Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ

ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಹೊನವಾಡ: ಸಿದ್ದೇಶ್ವರ ಶ್ರೀಗಳಿಗೆ ಗುರು ನಮನ
(ರಾಜ್ಯ ) ಜಿಲ್ಲೆ

ಹೊನವಾಡ: ಸಿದ್ದೇಶ್ವರ ಶ್ರೀಗಳಿಗೆ ಗುರು ನಮನ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಹೊನವಾಡ: ನುಡಿಯಿಂದ ಜನರನ್ನು ಸೆಳೆಯುವ ಜನಕ್ಕೆ ಈ ಲೋಕದಲ್ಲಿ ಕೊರತೆ ಇಲ್ಲ. ಆದರೆ ಅದರ ಪರಿಣಾಮ ಕೇಳುಗನ ಆಳಕ್ಕಿಳಿಯುವುದಿಲ್ಲ ಎಂದು ಜ್ಞಾನಯೋಗಾಶ್ರಮದ ಶಂಕರಾನಂದ ಸ್ವಾಮೀಜಿ ಹೇಳಿದರು.
ತಿಕೋಟಾ ತಾಲ್ಲೂಕಿನ ಹೊನವಾಡ ಗ್ರಾಮದಲ್ಲಿ ನಡೆದ ಸಿದ್ದೇಶ್ವರ ಮಹಾಸ್ವಾಮಿಗಳ ಗುರು ನಮನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ನಾವು ಕಂಡಂತಹ ಸದ್ಗುರು ಶ್ರೇಷ್ಠರಲ್ಲಿ ನಮ್ಮದೇ ಜಲ ನೆಲ ಕಪ್ಪು ಮಣ್ಣಿನಲ್ಲಿ ಜನಿಸಿ ಎಲ್ಲರ ಅಂತ:ಕರಣಕ್ಕೆ ಪಾತ್ರರಾದ ಗುರುಗಳಿವರು ಎಂದು ರೇ ಸಿ ಪಾಟೀಲ ನುಡಿದರು.
ಅರಳುವ ಪುಷ್ಪದಂತೆ ಇದ್ದು ಸುಗಂಧoತೆ ಜ್ಞಾನದ ಕಂಪನ್ನು ಹರವಿ ಬಾಡದೆ ಅಚ್ಚಳಿಯದೆ ಹೃದಯವಾಸಿ ಗುರುಗಳಿವರು. ಇವರನ್ನು ಹುಡುಕುವದಾದರೆ ತರು ಮರ ಲತೆಗಳಲ್ಲಿ ಪಕ್ಷಿ ಸಂಕುಲದಲ್ಲಿ ಜೀವಂತವಾಗಿದ್ದಾರೆ ಎಂದು ಬಾಬುರಾವ ಮಹಾರಾಜರು ಅಭಿಪ್ರಾಯಪಟ್ಟರು.
ಬುದ್ಧನಂತೆ ಭುವಿಗೆ ಬಂದವರು ಬಸವಣ್ಣನಂತೆ ದಾಸೋಹ ನೆರವೇರಿಸಿದವರು ಅಲ್ಲಮ್ಮನಂತೆ ಜ್ಞಾನ ಬಿತ್ತಿದವರು ಸಂತ ಶ್ರೇಷ್ಠರನ್ನು ಕೊಂಡಾಡಿದವರು ಕವಿ ಸಾಹಿತಿಗಳನ್ನು ಹಾಡಿ ಹೊಗಳಿದವರು ಎಂದು ಅಡಾಳಟ್ಟಿಯ ಭೀಮಾಶಂಕರ ಶರಣರು ಹೇಳಿದರು.
ಕೃಷಿಗೆ ಮೈಯೋಡ್ಡಿದವರನ್ನು ಗೋಪಾಲರನ್ನು ಪ್ರಾಣಿ ಹಿಂಸೆ ಮಾಡದವರನ್ನ ಪ್ರೀತಿಸುವವರು ಇವರು ಈ ಶತಮಾನದ ಮಾತೃ ಪ್ರೇಮಿ ಸಂತರಿವರು ಎಂದು ಕಕಮರಿಯ ಗುರುದೇವಾಶ್ರಮದ ಆತ್ಮಾರಾಮ ಸ್ವಾಮೀಜಿ ನುಡಿದರು.
ಉತ್ತಮ ಮಾರ್ಗದಲ್ಲಿ ನಡೆದು, ಅದನ್ನೇ ಹೃದಯದಲ್ಲಿ ತುಂಬಿಕೊಂಡ ನಂತರ, ತಮ್ಮ ಹೃದಯದಲ್ಲಿ ಮೂಡಿದ ಸದ್ಭಾವದ ಪಾಕವನ್ನೇ ಮಾತಿನಾನುಭೂತಿಯಲ್ಲಿ ಅಭಿವ್ಯಕ್ತಿಸುವ ನಡೆಯೇ ಮಹಾತ್ಮರ ಹಾದಿ ಎಂದವರು ಕಕಮರಿಯ ಗಂಗಣ್ಣ ಮಹಾರಾಜರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷ ತುಕಾರಾಮ ದಡಕೆ, ಗೌರಿಶಂಕರ ಹಿರೇಮಠ, ಸುರೇಶಗೌಡ ಚಾವರ, ಲಿಂಗರಾಜ ಪಾಟೀಲ, ಆನಂದ ಕೊರಬು, ಮಹಾದೇವ ಜಾಧವ, ಅರವಿಂದ ಮಾಲಗಾರ, ಶಂಕರ ಪಡತಾರೆ, ಹಣಮಂತ ಗುಗ್ಗರಿ, ದಾನೇಶ ಐನಾಪುರ, ಹಣಮಂತ ಶಿಂದೆ, ಶಿವಾಜಿ ಜಾಧವ, ರಮೇಶ ಗಾಯಕವಾಡ ಮತ್ತು ಗ್ರಾಮಸ್ಥರು ಇದ್ದರು.

