Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ

ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಧಾಮಿ೯ಕ ಕಾಯ೯ಕ್ರಮಗಳಿಂದ ಮಾನಸಿಕ ನೆಮ್ಮದಿ ಸಾಧ್ಶ
(ರಾಜ್ಯ ) ಜಿಲ್ಲೆ

ಧಾಮಿ೯ಕ ಕಾಯ೯ಕ್ರಮಗಳಿಂದ ಮಾನಸಿಕ ನೆಮ್ಮದಿ ಸಾಧ್ಶ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಅಮೋಘಸಿದ್ದೇಶ್ವರ ಪುರಾಣ ಮಂಗಲ | ಕಾಂಗ್ರೆಸ್ ಮುಖಂಡ ರವಿರಾಜ ದೇವರಮನಿ ಅಭಿಮತ

ಬ್ರಹ್ಮದೇವನಮಡು: ಸಮಾಜದಲ್ಲಿ ಪ್ರತಿಯೊಬ್ಬರೂ ಧಾಮಿ೯ಕ ಕಾಯ೯ಕ್ರಮಗಳಲ್ಲಿ ಪಾಲ್ಗೊಳ್ಳುವ ಮೂಲಕ ಮಾನಸಿಕ ನೆಮ್ಮದಿ ಕಂಡುಕೊಳ್ಳಬಹುದು ಎಂದು ಗೋಲಗೇರಿಯ ಕಾಂಗ್ರೆಸ್ ಮುಖಂಡ ರವಿರಾಜ ದೇವರಮನಿ ಹೇಳಿದರು.
ಸಿಂದಗಿ ತಾಲೂಕಿನ ಸುಕ್ಷೇತ್ರ ಯಂಕಂಚಿ ಕುಂಟೋಜಿ ಹಿರೇಮಠದಲ್ಲಿ ೪೬ನೇ ವಷ೯ದ ಲಿಂ.ಶ್ರೀ ರುದ್ದಮುನಿ ಶಿವಾಚಾಯ೯ರ ಪುಣ್ಶಾರಾಧನೆ ಅಂಗವಾಗಿ ಮಂಗಳವಾರ ರಾತ್ರಿ ಹಮ್ಮಿಕೊಂಡಿದ್ದ ಅಮೋಘಸಿದ್ದೇಶ್ವರ ಪುರಾಮ ಮಹಾಮಂಗಲ ಕಾಯ೯ಕ್ರಮದಲ್ಲಿ ಮಾತನಾಡಿದರು.
ವಿವಿಧ ಜಾತಿ, ಧಮ೯, ಮತ, ಜನಾಂಗದ ಮಧ್ಶೆ ಭಾವೈಕ್ಶ ಹಾಗೂ ಸೌಹಾದ೯ ಮೂಡಿಸಲು ಪುರಾಣ-ಪ್ರವಚನ ಕಾಯ೯ಕ್ರಮಗಳು ಅವಶ್ಶ. ಕೃಷಿ ಪ್ರಧಾನವಾದ ನಾಡಿನಲ್ಲಿ ಸಂಪ್ರದಾಯ, ಧಮಾ೯ಚರಣೆಗಳು, ಪುರಾಣ ಪ್ರವಚನ ಹಮ್ಮಿಕೊಳ್ಳುವ ಮೂಲಕ ಸಮಾಜದಲ್ಲಿ ಉತ್ತಮ ಧಾಮಿ೯ಕ ಸಂಸ್ಕಾರ, ನೈತಿಕ ಮೌಲ್ಯಗಳು ಮನವರಿಕೆ ಮಾಡುವುದು ಅವಶ್ಶವಾಗಿದೆ ಎಂದರು.
ಕಡಕೋಳ ಮಡಿವಾಳೇಶ್ವರ ಮಹಾ ಮಠದ ಡಾ.ರುದ್ರಮುನಿ ಶಿವಾಚಾಯ೯ರು, ಆಲಮೇಲ ಹಿರೇಮಠದ ಚಂದ್ರಶೇಖರ ಶಿವಾಚಾಯ೯ರು ಆಶೀವ೯ಚನ ನೀಡಿ, ಮಠ ಮಂದಿರಗಳಲ್ಲಿ ಇಂತಹ ಆಧ್ಶಾತ್ಮಿಕ ಚಿಂತನೆ, ಮಹಾಪುರುಷರ ಜೀವನ ಚರಿತ್ರೆಯ ಪುರಾಣ ಪ್ರವಚನದಿಂದ ಆಧ್ಶಾತ್ಮಿಕ ಚಿಂತನೆ ಮೂಡುತ್ತದೆ ಎಂದರು.
ಶ್ರೀಮಠದ ಒಡೆಯ ಅಭಿನವ ರುದ್ರಮುನಿ ಶಿವಾಚಾಯ೯ರು, ಕಮಸಗಿಯ ಕಲ್ಲಾಲಿಂಗ ಶ್ರಿಗಳು, ಮುಳವಾಡದ ಸಿದ್ದಲಿಂಗ ಶಿವಾಚಾಯ೯ರು, ಕನ್ನೊಳ್ಳಿ ಸಿದ್ದಲಿಂಗ ಶಿವಾಚಾಯ೯ರು, ಅಜು೯ಣಗಿಯ ಶ್ರೀಗಳು, ಗುಳೇದಗುಡ್ಡದ ರೇವಣಸಿದ್ದ ದೇವರು, ಉದ್ಶಮಿ ಶಂಕರಗೌಡ ಹೊಸಮನಿ, ಅಯ್ಶನಗೌಡ ಪಾಟೀಲ, ಸತೀಶ ಜವಳಗಿ, ಮೇಲಪ್ಪಗೌಡ ಪಾಟೀಲ, ಪತ್ರಕತ೯ ಮಲ್ಲು ಕೆಂಭಾವಿ ವೇದಿಕೆ ಮೇಲೆ ಇದ್ದರು.
ಪ್ರವಚನಕಾರ ವೀರಭದ್ರಯ್ಶ ಶಾಸ್ತ್ರಿಗಳು ಪ್ರವಚನ ನೀಡಿದರು.
ಕಲ್ಲಯ್ಶ ಪಡದಳ್ಳಿ ಸಂಗೀತ ಸೇವೆಯೊಂದಿಗೆ ಪ್ರಾಣೇಶ ಯಡ್ರಾಮಿ ತಬಲ್ ಸಾತ್ ನೀಡಿದರು. ಶಿಕ್ಷಕ ಶಿವು ಹಡಗಲಿ ಪ್ರಾಥಿ೯ಸಿದರು. ಶಿಕ್ಷಕ ಶ್ರೀಶೈಲ ಹದಗಲ್ಲ್ ಸ್ವಾಗತಿಸಿದರು. ಶಿಕ್ಷಕ ಚಂದ್ರಕಾಂತ ಬಿರಾದಾರ ನಿರೂಪಿಸಿ, ವಂದಿಸಿದರು.
ಈ ವೇಳೆ ಪತ್ರಕತ೯ ಮಲ್ಲು ಕೆಂಭಾವಿ ಅವರನ್ನು ಶ್ರೀಮಠದಿಂದ ಕನ್ನೊಳ್ಳಿಯ ಸಿದ್ದಲಿಂಗ ಶಿವಾಚಾಯ೯ರು ಆಶೀವ೯ದಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ

ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

ಶ್ರೀಶೈಲ ದರ್ಶನಕ್ಕೆ ವಿಶೇಷ ಬಸ್ ಸೌಲಭ್ಯ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಶ್ರೀಶೈಲ ದರ್ಶನಕ್ಕೆ ವಿಶೇಷ ಬಸ್ ಸೌಲಭ್ಯ
    In (ರಾಜ್ಯ ) ಜಿಲ್ಲೆ
  • ನಾಟಕ ಕಲೆ ಉಳಿಸಿ-ಬೆಳೆಸುವುದು ಅಗತ್ಯ :ಡಾ.ಪ್ರಭುಗೌಡ
    In (ರಾಜ್ಯ ) ಜಿಲ್ಲೆ
  • ಉಳುವಿ ಪಾದಯಾತ್ರಿಗಳಿಗೆ ಸ್ವಾಗತ, ಬೀಳ್ಕೊಡುಗೆ
    In (ರಾಜ್ಯ ) ಜಿಲ್ಲೆ
  • ಜಮೀನು ದಾರಿ ಸಮಸ್ಯೆ ಇತ್ಯರ್ಥ ಅಧಿಕಾರ ತಹಸೀಲ್ದಾರರಿಗಿರಲಿ
    In (ರಾಜ್ಯ ) ಜಿಲ್ಲೆ
  • ಅಭ್ಯಾಸವು ಪರಿಪೂರ್ಣ ವ್ಯಕ್ತಿಯನ್ನಾಗಿ ನಿರ್ಮಿಸುತ್ತದೆ :ಡಾ.ಗುಡಿ
    In (ರಾಜ್ಯ ) ಜಿಲ್ಲೆ
  • ಪಾರಂಪರಿಕ ಕಲೆಗಳ ಸಂರಕ್ಷಣೆ ಅಗತ್ಯ :ಡಾ.ಪ್ರಭುಸಾರಂಗದೇವ ಶ್ರೀ
    In (ರಾಜ್ಯ ) ಜಿಲ್ಲೆ
  • ಆಧ್ಯಾತ್ಮಿಕ ಮೌಲ್ಯಗಳನ್ನು ಬೆಳೆಸಿಕೊಳ್ಳಿ :ಡಾ.ಪ್ರಭುಸಾರಂಗದೇವ ಶ್ರೀ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.