Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 05, 2026

ಅಗ್ನಿ ಅವಘಡದಿಂದ ಎರಡು ಅಂಗಡಿಗಳು ಭಸ್ಮ

ಇಂಡಿ ಸಬ್ ರಿಜಿಸ್ಟರ್ ಕಚೇರಿಯಲ್ಲಿ ಹೆಚ್ಚಿದ ಭ್ರಷ್ಟಾಚಾರ :ಆರೋಪ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಡಿ.೨೭ರಂದು ಗ್ರಾಪಂಗಳಲ್ಲಿ ಪಿಂಚಣಿ ಅದಾಲತ್
(ರಾಜ್ಯ ) ಜಿಲ್ಲೆ

ಡಿ.೨೭ರಂದು ಗ್ರಾಪಂಗಳಲ್ಲಿ ಪಿಂಚಣಿ ಅದಾಲತ್

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ: ಸಾಮಾಜಿಕ ಭಧ್ರತಾ ಯೋಜನೆಯಡಿಯ ಜಿಲ್ಲೆಯ ಪಿಂಚಣಿದಾರರು ತಮ್ಮ ಕುಂದುಕೊರತೆಗಳನ್ನು ನೊಂದಾಯಿಸಲು, ಪಿಂಚಣಿ ಕುರಿತು ಮಾಹಿತಿ ಪಡೆಯಲು ಡಿ.೨೭ ರಂದು ಜಿಲ್ಲೆಯ ೧೩ ಗ್ರಾಮ ಪಂಚಾಯತ್‌ಗಳಲ್ಲಿ ಗ್ರಾಮ ಪಂಚಾಯತಿ ಮಟ್ಟದ ಪಿಂಚಣಿ ಅದಾಲಯತ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಅಂದು ಬೆಳಿಗ್ಗೆ ೧೧ ಗಂಟೆಗೆ ವಿಜಯಪುರ ತಾಲೂಕಿನ ಹೊನ್ನುಟಗಿ ಗ್ರಾಮ ಪಮಚಾಯತ್ ಕಾರ್ಯಾಲಯದ ಸಭಾ ಭವನದಲ್ಲಿ ಗ್ರೇಡ್-೨ ತಹಶೀಲ್ದಾರ ಅವರು, ಬಬಲೇಶ್ವರ ತಾಲೂಕಿನ ಕಾರಜೊಳ ಗ್ರಾಮ ಪಂಚಾಯತ್‌ನಲ್ಲಿ ಗ್ರೇಡ್-೨ ತಹಶೀಲ್ದಾರ ಅವರು, ತಿಕೋಟಾ ತಾಲೂಕಿನ ಘೋಣಸಗಿ ಗ್ರಾಮ ಪಂಚಾಯತ್‌ನಲ್ಲಿ ಗ್ರೇಡ್-೨ ತಹಶೀಲ್ದಾರ ಹಾಗೂ ಬಸವನಬಾಗೇವಾಡಿ ತಾಲೂಕಿನ ಕಣಕಾಲ ಗ್ರಾಮ ಪಂಚಾಯತಿಯಲ್ಲಿ ಗ್ರೇಡ್-೧ ತಹಶೀಲ್ದಾರ ಅವರು ಪಿಂಚಣಿ ಅದಾಲತ್ ನಡೆಸಲಿದ್ದಾರೆ.
ನಿಡಗುಂದಿ ತಾಲೂಕಿನ ಚಿಮ್ಮಲಗಿ ಗ್ರಾಮ ಪಂಚಾಯತ್‌ನಲ್ಲಿ ಗ್ರೇಡ್-೨ ತಹಶೀಲ್ದಾರ ಅವರು, ಕೊಲ್ಹಾರ ತಾಲೂಕಿನ ಹಣಮಾಪುರ ಗ್ರಾಮ ಪಂಚಾಯತ್‌ನಲ್ಲಿ ಗ್ರೇಡ್-೧ ತಹಶೀಲ್ದಾರ ಅವರು, ಮುದ್ದೇಬಿಹಾಳ ತಾಲೂಕಿನ ಅಡವಿ ಸೋಮನಾಳ ಗ್ರಾಮ ಪಂಚಾಯತ್‌ನಲ್ಲಿ ಗ್ರೇಡ್-೨ ತಹಶೀಲ್ದಾರ ಅವರು, ತಾಳಿಕೋಟೆ ತಾಲೂಕಿನ ಮಿಣಜಗಿ ಗ್ರಾಮ ಪಂಚಾಯತ್ ಕಾರ್ಯಾಲಯದಲ್ಲಿ ಗ್ರೇಡ್-೨ತಹಶೀಲ್ದಾರ ಅವರು, ಇಂಡಿ ತಾಲೂಕಿನ ಬೆನಕನಹಳ್ಳಿ ಗ್ರಾಮ ಪಂಚಾಯತಿಯಲ್ಲಿ ಗ್ರೇಡ್-೨ ತಹಶೀಲ್ದಾರ ಅವರು, ಇಂಡಿ ತಾಲೂಕಿನ ಬೆನಕನಹಳ್ಳಿ ಗ್ರಾಮ ಪಂಚಾಯತಿಯಲ್ಲಿ ಗ್ರೇಡ್-೨ ತಹಶೀಲ್ದಾರ ಅವರು, ಚಡಚಣ ತಾಲೂಕಿನ ದೇವರನಿಂಬರಗಿ ಗ್ರಾಮ ಪಂಚಾಯತಿಯಲ್ಲಿ ಗ್ರೇಡ್-೨ ತಹಶೀಲ್ದಾರ ಅವರು, ಸಿಂದಗಿ ತಾಲೂಕಿನ ಹಿಕ್ಕನಗುತ್ತಿ ಗ್ರಾಮ ಪಂಚಾಯತಿಯಲ್ಲಿ ಗ್ರೇಡ್-೧ ತಹಶೀಲ್ದಾರ ಅವರು, ದೇವರಹಿಪ್ಪರಗಿ ತಾಲೂಕಿನ ಹುಣಶ್ಯಾಳ ಗ್ರಾಮ ಪಂಚಾಯತಿಯಲ್ಲಿ ಹಾಗೂ ಆಲಮೇಲ ತಾಲೂಕಿನ ಮಲಘಾಣ ಗ್ರಾಮ ಪಂಚಾಯತಿಯಲ್ಲಿ ಗ್ರೇಡ್-೨ ತಹಶೀಲ್ದಾರ ಅವರು ಪಿಂಚಣಿ ಅದಾಲತ್ ನಡೆಸಲಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 05, 2026