ಅಪ್ಪು ಭಜಂತ್ರಿ ಶಿಕ್ಷಕರು ಪ್ರಾರ್ಥನೆ ಗೀತೆಯನ್ನು ಹಾಡಿದರು.ಆರ್ ಎಂ ಸಕ್ರಿ ನಿರೂಪಿಸಿದರು ಧರೆಪ್ಪ ಸಿದ್ನಾಥ ಸ್ವಾಗತಿಸಿದರು ನಿಂಗಪ್ಪ ಕೋಟಿ ವಂದಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ

ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

ಶ್ರೀಶೈಲ ದರ್ಶನಕ್ಕೆ ವಿಶೇಷ ಬಸ್ ಸೌಲಭ್ಯ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಶ್ರೀಶೈಲ ದರ್ಶನಕ್ಕೆ ವಿಶೇಷ ಬಸ್ ಸೌಲಭ್ಯ
    In (ರಾಜ್ಯ ) ಜಿಲ್ಲೆ
  • ನಾಟಕ ಕಲೆ ಉಳಿಸಿ-ಬೆಳೆಸುವುದು ಅಗತ್ಯ :ಡಾ.ಪ್ರಭುಗೌಡ
    In (ರಾಜ್ಯ ) ಜಿಲ್ಲೆ
  • ಉಳುವಿ ಪಾದಯಾತ್ರಿಗಳಿಗೆ ಸ್ವಾಗತ, ಬೀಳ್ಕೊಡುಗೆ
    In (ರಾಜ್ಯ ) ಜಿಲ್ಲೆ
  • ಜಮೀನು ದಾರಿ ಸಮಸ್ಯೆ ಇತ್ಯರ್ಥ ಅಧಿಕಾರ ತಹಸೀಲ್ದಾರರಿಗಿರಲಿ
    In (ರಾಜ್ಯ ) ಜಿಲ್ಲೆ
  • ಅಭ್ಯಾಸವು ಪರಿಪೂರ್ಣ ವ್ಯಕ್ತಿಯನ್ನಾಗಿ ನಿರ್ಮಿಸುತ್ತದೆ :ಡಾ.ಗುಡಿ
    In (ರಾಜ್ಯ ) ಜಿಲ್ಲೆ
  • ಪಾರಂಪರಿಕ ಕಲೆಗಳ ಸಂರಕ್ಷಣೆ ಅಗತ್ಯ :ಡಾ.ಪ್ರಭುಸಾರಂಗದೇವ ಶ್ರೀ
    In (ರಾಜ್ಯ ) ಜಿಲ್ಲೆ
  • ಆಧ್ಯಾತ್ಮಿಕ ಮೌಲ್ಯಗಳನ್ನು ಬೆಳೆಸಿಕೊಳ್ಳಿ :ಡಾ.ಪ್ರಭುಸಾರಂಗದೇವ ಶ್ರೀ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.