್ಚು ವೈದ್ಯರು ಉಪಸ್ತಿತರಿದ್ದರು.
ಕಲರ್ಸ ಕನ್ನಡ ವಾಹಿನಿಯ ಬಾಲ ಗಾಯಕಿಯಾದ ಮಹನ್ಯಾ ಪಾಟೀಲ, ವಿಜಯಪುರದ ಖ್ಯಾತ ಗಾಯಕ ವೀರೇಶ ವಾಲಿ ಅದ್ಬುತ ಗಾಯನಗಳ ಮೂಲಕ ಪ್ರೇಕ್ಷರನ್ನು ರಂಜಿಸಿದರು. ರತ್ನಮಾಲಾ ಅಕಾಡೆಮಿಯಿಂದ ಭರತ ನೃತ್ಯ ಪ್ರದರ್ಶನ ನಿಡಲಾಯಿತು. ಖ್ಯಾತ ಹಾಸ್ಯ ಕಲಾವಿದ ಪ್ರಶಾಂತ ಚೌಧರಿ ಎಲ್ಲರನ್ನು ತಮ್ಮ ಹಾಸ್ಯಚಟಾಕಿಯಿಂದ ನಗೆಗೆಡಲಲ್ಲಿ ತೆಲಿಸಿದರು.
ಸಂಘಧ ಸದಸ್ಯ ಕಾರ್ಯದರ್ಶಿ ಡಾ. ಶ್ರೀಶೈಲ ಪಾಟೀಲ ಸ್ವಾಗತಿಸಿದರು. ಡಾ. ಎಂ. ಎ. ಹೀರೇಮಠ ವಂದಿಸಿದರು. ಡಾ. ರೇಣುಕಾ ತೆನಹಳ್ಳಿ ಮತ್ತು ಡಾ. ಡಿ. ಎನ್. ಧರಿ ನಿರೂಪಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 23, 2026

ಜು.೨೪ ರಂದು ವಿವಿಧ ಗ್ರಾಮಗಳಲ್ಲಿ ಪಿಂಚಣಿ ಅದಾಲತ್

ಜಗಳ ಹಚ್ಚುವುದು ಬಸನಗೌಡರ ಚಟ :ಹಮೀದ್ ಮುಶ್ರೀಫ್

ಹೈಟೆಕ್ ಹಾರ್ವೆಸ್ಟರ್ ಹಬ್ ಯೋಜನೆಗೆ ಅರ್ಜಿ ಆಹ್ವಾನ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 23, 2026
    In ದಿನಪತ್ರಿಕೆ
  • ಜು.೨೪ ರಂದು ವಿವಿಧ ಗ್ರಾಮಗಳಲ್ಲಿ ಪಿಂಚಣಿ ಅದಾಲತ್
    In (ರಾಜ್ಯ ) ಜಿಲ್ಲೆ
  • ಜಗಳ ಹಚ್ಚುವುದು ಬಸನಗೌಡರ ಚಟ :ಹಮೀದ್ ಮುಶ್ರೀಫ್
    In (ರಾಜ್ಯ ) ಜಿಲ್ಲೆ
  • ಹೈಟೆಕ್ ಹಾರ್ವೆಸ್ಟರ್ ಹಬ್ ಯೋಜನೆಗೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ೭ ದಿನದೊಳಗೆ ಹೇಳಿಕೆ, ದಾಖಲೆ ಸಲ್ಲಿಸಿ
    In (ರಾಜ್ಯ ) ಜಿಲ್ಲೆ
  • ಶ್ರೀ ದತ್ತ ಇಂಡಿಯಾ ಕಾರ್ಖಾನೆ ಕಬ್ಬು ನುರಿಸುವ ಸಾಮರ್ಥ್ಯ 12,000 ಟಿಸಿಡಿಗೆ ವಿಸ್ತರಣೆ
    In (ರಾಜ್ಯ ) ಜಿಲ್ಲೆ
  • ವಿಜಯಪುರ ಜಿಲ್ಲಾ ಸ್ಕೌಟ್ಸ್ & ಗೈಡ್ಸ್ ಸಂಸ್ಥೆಗೆ ರಾಜ್ಯ ಪದಾಧಿಕಾರಿಗಳ ಭೇಟಿ
    In (ರಾಜ್ಯ ) ಜಿಲ್ಲೆ
  • ಜು..೨೬ ರಂದು ಕಾರ್ಗಿಲ್ ವಿಜಯೋತ್ಸವ ಅರ್ಥಪೂರ್ಣ ಆಚರಣೆಗೆ ನಿರ್ಧಾರ
    In (ರಾಜ್ಯ ) ಜಿಲ್ಲೆ
  • ಟಿಎಪಿಸಿಎಂಎಸ್ ಚುನಾವಣೆಯಲ್ಲಿ ಶಾಸಕ ಅನಿಲ್ ಅಧಿಕಾರ ದುರ್ಬಳಕೆ
    In (ರಾಜ್ಯ ) ಜಿಲ್ಲೆ
  • ಮೂಲಸೌಕರ್ಯ ಒದಗಿಸಲು ಆಗ್ರಹಿಸಿ ಕರವೇ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.