ಅಗ್ನಿ ಅವಘಡದಿಂದ ಎರಡು ಅಂಗಡಿಗಳು ಭಸ್ಮ

ಇಂಡಿ ಸಬ್ ರಿಜಿಸ್ಟರ್ ಕಚೇರಿಯಲ್ಲಿ ಹೆಚ್ಚಿದ ಭ್ರಷ್ಟಾಚಾರ :ಆರೋಪ

ಮೂರು ರಾಜ್ಯಗಳಲ್ಲಿ ಬಿಜೆಪಿ ಭರ್ಜರಿ ಗೆಲುವು :ಸಂಭ್ರಮಾಚರಣೆ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 05, 2026
    In ದಿನಪತ್ರಿಕೆ
  • ಅಗ್ನಿ ಅವಘಡದಿಂದ ಎರಡು ಅಂಗಡಿಗಳು ಭಸ್ಮ
    In (ರಾಜ್ಯ ) ಜಿಲ್ಲೆ
  • ಇಂಡಿ ಸಬ್ ರಿಜಿಸ್ಟರ್ ಕಚೇರಿಯಲ್ಲಿ ಹೆಚ್ಚಿದ ಭ್ರಷ್ಟಾಚಾರ :ಆರೋಪ
    In (ರಾಜ್ಯ ) ಜಿಲ್ಲೆ
  • ಮೂರು ರಾಜ್ಯಗಳಲ್ಲಿ ಬಿಜೆಪಿ ಭರ್ಜರಿ ಗೆಲುವು :ಸಂಭ್ರಮಾಚರಣೆ
    In (ರಾಜ್ಯ ) ಜಿಲ್ಲೆ
  • ಉಪಚುನಾವಣೆ : ಎರಡೂ ಕ್ಷೇತ್ರಗಳಲ್ಲಿ ಗೆದ್ದು ಬೀಗಿದ ಕಾಂಗ್ರೆಸ್
    In (ರಾಜ್ಯ ) ಜಿಲ್ಲೆ
  • ಬಬಲೇಶ್ವರ ಕ್ಷೇತ್ರದ ಸರಕಾರಿ ಶಾಲೆಗಳಿಗೆ ಕ್ರೀಡಾ ಸಲಕರಣೆ ಸೌಲಭ್ಯ
    In (ರಾಜ್ಯ ) ಜಿಲ್ಲೆ
  • ಕೊಲ್ಹಾರ: ರೈತ ಜಾಗೃತಿ ಸಮಾವೇಶಕ್ಕೆ ಸಾವಿರಾರು ರೈತರು ಭಾಗಿ
    In (ರಾಜ್ಯ ) ಜಿಲ್ಲೆ
  • ಕಬ್ಬಿನಲ್ಲಿ ಎಕರೆಗೆ 100 ಟನ್ ಇಳುವರಿ ಕುರಿತು ತಾಂತ್ರಿಕ ಕಾರ್ಯಗಾರ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 03, 2026
    In ದಿನಪತ್ರಿಕೆ
  • ರೈತರಿಗೆ ಗುಣಮಟ್ಟದ ವಿದ್ಯುತ್ ವ್ಯವಸ್ಥೆ ನೀಡುವ ಮಹದಾಸೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.