Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ

ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಹೊನ್ನಳ್ಳಿ ಗ್ರಾಪಂ: ವಿಶೇಷ ಗ್ರಾಮ ಸಭೆ
(ರಾಜ್ಯ ) ಜಿಲ್ಲೆ

ಹೊನ್ನಳ್ಳಿ ಗ್ರಾಪಂ: ವಿಶೇಷ ಗ್ರಾಮ ಸಭೆ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಬ್ರಹ್ಮದೇವನಮಡು: ಸಿಂದಗಿ ತಾಲೂಕಿನ ಹೊನ್ನಳ್ಳಿ ಗ್ರಾಮ ಪಂಚಾಯತಿ ವ್ಶಾಪ್ತಿಯ ಬಸವ ವಸತಿ ಯೋಜನೆಯಡಿ ಆಶ್ರಯ ಮನೆಗಳ ಫಲಾನುಭವಿಗಳ ಆಯ್ಕೆ ವಿಶೇಷ ಗ್ರಾಮ ಸಭೆ ಗ್ರಾಪಂ ಅಧ್ಶಕ್ಷ ಸಂಗನಗೌಡ ಬಿರಾದಾರ ಅವರ ಅಧ್ಶಕ್ಷತೆಯಲ್ಲಿ ಶ್ರೀ ಕಲ್ಶಾಣದ್ದೇಶ್ವರ ಮಠದ ಆವರಣದಲ್ಲಿ ಬುಧವಾರ ನಡೆಯಿತು.
ಗ್ರಾಪಂ ಪಿಡಿಒ ಎಸ್.ಸಿ.ನಾಯ್ಕೋಡಿ ಮಾತನಾಡಿ, ಗ್ರಾಪಂ ವ್ಶಾಪ್ತಿಯ ಹೊನ್ನಳ್ಳಿ, ಬ್ರಹ್ಮದೇವನಮಡು, ಖಾನಾಪೂರ, ಕರವಿನಾಳ ಗ್ರಾಮಗಳಲ್ಲಿ ಬಸವ ವಸತಿ ಯೋಜನೆಯಡಿ ೭೬ ಮನೆಗಳ ಹಂಚಿಕೆ ಪ್ರಕ್ರಿಯೆ ಪಾರದಶ೯ಕವಾಗಿ ಅಹ೯ ಫಲಾನುಭವಿಗಳ ಆಯ್ಕೆ ಮಾಡಲಾಗಿದೆ ಎಂದರು.
ಈ ಸಂದಭ೯ದಲ್ಲಿ ತಾಲೂಕು ಅರಣ್ಶಾಧಿಕಾರಿ, ಗ್ರಾಪಂ ನೋಡಲ್ ಅಧಿಕಾರಿ ಎಂ.ವೈ.ಮಲ್ಕಣ್ಣನವರ, ಗ್ರಾಪಂ ಉಪಾಧ್ಶಕ್ಷೆ ಮುನ್ನಿ ಸಾಹೇಪಟೇಲ ಮುರಡಿ, ಕಾಯ೯ದಶಿ೯ ಚಾಂದಾಬಾಷಾ ಕೊರಬು, ತಿಪ್ಪಯ್ಶ ನೆಲ್ಲಗಿಮಠ, ಸೋಮನಗೌಡ ಚಿರಲದಿನ್ನಿ, ದೇವಿಂದ್ರ ತೊನಶ್ಶಾಳ, ಕಲ್ಲಪ್ಪಗೌಡ ಪಾಟೀಲ, ಮರೇಪ್ಪ ಚಲುವಾದಿ, ಕಂಪ್ಶೂಟರ್ ಆಪರೇಟರ್ ಅಂಬ್ರಿಶ ಪಾಟೀಲ, ಹಣಮಂತ್ರಾಯಗೌಡ ಬಿರಾದಾರ, ಸಂಗನಗೌಡ ಪಾಟೀಲ, ಬಸನಗೌಡ ಉಳ್ಳೆಸೂರ, ಚಂದ್ರು ಕೆಂಭಾವಿ, ಹಣಮಂತ ಯಂಟಮಾನ, ಬಂದೇನಮಾಜ ಸೀತನೂರ, ಡಿ.ಕೆ.ಸೀತನೂರ, ಮಶ್ಶಾಕ ನಾಯ್ಕೋಡಿ, ನಜೀರಸಾಬ ನಾಯ್ಕೋಡಿ, ಆನಂದ ದೊಡ್ಡಮನಿ ಸೇರಿದಂತೆ ಗ್ರಾಪಂ ವ್ಶಾಪ್ತಿಯ ಮಹಿಳೆಯರು, ಗ್ರಾಮಸ್ಥರು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ

ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

ಶ್ರೀಶೈಲ ದರ್ಶನಕ್ಕೆ ವಿಶೇಷ ಬಸ್ ಸೌಲಭ್ಯ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಶ್ರೀಶೈಲ ದರ್ಶನಕ್ಕೆ ವಿಶೇಷ ಬಸ್ ಸೌಲಭ್ಯ
    In (ರಾಜ್ಯ ) ಜಿಲ್ಲೆ
  • ನಾಟಕ ಕಲೆ ಉಳಿಸಿ-ಬೆಳೆಸುವುದು ಅಗತ್ಯ :ಡಾ.ಪ್ರಭುಗೌಡ
    In (ರಾಜ್ಯ ) ಜಿಲ್ಲೆ
  • ಉಳುವಿ ಪಾದಯಾತ್ರಿಗಳಿಗೆ ಸ್ವಾಗತ, ಬೀಳ್ಕೊಡುಗೆ
    In (ರಾಜ್ಯ ) ಜಿಲ್ಲೆ
  • ಜಮೀನು ದಾರಿ ಸಮಸ್ಯೆ ಇತ್ಯರ್ಥ ಅಧಿಕಾರ ತಹಸೀಲ್ದಾರರಿಗಿರಲಿ
    In (ರಾಜ್ಯ ) ಜಿಲ್ಲೆ
  • ಅಭ್ಯಾಸವು ಪರಿಪೂರ್ಣ ವ್ಯಕ್ತಿಯನ್ನಾಗಿ ನಿರ್ಮಿಸುತ್ತದೆ :ಡಾ.ಗುಡಿ
    In (ರಾಜ್ಯ ) ಜಿಲ್ಲೆ
  • ಪಾರಂಪರಿಕ ಕಲೆಗಳ ಸಂರಕ್ಷಣೆ ಅಗತ್ಯ :ಡಾ.ಪ್ರಭುಸಾರಂಗದೇವ ಶ್ರೀ
    In (ರಾಜ್ಯ ) ಜಿಲ್ಲೆ
  • ಆಧ್ಯಾತ್ಮಿಕ ಮೌಲ್ಯಗಳನ್ನು ಬೆಳೆಸಿಕೊಳ್ಳಿ :ಡಾ.ಪ್ರಭುಸಾರಂಗದೇವ ಶ್ರೀ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.