Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 05, 2026

ಅಗ್ನಿ ಅವಘಡದಿಂದ ಎರಡು ಅಂಗಡಿಗಳು ಭಸ್ಮ

ಇಂಡಿ ಸಬ್ ರಿಜಿಸ್ಟರ್ ಕಚೇರಿಯಲ್ಲಿ ಹೆಚ್ಚಿದ ಭ್ರಷ್ಟಾಚಾರ :ಆರೋಪ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಅಪರಾಧ ತಡೆಗಟ್ಟುವಲ್ಲಿ ಸಾರ್ವಜನಿಕರ ಪಾತ್ರ ಮುಖ್ಯ
(ರಾಜ್ಯ ) ಜಿಲ್ಲೆ

ಅಪರಾಧ ತಡೆಗಟ್ಟುವಲ್ಲಿ ಸಾರ್ವಜನಿಕರ ಪಾತ್ರ ಮುಖ್ಯ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಬಸವನಬಾಗೇವಾಡಿ: ಸಮಾಜದಲ್ಲಿ ಅಪರಾಧಗಳು ನಡೆಯದಂತೆ ತಡೆಗಟ್ಟುವಲ್ಲಿ ಸಾರ್ವಜನಿಕರ ಪಾತ್ರ ಬಹುಮುಖ್ಯವಾಗಿದೆ. ಈ ನಿಟ್ಟಿನಲ್ಲಿ ಸಾರ್ವಜನಿಕರು, ಯುವಜನಾಂಗ,ವಿದ್ಯಾರ್ಥಿಗಳು ಪೊಲೀಸ್ ಇಲಾಖೆಯೊಂದಿಗೆ ಸಹಕರಿಸಬೇಕೆಂದು ಬಸವನಬಾಗೇವಾಡಿ ಪೊಲೀಸ್ ಠಾಣೆಯ ಪಿಎಸೈ ಶರಣಗೌಡ ನ್ಯಾಮಣ್ಣನವರ ಹೇಳಿದರು.
ಪಟ್ಟಣದ ಬಿಎಲ್‌ಡಿಇ ಸಂಸ್ಥೆಯ ಬಸವೇಶ್ವರ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಅಪರಾಧ ತಡೆ ಮಾಸಾಚರಣೆಯಲ್ಲಿ ಮಾತನಾಡಿದ ಅವರು, ಇಂದು ಸಮಾಜದಲ್ಲಿ ಅಪರಾಧಗಳ ಸಂಖ್ಯೆ ಹೆಚ್ಚುತ್ತಿರುವುದಕ್ಕೆ ಸಾರ್ವಜನಿಕರ ಉದಾಸೀನತೆಯೂ ಒಂದು ಮುಖ್ಯ ಕಾರಣವಾಗಿದೆ. ಪ್ರತಿಯೊಬ್ಬರೂ ಸಾರ್ವಜನಿಕ ಬದುಕಿನಲ್ಲಿ ತುಂಬಾ ಜಾಗೃತರಾಗಿರಬೇಕು. ಇಂದು ದೈಹಿಕ ಅಪರಾಧ, ಆಸ್ತಿ ಅಪರಾಧ, ವಿದ್ಯುನ್ಮಾನ ಅಪರಾಧ ಎಂಬ ಬಗೆಯ ಅಪರಾಧಗಳು ಹೆಚ್ಚುತ್ತಿವೆ. ಈ ಮೂರು ಅಪರಾಧಗಳಲ್ಲಿ ಒಂದಾಗಿರುವ ವಿದ್ಯುನ್ಮಾನ ಅಪರಾಧಗಳಲ್ಲಿ ಮಹಿಳೆಯರೇ ಹೆಚ್ಚು ಬಲಿಯಾಗುತ್ತಿರುವುದು ವಿಷಾದಕರ ಸಂಗತಿ. ಪ್ರಜ್ಞಾವಂತ ನಾಗರಿಕರು ಪೊಲೀಸ್ ಇಲಾಖೆಯೊಂದಿಗೆ ಸಂಪರ್ಕದಲ್ಲಿದ್ದರೆ ಮುಂದೆ ಸಂಭವಿಸುವ ದುರಂತಗಳನ್ನು ತಡೆಗಟ್ಟಬಹುದು ಎಂದರು.
ಅಪರಾಧ ಚಟುವಟಿಕೆಗಳನ್ನು ನಿಯಂತ್ರಿಸಿ ಉತ್ತಮ ಸಮಾಜವನ್ನು ನಿರ್ಮಿಸಲು ಪೊಲೀಸ್ ಇಲಾಖೆಯೊಂದಿಗೆ ಸಮಾಜ ಸದಾ ಸಹಕರಿಸಬೇಕು. ರಸ್ತೆಯಲ್ಲಿ ಸಂಚರಿಸುವಾಗ ಪ್ರತಿಯೊಬ್ಬರೂ ರಸ್ತೆಯ ನಿಯಮಗಳನ್ನು ಪಾಲಿಸಿದರೆ ರಸ್ತೆ ಅಪಘಾತಗಳನ್ನು ತಡೆಗಟ್ಟಬಹುದು. ವಾಹನ ಚಾಲಕರು ಜೀವ ರಕ್ಷಕ ಸಾಧನಗಳನ್ನು ಧರಿಸಬೇಕು. ನಮ್ಮ ಇಲಾಖೆಯು ಸದಾಕಾಲ ನಿಮ್ಮ ಜೊತೆಯಲ್ಲಿದ್ದು ಸಮಾಜದ ರಕ್ಷಣೆಗೆ ಸದಾ ಬದ್ಧವಿದೆ ಎಂದರು.
ಅಧ್ಯಕ್ಷತೆ ವಹಿಸಿದ್ದ ಮಹಾವಿದ್ಯಾಲಯದ ಪ್ರಾಚಾರ್ಯ ಡಾ.ಎ.ವ್ಹಿ.ಸೂರ್ಯವಂಶಿ ಮಾತನಾಡಿ, ಪ್ರತಿಯೊಬ್ಬರೂ ತಮ್ಮ ಪಾಲಕರಿಗೆ ಒಳ್ಳೆಯ ಮಗ, ಸಮಾಜಕ್ಕೆ ಆದರ್ಶ ನಾಗರಿಕ, ದೇಶದ ಆಸ್ತಿಯಾಗುವುದಕ್ಕಾಗಿ ಪೊಲೀಸ್ ಇಲಾಖೆಯುವ ನೀಡುವ ಸಲಹೆ-ಸೂಚನೆಗಳನ್ನು ಕಡ್ಡಾಯವಾಗಿ ಪಾಲಿಸಿದರೆ ಜರಗಲಿರುವ ದುರ್ಘಟನೆಗಳನ್ನು ತಡೆಯುವಂತಾಗುತ್ತದೆ ಎಂದರು.
ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ಆರ್‌.ಎ.ಪವಾರ ಅವರು ರಸ್ತೆ ಅಪಘಾತದ ವೈಜ್ಞಾನಿಕ ಕಾರಣಗಳ ಕುರಿತು ಮಾತನಾಡಿದರು.
ಪ್ರೊ.ಜೆ.ಎಸ್.ಡಾವಣಗೇರಿ ನಿರೂಪಿಸಿ, ವಂದಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 05, 2026

