Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ

ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ವಿದ್ಯುತ್ ಕಳ್ಳತನ ಮಹಾಪರಾಧ :ಕುಂಬಾರ
(ರಾಜ್ಯ ) ಜಿಲ್ಲೆ

ವಿದ್ಯುತ್ ಕಳ್ಳತನ ಮಹಾಪರಾಧ :ಕುಂಬಾರ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಇಂಡಿ: ರಾತ್ರಿ ಸಮಯದಲ್ಲಿ ವಿದ್ಯುತ್ ಕಂಬಗಳ ಮೂಲಕ ನೇರವಾಗಿ ಕದ್ದು ವಾಯರ ಹುಕ್ಕು ಹಾಕಿ ವಿದ್ಯುತ್ ಕಳ್ಳತನ ಮಾಡುತ್ತಿರುವುದು ಮಹಾಪರಾಧವಾಗಿದೆ ಎಂದು ಹೆಸ್ಕಾಂ ಇಂಡಿ ಗ್ರಾಮಿಣ ಶಾಖೆಯ ಶಾಖಾಧಿಕಾರಿ ಆರ್.ವ್ಹಿ ಕುಂಬಾರ ಸಾರ್ವಜನಿಕರಿಗೆ ಅರಿವು ಮೂಡಿಸಿದರು.
ಅವರು ತಾಲೂಕಿನ ಭುಯ್ಯಾರ ಹಾಗು ಹಿರೇಬೆವನೂರ, ನೆಹರು ನಗರದಲ್ಲಿ ವಿದ್ಯುತ್ ಬಾಕಿ ವಸೂಲಿ ಹಾಗೂ ಅನಧಿಕೃತ ವಿದ್ಯುತ್ ಕಾರ್ಯಚರಣೆಯಲ್ಲಿ ಸಾರ್ವಜನಿಕರಿಗೆ ಅರಿವು ಮೂಡಿಸುವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಕಳ್ಳತನದಿಂದಾಗಿ ವಿದ್ಯುತ್ ಪೊಲಾಗಿ ನಮ್ಮ ಇಲಾಖೆಗೆ ಹೆಚ್ಚಿನ ಹೊರೆ ಬೀಳುತ್ತಿರುವುದರಿಂದ ವಿದ್ಯುತ್ ಕಳ್ಳತನ ಮಾಡಬಾರದು. ಒಂದು ವೇಳೆ ವಾಮ ಮಾರ್ಗದಿಂದ ವಿದ್ಯುತ್ ಬಳಕೆ ಮಾಡಿದರೆ ಸೂಕ್ತ ಕಾನೂನು ಕ್ರಮ ಕೈಗೊಂಡು ಭಾರಿ ದಂಡ ವಿಧಿಸಲಾಗುವುದು. ಆದ್ದರಿಂದ ದಯವಿಟ್ಟು ಯಾರು ಕಳ್ಳತನ ಮಾಡಲು ಮುಂದಾಗಬಾರದು ಎಂದರು.
ಈ ವೇಳೆ ಅನಧಿಕೃತವಾಗಿ ಬಳಕೆ ಮಾಡುತ್ತಿದ್ದ ವಾಟರ್ ಹೀಟರ್ ಹಾಗೂ ವಾಯರ್ ವಶಪಡಿಕೊಂಡರು. ಇದರ ಜೊತೆಯಲ್ಲಿ ಗ್ರಾಮಿಣ ಭಾಗದ ಜನರಿಗೆ ವಿದ್ಯುತ ಬಳಕೆ ಕುರಿತು ಅರಿವು ಮೂಡಿಸಿದರು.
ಕಾರ್ಯಚರಣೆಯಲ್ಲಿ ಮಲ್ಲಿಕಾರ್ಜುನ ಮಾಶಾಳ, ಕಲ್ಲಪ್ಪ ಬಜಂತ್ರಿ, ಮಲ್ಲು ಬೆಳ್ಳಿಹಾಳ, ವಿಜಯ ಧನಗೊಂಡ, ವಿವೇಕ ಖೇಡಗಿ, ಸಲೀಂ ಕೊರಬು, ರಾಜಕುಮಾರ ವಾಲಿಕಾರ ಸೇರಿದಂತೆ ಅನೇಕ ಸಿಬ್ಬಂದಿ ವರ್ಗದವರು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ

ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

ಶ್ರೀಶೈಲ ದರ್ಶನಕ್ಕೆ ವಿಶೇಷ ಬಸ್ ಸೌಲಭ್ಯ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಶ್ರೀಶೈಲ ದರ್ಶನಕ್ಕೆ ವಿಶೇಷ ಬಸ್ ಸೌಲಭ್ಯ
    In (ರಾಜ್ಯ ) ಜಿಲ್ಲೆ
  • ನಾಟಕ ಕಲೆ ಉಳಿಸಿ-ಬೆಳೆಸುವುದು ಅಗತ್ಯ :ಡಾ.ಪ್ರಭುಗೌಡ
    In (ರಾಜ್ಯ ) ಜಿಲ್ಲೆ
  • ಉಳುವಿ ಪಾದಯಾತ್ರಿಗಳಿಗೆ ಸ್ವಾಗತ, ಬೀಳ್ಕೊಡುಗೆ
    In (ರಾಜ್ಯ ) ಜಿಲ್ಲೆ
  • ಜಮೀನು ದಾರಿ ಸಮಸ್ಯೆ ಇತ್ಯರ್ಥ ಅಧಿಕಾರ ತಹಸೀಲ್ದಾರರಿಗಿರಲಿ
    In (ರಾಜ್ಯ ) ಜಿಲ್ಲೆ
  • ಅಭ್ಯಾಸವು ಪರಿಪೂರ್ಣ ವ್ಯಕ್ತಿಯನ್ನಾಗಿ ನಿರ್ಮಿಸುತ್ತದೆ :ಡಾ.ಗುಡಿ
    In (ರಾಜ್ಯ ) ಜಿಲ್ಲೆ
  • ಪಾರಂಪರಿಕ ಕಲೆಗಳ ಸಂರಕ್ಷಣೆ ಅಗತ್ಯ :ಡಾ.ಪ್ರಭುಸಾರಂಗದೇವ ಶ್ರೀ
    In (ರಾಜ್ಯ ) ಜಿಲ್ಲೆ
  • ಆಧ್ಯಾತ್ಮಿಕ ಮೌಲ್ಯಗಳನ್ನು ಬೆಳೆಸಿಕೊಳ್ಳಿ :ಡಾ.ಪ್ರಭುಸಾರಂಗದೇವ ಶ್ರೀ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.