ಮುದ್ದೇಬಿಹಾಳ: ಡಿ.೨೨ ರಂದು ಸಂಜೆ ೫ಗಂಟೆಗೆ ಪಟ್ಟಣದ ಬಸವ ನಗರ ವ್ಯಾಪ್ತಿಯ ಬಸವ ಗಾರ್ಡನ್ ನಲ್ಲಿ ಭಗವದ್ಗೀತಾ ಜಯಂತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಶ್ರೀ ಸರ್ವಜ್ಞೇಂದ್ರ ಸರಸ್ವತೀ ಪ್ರತಿಷ್ಠಾನ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನ ಶಿರಸಿ ಹಾಗೂ ಶ್ರೀ ಭಗವದ್ಗೀತಾ ಅಭಿಯಾನ ತಾಲೂಕಾ ಸಮಿತಿಯ ಸಹಯೋಗದಲ್ಲಿ ಈ ಕಾರ್ಯಕ್ರಮ ನಡೆಯುತ್ತಿದ್ದು ಹೆಚ್ಚಿನ ಸಂಖ್ಯೆಯಲ್ಲಿ ಭಾಗಿಯಾಗಿ ಕಾರ್ಯಕ್ರಮಕ್ಕೆ ಶೋಭೆ ತರಬೇಕು ಎಂದು ಅಭಿಯಾನದ ಸಂಚಾಲಕರಾದ ರಾಮಚಂದ್ರ ಹೆಗಡೆ ಮನವಿ ಮಾಡಿಕೊಂಡಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment
