Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ

ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಡಿ.೨೫ರಂದು ಕನಕದಾಸ ಮೂರ್ತಿ ಪ್ರತಿಷ್ಠಾಪನೆ
(ರಾಜ್ಯ ) ಜಿಲ್ಲೆ

ಡಿ.೨೫ರಂದು ಕನಕದಾಸ ಮೂರ್ತಿ ಪ್ರತಿಷ್ಠಾಪನೆ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಮುದ್ದೇಬಿಹಾಳ: ತಾಲೂಕಿನ ಅಗಸಬಾಳ ಗ್ರಾಮದಲ್ಲಿ ಕನಕದಾಸರ ಮೂರ್ತಿ ಪ್ರತಿಷ್ಠಾಪನೆ, ಧರ್ಮಸಭೆ ಹಾಗೂ ನಿವೃತ್ತ ಸೈನಿಕರಿಗೆ ಸನ್ಮಾನ ಕಾರ್ಯಕ್ರಮಗಳನ್ನು ಡಿ.೨೫ ಮತ್ತು ೨೬ರಂದು ರಂದು ಹಮ್ಮಿಕೊಳ್ಳಲಾಗಿದೆ.
ಡಿ.೨೫ ರ ಬೆಳಿಗ್ಗೆ ೬ ಗಂಟೆಗೆ ಹುಲಗೆಮ್ಮ ದೇವಿ ದೇವಸ್ಥಾನದಲ್ಲಿ ರಾಯಣ್ಣನ ಮೂರ್ತಿಗೆ ಪೂಜೆ ಸಲ್ಲಿಸಿ ಕುಂಭ ಕಳಸ, ವಾದ್ಯ ವೈಭವದೊಂದಿಗೆ ಅದ್ಧೂರಿ ಮೆರವಣಿಗೆಯ ಮೂಲಕ ಗ್ರಾಮಕ್ಕೆ ತಂದು ಪ್ರತಿಷ್ಠಾಪನೆ ಮಾಡಲಾಗುವದು. ನಂತರ ಧರ್ಮ ಸಭೆ ಹಾಗೂ ಮಾಜಿ ಸೈನಿಕರಿಗೆ ಸನ್ಮಾನ ಕಾರ್ಯಕ್ರಮ ಜರುಗಲಿದೆ. ರಾತ್ರಿ ೧೦ಗಂಟೆಗೆ ಮುಗಲಿಹಾಳದ ಮಾಳಿಂಗರಾಯ ಡೊಳ್ಳಿನ ಸಂಘ, ಸಂಕನಾಳದ ಅಮೋಘ ಸಿದ್ದೇಶ್ವರ ಡೊಳ್ಳಿನ ಸಂಘದ ವತಿಯಿಂದ ವಾದಿ-ಪ್ರತಿವಾದಿ ಡೊಳ್ಳಿನ ಪದಗಳ ಕಾರ್ಯಕ್ರಮ ನಡೆಯಲಿದೆ.
ಡಿ.೨೬ ರಂದು ಬೆಳಿಗ್ಗೆ ೧೦ಕ್ಕೆ ಸಾಗ ಚೀಲ ಹೊತ್ತು ಹೋಗುವ ಸ್ಪರ್ದೆ, ಮಧ್ಯಾಹ್ನ ೨ಕ್ಕೆ ಹಾಲು ಹಲ್ಲು ಟಗರಿನ ಕಾಳಗ ಸ್ಪರ್ದೆ, ಮತ್ತು ಎರಡು ಹಲ್ಲು ಟಗರಿನ ಕಾಳಗ ಸ್ಪರ್ದೆ ರಾತ್ರಿ ೯ಕ್ಕೆ ಗಾನಯೋಗಿ ಮೆಲೋಡೀಸ್ ಮತ್ತು ಆರ್ಕೆಸ್ಟ್ರಾ ಇವರಿಂದ ಹಾಸ್ಯ ರಸಮಂಜರಿ ಕಾರ್ಯಕ್ರಮ ಜರುಗಲಿದೆ.
ಧರ್ಮ ಸಭೆ ಹಾಗೂ ನಿವೃತ್ತ ಸೈನಿಕರ ಸನ್ಮಾನದ ಕಾರ್ಯಕ್ರಮದ ದಿವ್ಯ ಸಾನಿದ್ಯವನ್ನು ಸರೂರ ಶಾಖಾ ಮಠ ಮತ್ತು ಅಗತೀರ್ಥದ ಪರಮ ಪೂಜ್ಯ ರೇವಣಸಿದ್ದೇಶ್ವರ ಶಾಂತಮಯ ಶ್ರೀಗಳು, ಹುಲಜಂತಿಯ ಪರಮ ಪೂಜ್ಯ ಮಾಳಿಂಗರಾಯ ಮಹಾರಾಜರು ವಹಿಸಲಿದ್ದು ಪಾವನ ಸಾನಿಧ್ಯವನ್ನು ಕುಂಟೋಜಿ ಸಂಸ್ಥಾನ ಹಿರೇಮಠದ ಡಾ. ಚೆನ್ನವೀರ ದೇವರು, ಯರಝರಿಯ ಯಲ್ಲಾಲಿಂಗೇಶ್ವರ ಮಠದ ಪರಮ ಪೂಜ್ಯ ಮಲ್ಲಾರಲಿಂಗ ಮಹಾಸ್ವಾಮಿಗಳು ಹಾಗೂ ಹಳ್ಳೂರಿನ ಅವದೂತ ಮಠದ ಮುತ್ತಪ್ಪ ಶರಣರು ವಹಿಸಲಿದ್ದಾರೆ. ಶಾಸಕ ಸಿ.ಎಸ್.ನಾಡಗೌಡ ಅಪ್ಪಾಜಿ ಮೂರ್ತಿ ಅನಾವರಣಗೊಳಿಸಲಿದ್ದು, ಮಾಜಿ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ ಧರ್ಮ ಸಭೆಯನ್ನು ಉದ್ಘಾಟಿಸುವರು.
ಮುಖ್ಯ ಅತಿಥಿಗಳಾಗಿ ಭಾಜಪಾ ಜಿಲ್ಲಾಧ್ಯಕ್ಷ ಆರ್.ಎಸ್.ಪಾಟೀಲ ಕೂಚಬಾಳ, ಜಿಲ್ಲಾ ಪಂಚಾಯತ ಮಾಜಿ ಉಪಾಧ್ಯಕ್ಷ ಪ್ರಭುಗೌಡ ದೇಸಾಯಿ, ತಾಲೂಕು ಕುರುಬರ ಸಂಘದ ಅಧ್ಯಕ್ಷ ಎಂ.ಎನ್.ಮದರಿ, ಕಾಂಗ್ರೇಸ್ ಮುಖಂಡ ಶಾಂತಗೌಡ ಪಾಟೀಲ ನಡಹಳ್ಳಿ, ಭಾಜಪಾ ಮುಖಂಡ ಮಲಕೇಂದ್ರಗೌಡ ಪಾಟೀಲ, ನ್ಯಾಯವಾದಿ ಪಿ.ಬಿ.ಮಾತಿನ ಅತಿಥಿಗಳಾಗಿ ಢವಳಗಿ ಗ್ರಾ.ಪಂ ಉಪಾಧ್ಯಕ್ಷ ಸುರೇಶಗೌಡ ಪಾಟೀಲ ಸದಸ್ಯರಾದ ದುಂಡಪ್ಪ ಅರಸುಣಗಿ, ಗುರುಬಾಯಿ ಕಾಶಿನಕುಂಟಿ, ಶಾಂತು ಹೊಸಮನಿ ಸೇರಿದಂತೆ ಮತ್ತೀತರರು ಅತಿಥಿಗಳಾಗಿ ಆಗಮಿಸಲಿದ್ದಾರೆ. ತಾಲೂಕಿನ ಎಲ್ಲ ಸದ್ಭಕ್ತರು ತನು, ಮನ, ಧನದಿಂದ ಸೇವೆ ಸಲ್ಲಿಸಿ ಕನಕದಾಸರ ಕೃಪೆಗೆ ಪಾತ್ರರಾಗುವಂತೆ ಸದ್ಭಕ್ತ ಮಂಡಳ
ಪ್ರಕಟಣೆಯಲ್ಲಿ ತಿಳಿಸಿದೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ

ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

ಶ್ರೀಶೈಲ ದರ್ಶನಕ್ಕೆ ವಿಶೇಷ ಬಸ್ ಸೌಲಭ್ಯ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಶ್ರೀಶೈಲ ದರ್ಶನಕ್ಕೆ ವಿಶೇಷ ಬಸ್ ಸೌಲಭ್ಯ
    In (ರಾಜ್ಯ ) ಜಿಲ್ಲೆ
  • ನಾಟಕ ಕಲೆ ಉಳಿಸಿ-ಬೆಳೆಸುವುದು ಅಗತ್ಯ :ಡಾ.ಪ್ರಭುಗೌಡ
    In (ರಾಜ್ಯ ) ಜಿಲ್ಲೆ
  • ಉಳುವಿ ಪಾದಯಾತ್ರಿಗಳಿಗೆ ಸ್ವಾಗತ, ಬೀಳ್ಕೊಡುಗೆ
    In (ರಾಜ್ಯ ) ಜಿಲ್ಲೆ
  • ಜಮೀನು ದಾರಿ ಸಮಸ್ಯೆ ಇತ್ಯರ್ಥ ಅಧಿಕಾರ ತಹಸೀಲ್ದಾರರಿಗಿರಲಿ
    In (ರಾಜ್ಯ ) ಜಿಲ್ಲೆ
  • ಅಭ್ಯಾಸವು ಪರಿಪೂರ್ಣ ವ್ಯಕ್ತಿಯನ್ನಾಗಿ ನಿರ್ಮಿಸುತ್ತದೆ :ಡಾ.ಗುಡಿ
    In (ರಾಜ್ಯ ) ಜಿಲ್ಲೆ
  • ಪಾರಂಪರಿಕ ಕಲೆಗಳ ಸಂರಕ್ಷಣೆ ಅಗತ್ಯ :ಡಾ.ಪ್ರಭುಸಾರಂಗದೇವ ಶ್ರೀ
    In (ರಾಜ್ಯ ) ಜಿಲ್ಲೆ
  • ಆಧ್ಯಾತ್ಮಿಕ ಮೌಲ್ಯಗಳನ್ನು ಬೆಳೆಸಿಕೊಳ್ಳಿ :ಡಾ.ಪ್ರಭುಸಾರಂಗದೇವ ಶ್ರೀ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.