ಅಗ್ನಿ ಅವಘಡದಿಂದ ಎರಡು ಅಂಗಡಿಗಳು ಭಸ್ಮ

ಇಂಡಿ ಸಬ್ ರಿಜಿಸ್ಟರ್ ಕಚೇರಿಯಲ್ಲಿ ಹೆಚ್ಚಿದ ಭ್ರಷ್ಟಾಚಾರ :ಆರೋಪ

ಮೂರು ರಾಜ್ಯಗಳಲ್ಲಿ ಬಿಜೆಪಿ ಭರ್ಜರಿ ಗೆಲುವು :ಸಂಭ್ರಮಾಚರಣೆ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 05, 2026
    In ದಿನಪತ್ರಿಕೆ
  • ಅಗ್ನಿ ಅವಘಡದಿಂದ ಎರಡು ಅಂಗಡಿಗಳು ಭಸ್ಮ
    In (ರಾಜ್ಯ ) ಜಿಲ್ಲೆ
  • ಇಂಡಿ ಸಬ್ ರಿಜಿಸ್ಟರ್ ಕಚೇರಿಯಲ್ಲಿ ಹೆಚ್ಚಿದ ಭ್ರಷ್ಟಾಚಾರ :ಆರೋಪ
    In (ರಾಜ್ಯ ) ಜಿಲ್ಲೆ
  • ಮೂರು ರಾಜ್ಯಗಳಲ್ಲಿ ಬಿಜೆಪಿ ಭರ್ಜರಿ ಗೆಲುವು :ಸಂಭ್ರಮಾಚರಣೆ
    In (ರಾಜ್ಯ ) ಜಿಲ್ಲೆ
  • ಉಪಚುನಾವಣೆ : ಎರಡೂ ಕ್ಷೇತ್ರಗಳಲ್ಲಿ ಗೆದ್ದು ಬೀಗಿದ ಕಾಂಗ್ರೆಸ್
    In (ರಾಜ್ಯ ) ಜಿಲ್ಲೆ
  • ಬಬಲೇಶ್ವರ ಕ್ಷೇತ್ರದ ಸರಕಾರಿ ಶಾಲೆಗಳಿಗೆ ಕ್ರೀಡಾ ಸಲಕರಣೆ ಸೌಲಭ್ಯ
    In (ರಾಜ್ಯ ) ಜಿಲ್ಲೆ
  • ಕೊಲ್ಹಾರ: ರೈತ ಜಾಗೃತಿ ಸಮಾವೇಶಕ್ಕೆ ಸಾವಿರಾರು ರೈತರು ಭಾಗಿ
    In (ರಾಜ್ಯ ) ಜಿಲ್ಲೆ
  • ಕಬ್ಬಿನಲ್ಲಿ ಎಕರೆಗೆ 100 ಟನ್ ಇಳುವರಿ ಕುರಿತು ತಾಂತ್ರಿಕ ಕಾರ್ಯಗಾರ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 03, 2026
    In ದಿನಪತ್ರಿಕೆ
  • ರೈತರಿಗೆ ಗುಣಮಟ್ಟದ ವಿದ್ಯುತ್ ವ್ಯವಸ್ಥೆ ನೀಡುವ ಮಹದಾಸೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.