Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ನೀಟ್ ಪರೀಕ್ಷೆ ವಿರೋಧಿ ಪ್ರತಿಭಟನೆಗೆ ಡಿಎಸ್ಸೆಸ್ ಬೆಂಬಲ

ಕಾಂಗ್ರೆಸ್ ಸರ್ಕಾರದ ದಬ್ಬಾಳಿಕೆ ತಡೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ

13 ವರ್ಷ ಕಳೆದರೂ ನೀರಿಲ್ಲ: ಚಿಕ್ಕಲಕಿ ಕ್ರಾಸ್‌ನಲ್ಲಿ ರೈತರ ಆಕ್ರೋಶ ಸ್ಫೋಟ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಡಿ.೨೮ರಂದು ಡಾ.ಅಂಬೇಡ್ಕರ್ ಸಾಧನೆಗಳ ಪರಿಚಯ
(ರಾಜ್ಯ ) ಜಿಲ್ಲೆ

ಡಿ.೨೮ರಂದು ಡಾ.ಅಂಬೇಡ್ಕರ್ ಸಾಧನೆಗಳ ಪರಿಚಯ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಭಾರತರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರ ಬದುಕು ಮತ್ತು ಸಾಧನೆಗಳ ಪರಿಚಯ ಕುರಿತು ಅಂಬೇಡ್ಕರ್ ಓದು ಕಾರ್ಯಕ್ರಮ ನಗರದ ವಿ.ಬಿ.ದರಬಾರ್ ಸಂಯುಕ್ತ ಪದವಿ ಪೂರ್ವ ಕಾಲೇಜ್‌ನಲ್ಲಿ ಡಿ.೨೮ ರಂದು ಹಮ್ಮಿಕೊಳ್ಳಲಾಗಿದೆ.
ವಿದ್ಯಾರ್ಥಿ-ವಿದ್ಯಾರ್ಥಿಗಳಿಂದ ಪ್ರಬಂಧ ಸ್ಪರ್ಧೆ ವಿಜೇತರಿಗೆ ಪುಸ್ತಕ ರೂಪದಲ್ಲಿ ಬಹುಮಾನ ವಿತರಣೆ ಕಾರ್ಯಕ್ರಮ ಅಂದು ಬೆಳಿಗ್ಗೆ ೧೧-೩೦ಕ್ಕೆ ಜರುಗಲಿದ್ದು, ಕಾರ್ಯಕ್ರಮವನ್ನು ವಿದ್ಯಾವರ್ಧಕ ಸಂಘದ ಸಂಯೋಜನಾಧಿಕಾರಿ ಡಾ.ವ್ಹಿ.ಬಿ.ಗ್ರಾಮಪುರೋಹಿತ ಉದ್ಘಾಟಿಸಲಿದ್ದಾರೆ. ವ್ಹಿ.ಬಿ.ದರಬಾರ ಸಂಯುಕ್ತ ಪದವಿಪೂರ್ವ ಕಾಲೇಜ್ ಪ್ರಾಚಾರ್ಯ ಟಿ.ಆರ್.ಕುಲಕರ್ಣಿ ಅಧ್ಯಕ್ಷತೆ ವಹಿಸಲಿದ್ದಾರೆ. ವಿಶೇಷ ಉಪನ್ಯಾಸಕರಾಗಿ ಕಾಲೇಜಿನ ಉಪನ್ಯಾಸಕ ಎ.ನಾಗರಾಜ್ ಅವರು ಭಾಗವಹಿಸಲಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ನೀಟ್ ಪರೀಕ್ಷೆ ವಿರೋಧಿ ಪ್ರತಿಭಟನೆಗೆ ಡಿಎಸ್ಸೆಸ್ ಬೆಂಬಲ

ಕಾಂಗ್ರೆಸ್ ಸರ್ಕಾರದ ದಬ್ಬಾಳಿಕೆ ತಡೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ

13 ವರ್ಷ ಕಳೆದರೂ ನೀರಿಲ್ಲ: ಚಿಕ್ಕಲಕಿ ಕ್ರಾಸ್‌ನಲ್ಲಿ ರೈತರ ಆಕ್ರೋಶ ಸ್ಫೋಟ

ಬಿಎಲ್ಡಿಇ ಎಸ್.ಎಸ್.ಎಂ ಕಾಲೇಜ‌ ಆಫ್ ಫಾರ್ಮಸಿಗೆ ೨ನೇ ಸ್ಥಾನ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ನೀಟ್ ಪರೀಕ್ಷೆ ವಿರೋಧಿ ಪ್ರತಿಭಟನೆಗೆ ಡಿಎಸ್ಸೆಸ್ ಬೆಂಬಲ
    In (ರಾಜ್ಯ ) ಜಿಲ್ಲೆ
  • ಕಾಂಗ್ರೆಸ್ ಸರ್ಕಾರದ ದಬ್ಬಾಳಿಕೆ ತಡೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
  • 13 ವರ್ಷ ಕಳೆದರೂ ನೀರಿಲ್ಲ: ಚಿಕ್ಕಲಕಿ ಕ್ರಾಸ್‌ನಲ್ಲಿ ರೈತರ ಆಕ್ರೋಶ ಸ್ಫೋಟ
    In (ರಾಜ್ಯ ) ಜಿಲ್ಲೆ
  • ಬಿಎಲ್ಡಿಇ ಎಸ್.ಎಸ್.ಎಂ ಕಾಲೇಜ‌ ಆಫ್ ಫಾರ್ಮಸಿಗೆ ೨ನೇ ಸ್ಥಾನ
    In (ರಾಜ್ಯ ) ಜಿಲ್ಲೆ
  • ಜು.೨೭ ರಂದು ಡಾ.ಹಳಕಟ್ಟಿ, ಬಂಥನಾಳ ಶ್ರೀ & ಬಂಗಾರಮ್ಮ ಸ್ಮರಣೆ ಕಾರ್ಯಕ್ರಮ
    In (ರಾಜ್ಯ ) ಜಿಲ್ಲೆ
  • ಯುವಕರನ್ನು ಕೆಣಕಿದವರಾರೂ ಉದ್ಧಾರವಾಗಿಲ್ಲ :ಎಂಎಲ್ಸಿ ಸುನೀಲಗೌಡ
    In (ರಾಜ್ಯ ) ಜಿಲ್ಲೆ
  • ಯುವಕರ ನ್ಯಾಯಯುತ ಹೋರಾಟ ಗೌರವಿಸಿ :ಬಬಲೇಶ್ವರ
    In (ರಾಜ್ಯ ) ಜಿಲ್ಲೆ
  • ಮಕ್ಕಳಲ್ಲಿ ಒಳ್ಳೆಯ ಅಭ್ಯಾಸಗಳ ರೂಢಿ
    In ವಿಶೇಷ ಲೇಖನ
  • “ನಮ್ಮ ಕಥಾ ಅರಮನೆ” ಮುನ್ನಡೆಸುವ ರೂವಾರಿ ಡಾ.ರಾಜಶೇಖರ ನಾಗೂರ
    In ವಿಶೇಷ ಲೇಖನ
  • ‘ನಮ್ಮ ಕಥಾ ಅರಮನೆ’ ಕನ್ನಡದ ಅಕ್ಷರೋತ್ಸವಕ್ಕೆ ೮ನೇ ವಾರ್ಷಿಕೋತ್ಸವ ಸಂಭ್ರಮ
    In ವಿಶೇಷ ಲೇಖನ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.