Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 05, 2026

ಅಗ್ನಿ ಅವಘಡದಿಂದ ಎರಡು ಅಂಗಡಿಗಳು ಭಸ್ಮ

ಇಂಡಿ ಸಬ್ ರಿಜಿಸ್ಟರ್ ಕಚೇರಿಯಲ್ಲಿ ಹೆಚ್ಚಿದ ಭ್ರಷ್ಟಾಚಾರ :ಆರೋಪ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ವಕೀಲರು ಪಕ್ಷಗಾರರಿಗೆ ನ್ಯಾಯ ಒದಗಿಸಿ :ನ್ಯಾ.ಗರಗ
(ರಾಜ್ಯ ) ಜಿಲ್ಲೆ

ವಕೀಲರು ಪಕ್ಷಗಾರರಿಗೆ ನ್ಯಾಯ ಒದಗಿಸಿ :ನ್ಯಾ.ಗರಗ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಮುದ್ದೇಬಿಹಾಳ: ವಕೀಲ ವೃತ್ತಿಗೆ ಸಮಾಜದಲ್ಲಿ ಹೆಚ್ಚಿನ ಗೌರವ ಇದೆ. ವಕೀಲರು ನಿರಂತರ ಅಧ್ಯಯನ ಮಾಡುವ ಮೂಲಕ ತಮ್ಮ ಪಕ್ಷಗಾರರಿಗೆ ನ್ಯಾಯ ಒದಗಿಸುತ್ತಾ ಸಂವಿಧಾನದ ಆಶಯ ಹಾಗೂ ಹಕ್ಕುಗಳಿಗೆ ಧಕ್ಕೆ ತರದಂತೆ ಇರಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶೆ ಲಕ್ಷ್ಮೀ ನಿಂಗಪ್ಪ ಗರಗ ಹೇಳಿದರು.
ಪಟ್ಟಣದ ನ್ಯಾಯಾಲಯದಲ್ಲಿ ಹಮ್ಮಿಕೊಳ್ಳಲಾಗಿದ್ದ ವಕೀಲರ ದಿನಾಚರಣೆಯಲ್ಲಿ ಅವರು ಮಾತನಾಡಿದರು.
ಹಿರಿಯ ವಕೀಲರು ಕಿರಿಯ ವಕೀಲರಿಗೆ ಸೂಕ್ತ ಮಾರ್ಗದರ್ಶನ ನೀಡಬೇಕು. ಕಿರಿಯ ವಕೀಲರು ನಿರಂತರ ಕಲಾಪಗಳಲ್ಲಿ ಭಾಗಿಯಾಗಬೇಕು. ಯಾವ ಕಾರಣಕ್ಕಾಗಿ ಸಮಯ ತೆದುಕೊಳ್ಳುತ್ತಿದ್ದೇವೆ ಎಂಬುದನ್ನ ಮೊದಲು ತಿಳಿದಿರಬೇಕು. ಕಲಾಪಗಳಲ್ಲಿ ಭಾಗಿಯಾಗುವ ಮುನ್ನ ಪ್ರಕರಣವನ್ನು ತಿಳಿದುಕೊಳ್ಳಬೇಕು. ಪ್ರಕರಣದ ಹಂತಗಳ ಬಗ್ಗೆ ಅಭ್ಯಾಸ ಮಾಡಬೇಕು. ಪ್ರಕರಣಗಳಲ್ಲಿ ಸಲ್ಲಿಸ ಬಹುದಾದ ಅರ್ಜಿಗಳನ್ನು ಸ್ವತಃ ನೀವೆ ಟೈಪ್ ಮಾಡಿದಲ್ಲಿ ಬೇಗನೆ ವೃತ್ತಿಯಲ್ಲಿ ನಿಪುಣತೆ ಪಡೆಯಬಹುದು ಎಂದು ಕಿವಿ ಮಾತು ಹೇಳಿದರು.
ಕಿರಿಯ ಶ್ರೇಣಿ ಸಿವಿಲ್ ನ್ಯಾಯಾಧೀಶ ಸಂಪತ್ತಕುಮಾರ ಬಳೂಲಗಿಡದ ಮಾತನಾಡಿ, ಸಮಾಜದಲ್ಲಿ ವಕೀಲರ ಪಾತ್ರ ಬಹಳ ಮಹತ್ವದ್ದು. ವಕೀಲರು ಎಷ್ಟೇ ಅಧ್ಯಯನ ಮಾಡಿದರೂ ಕಡಿಮೆ ಎಂದರು.
ನ್ಯಾಯವಾದಿಗಳ ಸಂಘದ ಅಧ್ಯಕ್ಷ ಎಸ್.ಎಸ್.ಮಾಲಗತ್ತಿ, ಸರ್ಕಾರಿ ವಕೀಲ ಬಸವರಾಜ ಆಹೇರಿ, ನ್ಯಾಯವಾದಿಗಳಾದ ಎಸ್.ಎಸ್.ಹೂಗಾರ, ಎಸ್.ಬಿ.ಬಾಚಿಹಾಳ, ಎಚ್.ವಾಯ್.ಪಾಟೀಲ, ಎಸ್.ಎಂ.ಚಿಲ್ಲಾಳಶೆಟ್ಟರ, ಶ್ರೀದೇವಿ ರಾಜೂರ ಮಾತನಾಡಿ ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು. ಎಜಿಪಿ ಎಚ್.ಎಲ್.ಸರೂರ, ಸಂಘದ ಉಪಾಧ್ಯಕ್ಷ ಎಚ್.ಜಿ.ನಾಗೋಡ ವೇದಿಕೆಯಲ್ಲಿದ್ದರು. ಹಿರಿಯ ವಕೀಲರಾದ ಆರ್.ಬಿ.ಪಾಟೀಲ, ವಿರೇಶ ಬಿರಾದಾರ, ಸಂತೋಷ ನಾಯಕ ಸೇರಿದಂತೆ ಮತ್ತೀತರರು ಭಾಗಿಯಾಗಿದ್ದರು. ಸಂಘದ ಪ್ರಧಾನ ಕಾರ್ಯದರ್ಶಿ ಪಿ.ಬಿ.ಗೌಡರ ಕಾರ್ಯಕ್ರಮವನ್ನು ನಿರ್ವಹಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 05, 2026

