Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 05, 2026

ಅಗ್ನಿ ಅವಘಡದಿಂದ ಎರಡು ಅಂಗಡಿಗಳು ಭಸ್ಮ

ಇಂಡಿ ಸಬ್ ರಿಜಿಸ್ಟರ್ ಕಚೇರಿಯಲ್ಲಿ ಹೆಚ್ಚಿದ ಭ್ರಷ್ಟಾಚಾರ :ಆರೋಪ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ದಲಿತಪರ ಸಂಘಟನೆಗಳಿಂದ ಧರಣಿ ಸತ್ಯಾಗ್ರಹ
(ರಾಜ್ಯ ) ಜಿಲ್ಲೆ

ದಲಿತಪರ ಸಂಘಟನೆಗಳಿಂದ ಧರಣಿ ಸತ್ಯಾಗ್ರಹ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಪಿಎಲ್‌ಡಿ ಬ್ಯಾಂಕಿನ ಅವ್ಯವಹಾರ ಮತ್ತು ಬ್ಯಾಂಕಿನ ಅಧ್ಯಕ್ಷ, ಹಿರಿಯ ಅಧಿಕಾರಿಗಳ ದುರ್ನಡತೆಗೆ ಖಂಡನೆ

ಮುದ್ದೇಬಿಹಾಳ: ಇಲ್ಲಿನ ಬಸ್ ನಿಲ್ದಾಣದ ಎದುರಿಗಿನ ಪಿಎಲ್‌ಡಿ ಬ್ಯಾಂಕ್ ನಲ್ಲಿ ಅವ್ಯವಹಾರವಾಗಿದೆ ಮತ್ತು ಬ್ಯಾಂಕಿನ ಅಧ್ಯಕ್ಷ ಮತ್ತು ಹಿರಿಯ ಅಧಿಕಾರಿಗಳ ದುರ್ನಡತೆ ಎಂದು ಆರೋಪಿಸಿ ವಿವಿಧ ದಲಿತಪರ ಸಂಘಟನೆಗಳ ನೇತೃತ್ವದಲ್ಲಿ ಸೋಮವಾರ ಧರಣಿ ಸತ್ಯಾಗ್ರಹ ಆರಂಭಿಸಿದರು.
ಈ ವೇಳೆ ಮುಖಂಡ ಹರೀಶ ನಾಟೆಕಾರ ಮಾತನಾಡಿ, ರೈತರಿಗೆ ಸಹಾಯವಾಗಬೇಕಾದ ಪಿಎಲ್‌ಡಿ ಬ್ಯಾಂಕ್ ನಲ್ಲಿ ಸಾಕಷ್ಟು ಅವ್ಯವಹಾರಗಳು ನಡೆದಿವೆ. ಪ್ರತೀ ವರ್ಷ ನಬಾರ್ಡ್ ಬ್ಯಾಂಕ್ ನಿಂದ ಬರುವ ೨ಕೋಟಿ ರೂ ಅನುದಾನವನ್ನು ಅಧ್ಯಕ್ಷರು ಮತ್ತು ವ್ಯವಸ್ಥಾಪಕ ಮಂಡಳಿ ಗುಳುಂ ಮಾಡಿದ್ದಾರೆ. ಬ್ಯಾಂಕ್ ನ ಪಕ್ಕದಲ್ಲಿರುವ ವಾಣಿಜ್ಯ ಮಳಿಗೆಗಳಲ್ಲಿ ಯಾವುದೇ ಮೀಸಲಾತಿಯನ್ನು ಕಲ್ಪಿಸಿಲ್ಲ ಮತ್ತು ಟೆಂಡರ್ ಪ್ರಕ್ರೀಯೆ ಕೂಡ ನಡೆದಿಲ್ಲ. ಬ್ಯಾಂಕ್ ನ ಅಧ್ಯಕ್ಷರು ತಮ್ಮ ಅಧಿಕಾರವನ್ನು ದುರುಪಯೋಗ ಪಡೆದುಕೊಂಡು ತಮ್ಮ ಸಂಬಂಧಿಕರಿಗೆ ಮಾತ್ರ ಸಹಾಯ ಮಾಡುತ್ತಿದ್ದಾರೆ. ಇದಕ್ಕೆ ಸಂಬಂಧಿಸಿದ ಅಧಿಕಾರಿಗಳು ಕುಮ್ಮಕ್ಕು ನೀಡುತ್ತಿದ್ದು ಈ ಬಗ್ಗೆ ತಾಲೂಕು ದಂಡಾಧಿಕಾರಿಗಳಿಗೆ ಲಿಖಿತ ಮನವಿ ಸಲ್ಲಿಸಿದರೂ ಯಾವುದೇ ಕ್ರಮವಾಗಿಲ್ಲ. ಹಾಗಾಗಿ ಧರಣಿ ಆರಂಭಿಸಿದ್ದು ಬುಧವಾರದ ಸಂಜೆಯವರೆಗೆ ೩ ದಿನಗಳು ಕಳೆದರೂ ಯಾರೊಬ್ಬ ಅಧಿಕಾರಿಯೂ ಭೇಟಿ ನೀಡಿಲ್ಲ. ಗುರುವಾರದಿಂದ ಹೋರಾಟವನ್ನು ಇನ್ನಷ್ಟು ಉಗ್ರವಾಗಿಸುವುದಾಗಿ ತಿಳಿಸಿದರು.
ಮುಖಂಡ ಬಸವರಾಜ ಪೂಜಾರಿ ಮಾತನಾಡಿದರು.
ಧರಣಿ ಸ್ಥಳದಲ್ಲಿ ಹೋರಾಟಗಾರರು ತಮಟೆಬಾರಿಸುತ್ತ, ಬೊಬ್ಬೆ ಹಾಕುತ್ತ ತಮ್ಮ ಆಕ್ರೋಶವನ್ನು ಹೊರಹಾಕಿದರು. ಈ ವೇಳೆ ಶರಣು ಸರೂರ, ಗೋಪಾಲ ದಾಸರ, ಸಂಗು ಚಲವಾದಿ ಸೇರಿದಂತೆ ಮತ್ತೀತರರು ಭಾಗಿಯಾಗಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 05, 2026

ಅಗ್ನಿ ಅವಘಡದಿಂದ ಎರಡು ಅಂಗಡಿಗಳು ಭಸ್ಮ

ಇಂಡಿ ಸಬ್ ರಿಜಿಸ್ಟರ್ ಕಚೇರಿಯಲ್ಲಿ ಹೆಚ್ಚಿದ ಭ್ರಷ್ಟಾಚಾರ :ಆರೋಪ

ಮೂರು ರಾಜ್ಯಗಳಲ್ಲಿ ಬಿಜೆಪಿ ಭರ್ಜರಿ ಗೆಲುವು :ಸಂಭ್ರಮಾಚರಣೆ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 05, 2026
    In ದಿನಪತ್ರಿಕೆ
  • ಅಗ್ನಿ ಅವಘಡದಿಂದ ಎರಡು ಅಂಗಡಿಗಳು ಭಸ್ಮ
    In (ರಾಜ್ಯ ) ಜಿಲ್ಲೆ
  • ಇಂಡಿ ಸಬ್ ರಿಜಿಸ್ಟರ್ ಕಚೇರಿಯಲ್ಲಿ ಹೆಚ್ಚಿದ ಭ್ರಷ್ಟಾಚಾರ :ಆರೋಪ
    In (ರಾಜ್ಯ ) ಜಿಲ್ಲೆ
  • ಮೂರು ರಾಜ್ಯಗಳಲ್ಲಿ ಬಿಜೆಪಿ ಭರ್ಜರಿ ಗೆಲುವು :ಸಂಭ್ರಮಾಚರಣೆ
    In (ರಾಜ್ಯ ) ಜಿಲ್ಲೆ
  • ಉಪಚುನಾವಣೆ : ಎರಡೂ ಕ್ಷೇತ್ರಗಳಲ್ಲಿ ಗೆದ್ದು ಬೀಗಿದ ಕಾಂಗ್ರೆಸ್
    In (ರಾಜ್ಯ ) ಜಿಲ್ಲೆ
  • ಬಬಲೇಶ್ವರ ಕ್ಷೇತ್ರದ ಸರಕಾರಿ ಶಾಲೆಗಳಿಗೆ ಕ್ರೀಡಾ ಸಲಕರಣೆ ಸೌಲಭ್ಯ
    In (ರಾಜ್ಯ ) ಜಿಲ್ಲೆ
  • ಕೊಲ್ಹಾರ: ರೈತ ಜಾಗೃತಿ ಸಮಾವೇಶಕ್ಕೆ ಸಾವಿರಾರು ರೈತರು ಭಾಗಿ
    In (ರಾಜ್ಯ ) ಜಿಲ್ಲೆ
  • ಕಬ್ಬಿನಲ್ಲಿ ಎಕರೆಗೆ 100 ಟನ್ ಇಳುವರಿ ಕುರಿತು ತಾಂತ್ರಿಕ ಕಾರ್ಯಗಾರ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 03, 2026
    In ದಿನಪತ್ರಿಕೆ
  • ರೈತರಿಗೆ ಗುಣಮಟ್ಟದ ವಿದ್ಯುತ್ ವ್ಯವಸ್ಥೆ ನೀಡುವ ಮಹದಾಸೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.