Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ನೀಟ್ ಪರೀಕ್ಷೆ ವಿರೋಧಿ ಪ್ರತಿಭಟನೆಗೆ ಡಿಎಸ್ಸೆಸ್ ಬೆಂಬಲ

ಕಾಂಗ್ರೆಸ್ ಸರ್ಕಾರದ ದಬ್ಬಾಳಿಕೆ ತಡೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ

13 ವರ್ಷ ಕಳೆದರೂ ನೀರಿಲ್ಲ: ಚಿಕ್ಕಲಕಿ ಕ್ರಾಸ್‌ನಲ್ಲಿ ರೈತರ ಆಕ್ರೋಶ ಸ್ಫೋಟ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ವೃಕ್ಷೊಥಾನ್ ರನ್: ಹಿರಿಯರಲ್ಲೂ ಹೆಚ್ಚುತ್ತಿರುವ ಕ್ರೇಜ್
(ರಾಜ್ಯ ) ಜಿಲ್ಲೆ

ವೃಕ್ಷೊಥಾನ್ ರನ್: ಹಿರಿಯರಲ್ಲೂ ಹೆಚ್ಚುತ್ತಿರುವ ಕ್ರೇಜ್

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ: ವೃಕ್ಷೊಥಾನ್ ಹೆರಿಟೇಜ್ ರನ್- 2023 ಕ್ರೇಜ್ ಹೆಚ್ಚಾಗತೊಡಗಿದ್ದು, ದೇಶದ ಮೂಲೆ ಮೂಲೆಗಳಿಂದ ಈಗಲೂ ಕೂಡ ಹಿರಿಯ ನಾಗರಿಕರು ಪಾಲ್ಗೊಳ್ಳುವ ಮೂಲಕ ಗಮನ ಸೆಳೆಯುತ್ತಿದ್ದಾರೆ.
ಪುಣೆಯ 66 ವರ್ಷದ ಶರದ ಚವ್ಹಾಣ ಈಗ ಮ್ಯಾರಾಥಾನ್ ನಲ್ಲಿ ಹಿರಿಯರ ವಿಭಾಗದಲ್ಲಿ ಅವರದೇ ಆದ ಸಾಧನೆಯ ಮೂಲಕ ಹೆಸರು ಮಾಡಿದ್ದಾರೆ. ಸೇವಾ ನಿವೃತ್ತಿಯ ಬಳಿಕ 60ನೇ ವಯಸ್ಸಿಗೆ ಮ್ಯಾರಾಥಾನ್ ಕುರಿತು ಆಸಕ್ತಿ ಬೆಳೆಸಿಕೊಂಡಿರುವ ಎಂಬುವರು ಈಗ ಈ ಬಾರಿಯ ವೃಕ್ಷೊಥಾನ್ ಹೆರಿಟೇಜ್ ರನ್- 2023ರಲ್ಲಿ ಪಾಲ್ಗೊಳ್ಳುತ್ತಿದ್ದಾರೆ. 2017ರಲ್ಲಿ ಮಹಾರಾಷ್ಟ್ರದ ಸಾತಾರದಲ್ಲಿ ನಡೆದ ಗುಡ್ಡಗಾಡು ಮ್ಯಾರಾಥಾನ್ ನಲ್ಲಿ ಪಾಲ್ಗೊಂಡು ಗಮನ ಸೆಳೆದ ನಂತರ ಇವರು ಈಗ ಹಲವಾರು ಓಟಗಳಲ್ಲಿ ಪಾಲ್ಗೊಂಡಿದ್ದಾರೆ.
ಜಗತ್ತಿನಲ್ಲಿಯೇ ಅತೀ ಹೆಚ್ಚಿನ ಎತ್ತರ ಪ್ರದೇಶಗಳಲ್ಲೊಂದು ಹಾಗೂ ಓಟಗಾರರಿಗೆ ಅತ್ಯಂತ ಕಠಿಣವಾಗಿರುವ ಲಡಾಕ್ ಸೇರಿದಂತೆ ಈವರೆಗೆ ಇವರು 32 ನಾನಾ ಮ್ಯಾರಾಥಾನ್ ಗಳಲ್ಲಿ ಪಾಲ್ಗೋಂಡ ಹಿರಿಯ ಓಟಗಾರ ಎಂದೂ ಹೆಸರು ಮಾಡಿದ್ದಾರೆ. ಟಾಟಾ ಪ್ರೊಕ್ಯಾಮ್ ಆಯೋಜಿಸುವ ಫುಲ್ ಮ್ಯಾರಾಥಾನ್ ಗಳಲ್ಲಿಯೂ ಪಾಲ್ಗೊಂಡಿರುವ ಅವರು, ಬೆಂಗಳೂರು, ದೆಹಲಿ, ಕೊಲ್ಕೊತಾ ಮತ್ತು ಮುಂಬೈಗಳಲ್ಲಿ ನಡೆದ ಮ್ಯಾರಾಥಾನ್ ಗಳಲ್ಲಿ ಭಾಗಿಯಾಗಿದ್ದಾರೆ.
ಕಳೆದ ಸಪ್ಟೆಂಬರ್ ತಿಂಗಳಿನಲ್ಲಿ ಮಹಾರಾಷ್ಟ್ರದ ಕೊಲ್ಹಾಪುರದಲ್ಲಿ ನಡೆದ ಡುಯಾಥ್ಲಾನ್ ನಲ್ಲಿ ಪಾಲ್ಗೋಂಡಿರುವ ಅವರು, ಈ ಕ್ರೀಡೆಯ ಭಾಗವಾಗಿ 10 ಕಿ. ಮೀ. ಓಟ, 40 ಕಿ. ಮೀ. ಸೈಕ್ಲಿಂಗ್ ಮತ್ತು 5 ಕಿ. ಮೀ. ಓಟ ಓಡುವ ಮೂಲಕ ಗಮನ ಸೆಳೆದಿದ್ದಾರೆ. ಅಷ್ಟೇ ಅಲ್ಲ, ಇದೇ ಡಿಸೆಂಬರ್ 3 ರಂದು ಪುಣೆ- ಲೋನಾವಾಲಾ ನಲ್ಲಿ ಐಎಸ್ ಆಯೋಜಿಸಿದ್ದ ಅಥ್ಲೆಟಿಕ್ಸ್ ನಲ್ಲಿ 100 ಕಿ. ಮೀ. ಸೈಕ್ಲಿಂಗ್ ಪೂರ್ಣಗೊಳಿಸುವ ಮೂಲಕ ಗಮನ ಸೆಳೆದಿದ್ದಾರೆ.
ಈಗ ಇವರು ವಿಜಯಪುರದಲ್ಲಿ ಡಿಸೆಂಬರ್ 24 ರಂದು ರವಿವಾರ ನಡೆಯಲಿರುವ 21 ಕಿ. ಮೀ. ಮ್ಯಾರಾಥಾನ್ ನಲ್ಲಿ ಪಾಲ್ಗೋಳ್ಳುತ್ತಿದ್ದು, ಯುವಕರಿಗೂ ಸ್ಪೂರ್ತಿ ನೀಡಲಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ನೀಟ್ ಪರೀಕ್ಷೆ ವಿರೋಧಿ ಪ್ರತಿಭಟನೆಗೆ ಡಿಎಸ್ಸೆಸ್ ಬೆಂಬಲ

ಕಾಂಗ್ರೆಸ್ ಸರ್ಕಾರದ ದಬ್ಬಾಳಿಕೆ ತಡೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ

13 ವರ್ಷ ಕಳೆದರೂ ನೀರಿಲ್ಲ: ಚಿಕ್ಕಲಕಿ ಕ್ರಾಸ್‌ನಲ್ಲಿ ರೈತರ ಆಕ್ರೋಶ ಸ್ಫೋಟ

ಬಿಎಲ್ಡಿಇ ಎಸ್.ಎಸ್.ಎಂ ಕಾಲೇಜ‌ ಆಫ್ ಫಾರ್ಮಸಿಗೆ ೨ನೇ ಸ್ಥಾನ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ನೀಟ್ ಪರೀಕ್ಷೆ ವಿರೋಧಿ ಪ್ರತಿಭಟನೆಗೆ ಡಿಎಸ್ಸೆಸ್ ಬೆಂಬಲ
    In (ರಾಜ್ಯ ) ಜಿಲ್ಲೆ
  • ಕಾಂಗ್ರೆಸ್ ಸರ್ಕಾರದ ದಬ್ಬಾಳಿಕೆ ತಡೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
  • 13 ವರ್ಷ ಕಳೆದರೂ ನೀರಿಲ್ಲ: ಚಿಕ್ಕಲಕಿ ಕ್ರಾಸ್‌ನಲ್ಲಿ ರೈತರ ಆಕ್ರೋಶ ಸ್ಫೋಟ
    In (ರಾಜ್ಯ ) ಜಿಲ್ಲೆ
  • ಬಿಎಲ್ಡಿಇ ಎಸ್.ಎಸ್.ಎಂ ಕಾಲೇಜ‌ ಆಫ್ ಫಾರ್ಮಸಿಗೆ ೨ನೇ ಸ್ಥಾನ
    In (ರಾಜ್ಯ ) ಜಿಲ್ಲೆ
  • ಜು.೨೭ ರಂದು ಡಾ.ಹಳಕಟ್ಟಿ, ಬಂಥನಾಳ ಶ್ರೀ & ಬಂಗಾರಮ್ಮ ಸ್ಮರಣೆ ಕಾರ್ಯಕ್ರಮ
    In (ರಾಜ್ಯ ) ಜಿಲ್ಲೆ
  • ಯುವಕರನ್ನು ಕೆಣಕಿದವರಾರೂ ಉದ್ಧಾರವಾಗಿಲ್ಲ :ಎಂಎಲ್ಸಿ ಸುನೀಲಗೌಡ
    In (ರಾಜ್ಯ ) ಜಿಲ್ಲೆ
  • ಯುವಕರ ನ್ಯಾಯಯುತ ಹೋರಾಟ ಗೌರವಿಸಿ :ಬಬಲೇಶ್ವರ
    In (ರಾಜ್ಯ ) ಜಿಲ್ಲೆ
  • ಮಕ್ಕಳಲ್ಲಿ ಒಳ್ಳೆಯ ಅಭ್ಯಾಸಗಳ ರೂಢಿ
    In ವಿಶೇಷ ಲೇಖನ
  • “ನಮ್ಮ ಕಥಾ ಅರಮನೆ” ಮುನ್ನಡೆಸುವ ರೂವಾರಿ ಡಾ.ರಾಜಶೇಖರ ನಾಗೂರ
    In ವಿಶೇಷ ಲೇಖನ
  • ‘ನಮ್ಮ ಕಥಾ ಅರಮನೆ’ ಕನ್ನಡದ ಅಕ್ಷರೋತ್ಸವಕ್ಕೆ ೮ನೇ ವಾರ್ಷಿಕೋತ್ಸವ ಸಂಭ್ರಮ
    In ವಿಶೇಷ ಲೇಖನ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.