ವಿಜಯಪುರ: ಕೆಪಿಟಿಸಿಎಲ್ ವತಿಯಿಂದ ೧೧೦/೧೧ ಕೆವಿ ದೇವರ ಗೆಣ್ಣೂರ, ಬಬಲೇಶ್ವರ, ಶಿರಬೂರು ಹಾಗೂ ೩೩/೧೧ ಕೆವಿ ದೇವರ ಗೆಣ್ಣೂರ ವಿದ್ಯುತ್ ವಿತರಣಾ ಕೇಂದ್ರದಲ್ಲಿ ೧೧ ಕೆವಿ ಬೇಗಳ ಮೂರನೇ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ. ಈ ವಿದ್ಯುತ್ ವಿತರಣಾ ಕೇಂದ್ರಗಳಿಂದ ಹೊರಡುವ ಎಲ್ಲ ೧೧ ಕೆವಿ ವಿದ್ಯುತ್ ಮಾರ್ಗಗಳಲ್ಲಿ ಡಿ.೨೦ರ ಬೆಳಿಗ್ಗೆ ೧೦ ರಿಂದ ಸಂಜೆ ೬ ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದ್ದು, ಗ್ರಾಹಕರು ಸಹರಿಸುವಂತೆ ವಿಜಯಪುರ ಹೆಸ್ಕಾಂನ ಕಾರ್ಯ ನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ಕೋರಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment
