Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 05, 2026

ಅಗ್ನಿ ಅವಘಡದಿಂದ ಎರಡು ಅಂಗಡಿಗಳು ಭಸ್ಮ

ಇಂಡಿ ಸಬ್ ರಿಜಿಸ್ಟರ್ ಕಚೇರಿಯಲ್ಲಿ ಹೆಚ್ಚಿದ ಭ್ರಷ್ಟಾಚಾರ :ಆರೋಪ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಡಿ.೨೯ ರಂದು ವಿಶ್ವಮಾನವ, ಜ೧ರಂದು ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣ ದಿನಾಚರಣೆ
(ರಾಜ್ಯ ) ಜಿಲ್ಲೆ

ಡಿ.೨೯ ರಂದು ವಿಶ್ವಮಾನವ, ಜ೧ರಂದು ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣ ದಿನಾಚರಣೆ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ: ಜಿಲ್ಲಾಡಳಿತದ ವತಿಯಿಂದ ಕುವೆಂಪು ಜನ್ಮದಿನದ ಅಂಗವಾಗಿ ಡಿ.೨೯ ರಂದು ವಿಶ್ವಮಾನವ ದಿನಾಚರಣೆ ಹಾಗೂ ಜನವರಿ ೧ ರಂದು ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣ ದಿನಾಚರಣೆ ಕಾರ್ಯಕ್ರಮ ಅರ್ಥಪೂರ್ಣವಾಗಿ ಹಮ್ಮಿಕೊಳ್ಳಲು ನಿರ್ಧರಿಸಲಾಯಿತು.
ಗುರುವಾರ ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಒಂದನೇ ಮಹಡಿಯ ಸಭಾಂಗಣದಲ್ಲಿ ಚುನಾವಣಾ ತಹಶೀಲ್ದಾರ್ ಪ್ರೇಮಸಿಂಗ್ ಪವಾರ ಅವರ ಅದ್ಯಕ್ಷತೆಯಲ್ಲಿ ಜರುಗಿದ ಪೂರ್ವಭಾವಿ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಯಿತು.
ಡಿ.೨೯ರಂದು ಕುವೆಂಪು ಜನ್ಮ ದಿನದ ಅಂಗವಾಗಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ವಿಶ್ವಮಾನವ ದಿನಾಚರಣೆ ಹಮ್ಮಿಕೊಳ್ಳಲು ನಿರ್ಧರಿಸಲಾಯಿತು. ಅದರಂತೆ ಜನವರಿ ೧ ರಂದು ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣ ದಿನಾಚರಣೆ ನಿಮಿತ್ಯ ಅಂದು ಬೆಳಿಗ್ಗೆ ೯ ಗಂಟೆಗೆ ನಗರದ ಶ್ರೀ ಸಿದ್ದೇಶ್ವರ ದೇವಸ್ಥಾನದಿಂದ ಭಾವಚಿತ್ರ ಮೆರವಣಿಗೆ ಚಾಲನೆ, ನಂತರ ನಗರದ ಕಂದಗಲ್ ಶ್ರೀ ಹನಮಂತರಾಯ ರಂಗಮಂದಿರದಲ್ಲಿ ಬೆಳಿಗ್ಗೆ ೧೦:೩೦ ಗಂಟೆಗೆ ಜಯಂತಿ ವೇದಿಕೆ ಕಾರ್ಯಕ್ರಮ ಹಮ್ಮಿಕೊಳ್ಳಲು ನಿರ್ಧರಿಸಲಾಯಿತು.
ಕಾರ್ಯಕ್ರಮ ಅಚ್ಚು ಕಟ್ಟಾಗಿ ಆಯೋಜಿಸಲು ಸಮಾಜದ ಮುಖಂಡರು ಸಾರ್ವಜನಿಕರು, ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ನೋಡಿಕೊಂಡು ಎರಡೂ ಕಾರ್ಯಕ್ರಮಗಳನ್ನು ಅರ್ಥಪೂರ್ಣವಾಗಿ ಆಯೋಜನೆಗೆ ನಿರ್ಧರಿಸಲಾಯಿತು.
ಸಭೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಬಿ.ನಾಗರಾಜ, ಶ್ರೀಕಾಂತ ಕುಂದನಗಾನ, ಪ್ರದೀಪ ಗಿರಗಾಂವಕರ, ಮಹೇಂದ್ರ ಸ್ವಾಮೀಜಿ ಮೂರುಝಾವರಮಠ, ಪ್ರಕಾಶ ಪತ್ತಾರ, ಪ್ರಕಾಶ ಬಡಿಗೇರ, ಕೆ. ಸುನಂದ, ಎಮ್. ಕೆ. ಪತ್ತಾರ, ದೇವೇಂದ್ರ ಮಿರೇಕರ, ವಿದ್ಯಾವತಿ ಅಂಕಲಗಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 05, 2026

ಅಗ್ನಿ ಅವಘಡದಿಂದ ಎರಡು ಅಂಗಡಿಗಳು ಭಸ್ಮ

ಇಂಡಿ ಸಬ್ ರಿಜಿಸ್ಟರ್ ಕಚೇರಿಯಲ್ಲಿ ಹೆಚ್ಚಿದ ಭ್ರಷ್ಟಾಚಾರ :ಆರೋಪ

ಮೂರು ರಾಜ್ಯಗಳಲ್ಲಿ ಬಿಜೆಪಿ ಭರ್ಜರಿ ಗೆಲುವು :ಸಂಭ್ರಮಾಚರಣೆ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 05, 2026
    In ದಿನಪತ್ರಿಕೆ
  • ಅಗ್ನಿ ಅವಘಡದಿಂದ ಎರಡು ಅಂಗಡಿಗಳು ಭಸ್ಮ
    In (ರಾಜ್ಯ ) ಜಿಲ್ಲೆ
  • ಇಂಡಿ ಸಬ್ ರಿಜಿಸ್ಟರ್ ಕಚೇರಿಯಲ್ಲಿ ಹೆಚ್ಚಿದ ಭ್ರಷ್ಟಾಚಾರ :ಆರೋಪ
    In (ರಾಜ್ಯ ) ಜಿಲ್ಲೆ
  • ಮೂರು ರಾಜ್ಯಗಳಲ್ಲಿ ಬಿಜೆಪಿ ಭರ್ಜರಿ ಗೆಲುವು :ಸಂಭ್ರಮಾಚರಣೆ
    In (ರಾಜ್ಯ ) ಜಿಲ್ಲೆ
  • ಉಪಚುನಾವಣೆ : ಎರಡೂ ಕ್ಷೇತ್ರಗಳಲ್ಲಿ ಗೆದ್ದು ಬೀಗಿದ ಕಾಂಗ್ರೆಸ್
    In (ರಾಜ್ಯ ) ಜಿಲ್ಲೆ
  • ಬಬಲೇಶ್ವರ ಕ್ಷೇತ್ರದ ಸರಕಾರಿ ಶಾಲೆಗಳಿಗೆ ಕ್ರೀಡಾ ಸಲಕರಣೆ ಸೌಲಭ್ಯ
    In (ರಾಜ್ಯ ) ಜಿಲ್ಲೆ
  • ಕೊಲ್ಹಾರ: ರೈತ ಜಾಗೃತಿ ಸಮಾವೇಶಕ್ಕೆ ಸಾವಿರಾರು ರೈತರು ಭಾಗಿ
    In (ರಾಜ್ಯ ) ಜಿಲ್ಲೆ
  • ಕಬ್ಬಿನಲ್ಲಿ ಎಕರೆಗೆ 100 ಟನ್ ಇಳುವರಿ ಕುರಿತು ತಾಂತ್ರಿಕ ಕಾರ್ಯಗಾರ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 03, 2026
    In ದಿನಪತ್ರಿಕೆ
  • ರೈತರಿಗೆ ಗುಣಮಟ್ಟದ ವಿದ್ಯುತ್ ವ್ಯವಸ್ಥೆ ನೀಡುವ ಮಹದಾಸೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.