Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಯುವಕರ ನ್ಯಾಯಯುತ ಹೋರಾಟ ಗೌರವಿಸಿ :ಬಬಲೇಶ್ವರ

ಮಕ್ಕಳಲ್ಲಿ ಒಳ್ಳೆಯ ಅಭ್ಯಾಸಗಳ ರೂಢಿ

“ನಮ್ಮ ಕಥಾ ಅರಮನೆ” ಮುನ್ನಡೆಸುವ ರೂವಾರಿ ಡಾ.ರಾಜಶೇಖರ ನಾಗೂರ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಡಿ.೨೦ರಂದು ನೀರು ಪೂರೈಕೆಯಲ್ಲಿ ವ್ಯತ್ಯಯ
(ರಾಜ್ಯ ) ಜಿಲ್ಲೆ

ಡಿ.೨೦ರಂದು ನೀರು ಪೂರೈಕೆಯಲ್ಲಿ ವ್ಯತ್ಯಯ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ: ನಗರಕ್ಕೆ ಕೊಲ್ಹಾರ ಶುದ್ಧ ಕುಡಿಯುವ ನೀರಿನ ಘಟಕದಿಂದ ನೀರು ಸರಬರಾಜು ಆಗುವ ಪ್ರದೇಶಗಳಿಗೆ ಡಿ.೨೦ರಂದು ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಜಲಮಂಡಳಿಯೊಂದಿಗೆ ಸಹಕರಿಸುವಂತೆ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಸಹಾಯಕ ಕಾರ್ಯಪಾಲಕ ಅಭಿಯಂತರರು ಕೋರಿದ್ದಾರೆ.
ನಗರಕ್ಕೆ ಕುಡಿಯುವ ನೀರು ಸರಬರಾಜಾಗುವ ಮುಳವಾಡ ಮಧ್ಯಂತರ ಪಂಪಿನ ಮನೆಯಿಂದ ಜಲನಗರ ಪಂಪಿನ ಮನೆಯವರೆಗೆ ಅಳವಡಿಸಿರುವ ೯೦೦ಎಂ.ಎಂ ವ್ಯಾಸದ ಪಿ.ಎಸ್.ಸಿ ಮುಖ್ಯ ಏರು ಕೊಳವೆ ಮಾರ್ಗದ ಚೈನೇಜ್ ೩೮.೦೦೦ ಕಿ.ಮೀ ಪ್ರಾರ್ಥನಾ ಶಾಲೆ ಹತ್ತಿರ, ಚೈನೇಜ್ ೩೮.೧೦೦ ಕಿ.ಮೀ ಪ್ರಾರ್ಥನಾ ಶಾಲೆ ಹತ್ತಿರ ಮತ್ತು ಚೈನೇಜ್ ೩೯.೫೦೦ ಕಿ.ಮೀ ಕರ್ಮಾ ಕೆಫೆ ಹತ್ತಿರದ ಕೊಳವೆ ಮಾರ್ಗದಲ್ಲಿ ನೀರು ಸೋರುತ್ತಿದ್ದು, ತುರ್ತು ದುರಸ್ತಿ ಕಾಮಗಾರಿ ಕೈಗೊಳ್ಳುವುದರಿಂದ ನೀರು ಪೂರೈಕೆಯಲ್ಲಿ ವ್ಯತ್ಯಯ ಆಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಅವರು ಮನವಿ ಮಾಡಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಯುವಕರ ನ್ಯಾಯಯುತ ಹೋರಾಟ ಗೌರವಿಸಿ :ಬಬಲೇಶ್ವರ

ಮಕ್ಕಳಲ್ಲಿ ಒಳ್ಳೆಯ ಅಭ್ಯಾಸಗಳ ರೂಢಿ

“ನಮ್ಮ ಕಥಾ ಅರಮನೆ” ಮುನ್ನಡೆಸುವ ರೂವಾರಿ ಡಾ.ರಾಜಶೇಖರ ನಾಗೂರ

‘ನಮ್ಮ ಕಥಾ ಅರಮನೆ’ ಕನ್ನಡದ ಅಕ್ಷರೋತ್ಸವಕ್ಕೆ ೮ನೇ ವಾರ್ಷಿಕೋತ್ಸವ ಸಂಭ್ರಮ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಯುವಕರ ನ್ಯಾಯಯುತ ಹೋರಾಟ ಗೌರವಿಸಿ :ಬಬಲೇಶ್ವರ
    In (ರಾಜ್ಯ ) ಜಿಲ್ಲೆ
  • ಮಕ್ಕಳಲ್ಲಿ ಒಳ್ಳೆಯ ಅಭ್ಯಾಸಗಳ ರೂಢಿ
    In ವಿಶೇಷ ಲೇಖನ
  • “ನಮ್ಮ ಕಥಾ ಅರಮನೆ” ಮುನ್ನಡೆಸುವ ರೂವಾರಿ ಡಾ.ರಾಜಶೇಖರ ನಾಗೂರ
    In ವಿಶೇಷ ಲೇಖನ
  • ‘ನಮ್ಮ ಕಥಾ ಅರಮನೆ’ ಕನ್ನಡದ ಅಕ್ಷರೋತ್ಸವಕ್ಕೆ ೮ನೇ ವಾರ್ಷಿಕೋತ್ಸವ ಸಂಭ್ರಮ
    In ವಿಶೇಷ ಲೇಖನ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 24, 2026
    In ದಿನಪತ್ರಿಕೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 23, 2026
    In ದಿನಪತ್ರಿಕೆ
  • ಜು.೨೪ ರಂದು ವಿವಿಧ ಗ್ರಾಮಗಳಲ್ಲಿ ಪಿಂಚಣಿ ಅದಾಲತ್
    In (ರಾಜ್ಯ ) ಜಿಲ್ಲೆ
  • ಜಗಳ ಹಚ್ಚುವುದು ಬಸನಗೌಡರ ಚಟ :ಹಮೀದ್ ಮುಶ್ರೀಫ್
    In (ರಾಜ್ಯ ) ಜಿಲ್ಲೆ
  • ಹೈಟೆಕ್ ಹಾರ್ವೆಸ್ಟರ್ ಹಬ್ ಯೋಜನೆಗೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ೭ ದಿನದೊಳಗೆ ಹೇಳಿಕೆ, ದಾಖಲೆ ಸಲ್ಲಿಸಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.