Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 05, 2026

ಅಗ್ನಿ ಅವಘಡದಿಂದ ಎರಡು ಅಂಗಡಿಗಳು ಭಸ್ಮ

ಇಂಡಿ ಸಬ್ ರಿಜಿಸ್ಟರ್ ಕಚೇರಿಯಲ್ಲಿ ಹೆಚ್ಚಿದ ಭ್ರಷ್ಟಾಚಾರ :ಆರೋಪ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಕ್ರೀಡಾ ಶಾಲೆ ವಸತಿ ನಿಲಯಗಳಿಗೆ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ
(ರಾಜ್ಯ ) ಜಿಲ್ಲೆ

ಕ್ರೀಡಾ ಶಾಲೆ ವಸತಿ ನಿಲಯಗಳಿಗೆ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ: ೨೦೨೪-೨೫ನೇ ಸಾಲಿನ ಜಿಲ್ಲಾ ಕ್ರೀಡಾ ಶಾಲೆ ಮತ್ತು ವಸತಿ ನಿಲಯಗಳಿಗೆ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆಯು ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಡಿ.೧೮ರಿಂದ ಪ್ರಾರಂಭಗೊಂಡಿದ್ದು, ಜ.೨ರವರೆಗೆ ಆಯಾ ತಾಲೂಕಿನಲ್ಲಿ ಬೆಳಿಗ್ಗೆ ೯:೩೦ರಿಂದ ನಡೆಯಲಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
ಡಿ. ೧೯ರಂದು ಚಡಚಣ ತಾಲೂಕಿನ ಚಡಚಣ ಶ್ರೀ ಸಂಗಮೇಶ್ವರ ಪ್ರೌಢಶಾಲೆ ಮೈದಾನದಲ್ಲಿ ತರಬೇತಿದಾರ ಸಲ್ಲಾವುದ್ದೀನ ಮಳಗಿ (ಮೊ: ೯೯೦೧೭೪೭೮೬೬), ದೇವರಹಿಪ್ಪರಗಿ ತಾಲೂಕಿನ ದೇವರಹಿಪ್ಪರಗಿ ಬಿಎಲ್‌ಡಿಇ ಕಾಲೇಜು ಆವರಣದಲ್ಲಿ ಬಸವರಾಜ ಬೆಳ್ಳುಬ್ಬಿ (ಮೊ:೯೯೭೨೬೯೧೧೭೯) ಹಾಗೂ ಬಬಲೇಶ್ವರ ತಾಲೂಕಿನ ಬಬಲೇಶ್ವರದ ಶಾಂತವೀರ ಪ್ರೌಢಶಾಲೆ ಮೈದಾನದಲ್ಲಿ ಸದಾಶಿವ ಅಮರಪ್ಪಗೋಳ (ಮೊ:೯೭೪೨೬೮೧೯೯೪), ಡಿ.೨೦ ರಂದು ವಿಜಯಪುರ ತಾಲೂಕಿಗೆ ಸಂಬಂಧಿಸಿದಂತೆ ನಗರದ ಜಿಲ್ಲಾ ಕ್ರೀಡಾಂಗಣ ಮೈದಾನದಲ್ಲಿ ತರಬೇತಿದಾರ ರಾಜು ಚವ್ಹಾಣ (ಮೊ: ೭೦೧೯೧೬೭೨೪೩) ಹಾಗೂ ಇಂಡಿ ತಾಲೂಕು ಕ್ರೀಡಾಂಗಣದಲ್ಲಿ ಯಲ್ಲಪ್ಪ ಜಂಪ್ಲೆ (ಮೊ:೯೮೪೫೦೦೭೩೪೨), ಡಿ.೨೧ ರಂದು ಕೋಲ್ಹಾರ ತಾಲೂಕಿನ ಕೋಲ್ಹಾರ ಶ್ರೀ ಸಂಗಮೇಶ್ವರ ಪ್ರೌಢಶಾಲೆ ಮೈದಾನದಲ್ಲಿ ತರಬೇತಿದಾರ ಸದಾಶಿವ ಅಮರಪ್ಪಗೋಳ (ಮೊ:೯೭೪೨೬೮೧೯೯೪) ಹಾಗೂ ತಿಕೋಟಾ ತಾಲೂಕಿನ ತಿಕೋಟಾ ಬಿ.ಎಲ್.ಡಿ.ಇ ಪ್ರೌಢಶಾಲೆ ಆವರಣದಲ್ಲಿ ರಾಜು ಚವ್ಹಾಣ (ಮೊ:೭೦೧೯೧೬೭೨೪೩) ಅವರು ಆಯ್ಕೆ ಪ್ರಕ್ರಿಯೆ ನಡೆಸಲಿದ್ದಾರೆ.
ಡಿ.೨೬ ರಂದು ಬಸವನ ಬಾಗೇವಾಡಿ ತಾಲೂಕಿನ ಬ.ಬಾಗೇವಾಡಿ ಶ್ರೀ ಬಸವೇಶ್ವರ ಪಿ.ಯು. ಕಾಲೇಜು ಮೈದಾನದಲ್ಲಿ ಮಹ್ಮದರಫಿ ನದಾಫ್ (ಮೊ:೯೮೮೬೧೧೫೯೦೯) ಹಾಗೂ ಆಲಮೇಲ ತಾಲೂಕಿನ ಆಲಮೇಲ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮೈದಾನದಲ್ಲಿ ತರಬೇತಿದಾರ ಸಲ್ಲಾವುದ್ದೀನ ಮಳಗಿ (ಮೊ:೯೯೦೧೭೪೭೮೬೬), ಡಿ.೨೮ ರಂದು ನಿಡಗುಂದಿ ಸರಕಾರಿ ಪ್ರಾಥಮಿಕ ಮಣಗೂರ ಆವರಣದಲ್ಲಿ ತರಬೇತಿದಾರ ಮಹ್ಮದರಫಿ ನದಾಫ್ (ಮೊ:೯೮೮೬೧೧೫೯೦೯), ಡಿ. ೨೯ರಂದು ಮುದ್ದೇಬಿಹಾಳ ಸರಕಾರಿ ಪ್ರೌಢಶಾಲೆ ಮೈದಾನದಲ್ಲಿ ಮಲ್ಲನಗೌಡ ಪಾಟೀಲ (ಮೊ:೯೯೦೧೪೪೯೩೩೭) ಮತ್ತು ಜ. ೦೨ ರಂದು ತಾಳಿಕೋಟಿ ಶ್ರೀ ಖಾಸ್ಗತೆಶ್ವರ ಪ್ರೌಢಶಾಲೆ ಮೈದಾನದಲ್ಲಿ ಮಲ್ಲನಗೌಡ ಪಾಟೀಲ ಅವರು ಹಾಗೂ ತರಬೇತಿದಾರರು ಭಾಗವಹಿಸಿ ಆಯ್ಕೆ ಪ್ರಕ್ರಿಯೆ ನಡೆಸಲಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ತರಬೇತಿದಾರರನ್ನು ಹಾಗೂ ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಮೊ: ೮೭೯೨೧೮೫೧೪೧ ಸಂಪರ್ಕಿಸುವಂತೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 05, 2026

