Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 05, 2026

ಅಗ್ನಿ ಅವಘಡದಿಂದ ಎರಡು ಅಂಗಡಿಗಳು ಭಸ್ಮ

ಇಂಡಿ ಸಬ್ ರಿಜಿಸ್ಟರ್ ಕಚೇರಿಯಲ್ಲಿ ಹೆಚ್ಚಿದ ಭ್ರಷ್ಟಾಚಾರ :ಆರೋಪ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮಾಸಿಕ ವ್ಯಾಸಂಗ ವೇತನ-ಫೆಲೋಶಿಪ್‌ಗಾಗಿಅರ್ಜಿ ಕರೆ
(ರಾಜ್ಯ ) ಜಿಲ್ಲೆ

ಮಾಸಿಕ ವ್ಯಾಸಂಗ ವೇತನ-ಫೆಲೋಶಿಪ್‌ಗಾಗಿಅರ್ಜಿ ಕರೆ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಪ್ರಸಕ್ತ ೨೦೨೩-೨೪ನೇ ಸಾಲಿನಲ್ಲಿ ಪ್ರಥಮ ವರ್ಷದ ಪೂರ್ಣಾವಧಿ ಪಿಎಚ್‌ಡಿ ಅಧ್ಯಯನ ಪ್ರಾರಂಭಿಸಿರುವ ಹಿಂದುಳಿದ ವರ್ಗಗಳ ಅರ್ಹ ಅಭ್ಯರ್ಥಿಗಳಿಂದ ಮಾಸಿಕ ವ್ಯಾಸಂಗ ವೇತನ-ಫೆಲೋಶಿಪ್‌ಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಪೂರ್ಣಾವಧಿ ಪಿಎಚ್‌ಡಿ ಅಧ್ಯಯನದಲ್ಲಿ ತೊಡಗಿರುವ ಹಿಂದುಳಿದ ವರ್ಗಗಳ ಅರ್ಹ ಅಭ್ಯರ್ಥಿಗಳಿಗೆ ಮಾಸಿಕ ೧೦ ಸಾವಿರ ರೂ. ಗರಿಷ್ಠ ೩ ವರ್ಷಗಳ ಅವಧಿಗೆ ವ್ಯಾಸಂಗ ವೇತನ-ಫೆಲೋಶಿಪ್‌ನ್ನು ಪ್ರವರ್ಗವಾರು ಮೀಸಲಾತಿ, ಮೆರಿಟ್ ಹಾಗೂ ಅನುದಾನ ಲಭ್ಯತೆಗೆ ಅನುಗುಣವಾಗಿ ಹಾಗೂ ನಿಯಮಾನುಸಾರ ಅರ್ಹ ಅಭ್ಯರ್ಥಿಗಳಿಗೆ ನೀಡಲಾಗುವುದು.
ಈ ಯೋಜನೆಯಡಿ ಸೌಲಭ್ಯ ಪಡೆಯಲಿಚ್ಛಿಸುವ ಅರ್ಹ ಅಭ್ಯರ್ಥಿಗಳು ಆಫ್‌ಲೈನ್ (೨ ಭಾವಚಿತ್ರ ಒಳಗೊಂಡ)ಅರ್ಜಿಯೊಂದಿಗೆ ಎಸ್.ಎಸ್.ಎಲ್.ಸಿ. ಅಂಕಪಟ್ಟಿ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ವಾಸಸ್ಥಳ ಪ್ರಮಾಣ ಪತ್ರ, ಸ್ನಾತಕೋತ್ತರ ಪದವಿಯ ಅಂಕಪಟ್ಟಿಗಳು, ಸ್ನಾತಕೋತ್ತರ ಪದವಿ ಪ್ರಮಾಣ ಪತ್ರ, ಪಿಎಚ್‌ಡಿ ಅಧ್ಯಯನಕ್ಕಾಗಿ ನೊಂದಣಿ ಮಾಡಿರುವ ಬಗ್ಗೆ ವಿಶ್ವವಿದ್ಯಾಲಯ-ಅಧಿಕೃತ ಸಂಸ್ಥೆಯಿಂದ ಪ್ರಮಾಣ ಪತ್ರ, ಇತರೆ ಯಾವುದೇ ಮೂಲಗಳಿಂದ ವ್ಯಾಸಂಗ ವೇತನಕ್ಕೆ ಆಯ್ಕೆಯಾಗದಿರುವ ಬಗ್ಗೆ ಶಿಕ್ಷಣ ಸಂಸ್ಥೆ, ಕಾಲೇಜ್ ಅಥವಾ ವಿಶ್ವವಿದ್ಯಾಲಯ ಅಧಿಕೃತ ಸಂಸ್ಥೆಯಿಂದ ನಿಗದಿತ ನಮೂನೆಯಲ್ಲಿ (ನಿಗದಿತ ನಮೂನೆ ಇಲಾಖೆ ವೆಬ್‌ಸೈಟ್‌ದಿಂದ ಡೌನ್‌ಲೋಡ್ ಮಾಡಿಕೊಳ್ಳಬೇಕು) ದೃಢೀಕರಣ ಪತ್ರ, ಬ್ಯಾಂಕ್ ಖಾತೆ ವಿವರ, ಆಧಾರ ಕಾರ್ಡ್ ಪ್ರತಿ, ಪ್ರಥಮ ವರ್ಷದ ಪೂರ್ಣಾವಧಿ ಪಿಹೆಚ್‌ಡಿ ಅಧ್ಯಯನಕ್ಕೆ ದಾಖಲಾಗಿರುವ ಶುಲ್ಕದ ರಸೀದಿ, ವಿಶೇಷ ಚೇತನ ಅಭ್ಯರ್ಥಿಯಾಗಿದ್ದಲ್ಲಿ ಸಕ್ಷಮ ಪ್ರಾಧಿಕಾರದಿಂದ ಪಡೆದ ಪ್ರಮಾಣ ಪತ್ರ, ಪಾಸ್‌ಪೋರ್ಟ ಅಳತೆಯ ೨ ಭಾವಚಿತ್ರ, ಮುಚ್ಚಳಿಕೆ ಪ್ರಮಾಣ ಪತ್ರದೊಂದಿಗೆ ದಿನಾಂಕ : ೧೦-೦೧-೨೦೨೪ರೊಳಗೆ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿಗಳ ಕಚೇರಿ ವಿಜಯಪುರ ವಿಳಾಸಕ್ಕೆ ಸಲ್ಲಿಸಬೇಕು. ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ೮೦೫೦೭೭೦೦೦೪ ಸಂಖ್ಯೆಗೆ ಸಂಪರ್ಕಿಸಬಹುದಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 05, 2026

ಅಗ್ನಿ ಅವಘಡದಿಂದ ಎರಡು ಅಂಗಡಿಗಳು ಭಸ್ಮ

ಇಂಡಿ ಸಬ್ ರಿಜಿಸ್ಟರ್ ಕಚೇರಿಯಲ್ಲಿ ಹೆಚ್ಚಿದ ಭ್ರಷ್ಟಾಚಾರ :ಆರೋಪ

ಮೂರು ರಾಜ್ಯಗಳಲ್ಲಿ ಬಿಜೆಪಿ ಭರ್ಜರಿ ಗೆಲುವು :ಸಂಭ್ರಮಾಚರಣೆ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 05, 2026
    In ದಿನಪತ್ರಿಕೆ
  • ಅಗ್ನಿ ಅವಘಡದಿಂದ ಎರಡು ಅಂಗಡಿಗಳು ಭಸ್ಮ
    In (ರಾಜ್ಯ ) ಜಿಲ್ಲೆ
  • ಇಂಡಿ ಸಬ್ ರಿಜಿಸ್ಟರ್ ಕಚೇರಿಯಲ್ಲಿ ಹೆಚ್ಚಿದ ಭ್ರಷ್ಟಾಚಾರ :ಆರೋಪ
    In (ರಾಜ್ಯ ) ಜಿಲ್ಲೆ
  • ಮೂರು ರಾಜ್ಯಗಳಲ್ಲಿ ಬಿಜೆಪಿ ಭರ್ಜರಿ ಗೆಲುವು :ಸಂಭ್ರಮಾಚರಣೆ
    In (ರಾಜ್ಯ ) ಜಿಲ್ಲೆ
  • ಉಪಚುನಾವಣೆ : ಎರಡೂ ಕ್ಷೇತ್ರಗಳಲ್ಲಿ ಗೆದ್ದು ಬೀಗಿದ ಕಾಂಗ್ರೆಸ್
    In (ರಾಜ್ಯ ) ಜಿಲ್ಲೆ
  • ಬಬಲೇಶ್ವರ ಕ್ಷೇತ್ರದ ಸರಕಾರಿ ಶಾಲೆಗಳಿಗೆ ಕ್ರೀಡಾ ಸಲಕರಣೆ ಸೌಲಭ್ಯ
    In (ರಾಜ್ಯ ) ಜಿಲ್ಲೆ
  • ಕೊಲ್ಹಾರ: ರೈತ ಜಾಗೃತಿ ಸಮಾವೇಶಕ್ಕೆ ಸಾವಿರಾರು ರೈತರು ಭಾಗಿ
    In (ರಾಜ್ಯ ) ಜಿಲ್ಲೆ
  • ಕಬ್ಬಿನಲ್ಲಿ ಎಕರೆಗೆ 100 ಟನ್ ಇಳುವರಿ ಕುರಿತು ತಾಂತ್ರಿಕ ಕಾರ್ಯಗಾರ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 03, 2026
    In ದಿನಪತ್ರಿಕೆ
  • ರೈತರಿಗೆ ಗುಣಮಟ್ಟದ ವಿದ್ಯುತ್ ವ್ಯವಸ್ಥೆ ನೀಡುವ ಮಹದಾಸೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.