ಅಗ್ನಿ ಅವಘಡದಿಂದ ಎರಡು ಅಂಗಡಿಗಳು ಭಸ್ಮ

ಇಂಡಿ ಸಬ್ ರಿಜಿಸ್ಟರ್ ಕಚೇರಿಯಲ್ಲಿ ಹೆಚ್ಚಿದ ಭ್ರಷ್ಟಾಚಾರ :ಆರೋಪ

ಮೂರು ರಾಜ್ಯಗಳಲ್ಲಿ ಬಿಜೆಪಿ ಭರ್ಜರಿ ಗೆಲುವು :ಸಂಭ್ರಮಾಚರಣೆ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 05, 2026
    In ದಿನಪತ್ರಿಕೆ
  • ಅಗ್ನಿ ಅವಘಡದಿಂದ ಎರಡು ಅಂಗಡಿಗಳು ಭಸ್ಮ
    In (ರಾಜ್ಯ ) ಜಿಲ್ಲೆ
  • ಇಂಡಿ ಸಬ್ ರಿಜಿಸ್ಟರ್ ಕಚೇರಿಯಲ್ಲಿ ಹೆಚ್ಚಿದ ಭ್ರಷ್ಟಾಚಾರ :ಆರೋಪ
    In (ರಾಜ್ಯ ) ಜಿಲ್ಲೆ
  • ಮೂರು ರಾಜ್ಯಗಳಲ್ಲಿ ಬಿಜೆಪಿ ಭರ್ಜರಿ ಗೆಲುವು :ಸಂಭ್ರಮಾಚರಣೆ
    In (ರಾಜ್ಯ ) ಜಿಲ್ಲೆ
  • ಉಪಚುನಾವಣೆ : ಎರಡೂ ಕ್ಷೇತ್ರಗಳಲ್ಲಿ ಗೆದ್ದು ಬೀಗಿದ ಕಾಂಗ್ರೆಸ್
    In (ರಾಜ್ಯ ) ಜಿಲ್ಲೆ
  • ಬಬಲೇಶ್ವರ ಕ್ಷೇತ್ರದ ಸರಕಾರಿ ಶಾಲೆಗಳಿಗೆ ಕ್ರೀಡಾ ಸಲಕರಣೆ ಸೌಲಭ್ಯ
    In (ರಾಜ್ಯ ) ಜಿಲ್ಲೆ
  • ಕೊಲ್ಹಾರ: ರೈತ ಜಾಗೃತಿ ಸಮಾವೇಶಕ್ಕೆ ಸಾವಿರಾರು ರೈತರು ಭಾಗಿ
    In (ರಾಜ್ಯ ) ಜಿಲ್ಲೆ
  • ಕಬ್ಬಿನಲ್ಲಿ ಎಕರೆಗೆ 100 ಟನ್ ಇಳುವರಿ ಕುರಿತು ತಾಂತ್ರಿಕ ಕಾರ್ಯಗಾರ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 03, 2026
    In ದಿನಪತ್ರಿಕೆ
  • ರೈತರಿಗೆ ಗುಣಮಟ್ಟದ ವಿದ್ಯುತ್ ವ್ಯವಸ್ಥೆ ನೀಡುವ ಮಹದಾಸೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.