ಅಗ್ನಿ ಅವಘಡದಿಂದ ಎರಡು ಅಂಗಡಿಗಳು ಭಸ್ಮ

ಇಂಡಿ ಸಬ್ ರಿಜಿಸ್ಟರ್ ಕಚೇರಿಯಲ್ಲಿ ಹೆಚ್ಚಿದ ಭ್ರಷ್ಟಾಚಾರ :ಆರೋಪ

ಮೂರು ರಾಜ್ಯಗಳಲ್ಲಿ ಬಿಜೆಪಿ ಭರ್ಜರಿ ಗೆಲುವು :ಸಂಭ್ರಮಾಚರಣೆ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 05, 2026
    In ದಿನಪತ್ರಿಕೆ
  • ಅಗ್ನಿ ಅವಘಡದಿಂದ ಎರಡು ಅಂಗಡಿಗಳು ಭಸ್ಮ
    In (ರಾಜ್ಯ ) ಜಿಲ್ಲೆ
  • ಇಂಡಿ ಸಬ್ ರಿಜಿಸ್ಟರ್ ಕಚೇರಿಯಲ್ಲಿ ಹೆಚ್ಚಿದ ಭ್ರಷ್ಟಾಚಾರ :ಆರೋಪ
    In (ರಾಜ್ಯ ) ಜಿಲ್ಲೆ
  • ಮೂರು ರಾಜ್ಯಗಳಲ್ಲಿ ಬಿಜೆಪಿ ಭರ್ಜರಿ ಗೆಲುವು :ಸಂಭ್ರಮಾಚರಣೆ
    In (ರಾಜ್ಯ ) ಜಿಲ್ಲೆ
  • ಉಪಚುನಾವಣೆ : ಎರಡೂ ಕ್ಷೇತ್ರಗಳಲ್ಲಿ ಗೆದ್ದು ಬೀಗಿದ ಕಾಂಗ್ರೆಸ್
    In (ರಾಜ್ಯ ) ಜಿಲ್ಲೆ
  • ಬಬಲೇಶ್ವರ ಕ್ಷೇತ್ರದ ಸರಕಾರಿ ಶಾಲೆಗಳಿಗೆ ಕ್ರೀಡಾ ಸಲಕರಣೆ ಸೌಲಭ್ಯ
    In (ರಾಜ್ಯ ) ಜಿಲ್ಲೆ
  • ಕೊಲ್ಹಾರ: ರೈತ ಜಾಗೃತಿ ಸಮಾವೇಶಕ್ಕೆ ಸಾವಿರಾರು ರೈತರು ಭಾಗಿ
    In (ರಾಜ್ಯ ) ಜಿಲ್ಲೆ
  • ಕಬ್ಬಿನಲ್ಲಿ ಎಕರೆಗೆ 100 ಟನ್ ಇಳುವರಿ ಕುರಿತು ತಾಂತ್ರಿಕ ಕಾರ್ಯಗಾರ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 03, 2026
    In ದಿನಪತ್ರಿಕೆ
  • ರೈತರಿಗೆ ಗುಣಮಟ್ಟದ ವಿದ್ಯುತ್ ವ್ಯವಸ್ಥೆ ನೀಡುವ ಮಹದಾಸೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.