Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಅಗ್ನಿ ಅವಘಡದಿಂದ ಎರಡು ಅಂಗಡಿಗಳು ಭಸ್ಮ

ಇಂಡಿ ಸಬ್ ರಿಜಿಸ್ಟರ್ ಕಚೇರಿಯಲ್ಲಿ ಹೆಚ್ಚಿದ ಭ್ರಷ್ಟಾಚಾರ :ಆರೋಪ

ಮೂರು ರಾಜ್ಯಗಳಲ್ಲಿ ಬಿಜೆಪಿ ಭರ್ಜರಿ ಗೆಲುವು :ಸಂಭ್ರಮಾಚರಣೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಡಿ.24ರಂದು ಮಾದಿಗರ ಆತ್ಮಗೌರವ ಸಮಾವೇಶ
(ರಾಜ್ಯ ) ಜಿಲ್ಲೆ

ಡಿ.24ರಂದು ಮಾದಿಗರ ಆತ್ಮಗೌರವ ಸಮಾವೇಶ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಒಳಮೀಸಲಾತಿ ಜಾರಿಗೆ ಆಗ್ರಹಿಸಿ ವಿಜಯಪುರದಲ್ಲಿ ಸಮಾವೇಶ | ಮುಖಂಡ ಉಮೇಶ ಕಾರಜೋಳ ಮನವಿ

ವಿಜಯಪುರ: ರಾಜ್ಯದೆಲ್ಲೆಡೆ ಮಾದಿಗ ಮುನ್ನಡೆ, ಮಾದಿಗರ ಆತ್ಮಗೌರವ ಸಮಾವೇಶವು ವಿವಿಧ
ಜಿಲ್ಲೆಗಳಲ್ಲಿ ನಡೆಯುತ್ತಿದ್ದು, ಅದರಂತೆ ವಿಜಯಪುರ ಜಿಲ್ಲಾ ಸಮಾವೇಶವನ್ನು ನಗರದ ಇಟಗಿ ಪೆಟ್ರೋಲ ಪಂಪ ಹತ್ತಿರದ
ಸಾಯಿ ಗಾರ್ಡನ್ ನಲ್ಲಿ ಡಿ.24 ಭಾನುವಾರ ಬೆಳಗ್ಗೆ 10:30ಕ್ಕೆ ಜಿಲ್ಲಾ ಸಮಾವೇಶ ಆಯೋಜಿಸಿದೆ ಎಂದು ಮುಖಂಡ ಉಮೇಶ ಕಾರಜೋಳ ಹೇಳಿದರು.
ಶುಕ್ರವಾರ ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾಹಿತಿ ನೀಡಿದರು.
ಈ ಸಮಾವೇಶದಲ್ಲಿ ಜಿಲ್ಲೆಯ ಸಮಸ್ತ
ಮಾದಿಗ, ಸಮಗಾರ, ಮೋಚಿ, ಡೋರ, ಭಂಗಿ, ಇತ್ಯಾದಿ ಮಾದಿಗ ಸಂಬಂಧಿತ ಜಾತಿಗಳ
ಯುವಕರು ಬುದ್ದಿಜೀವಿಗಳು, ನೌಕರರು, ಹೋರಾಟಗಾರರು, ಹಾಗೂ ವಿದ್ಯಾರ್ಥಿ ಸಮೂಹ ಮತ್ತು ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸಮಾವೇಶವನ್ನು ಯಶಸ್ವಿಗೊಳಿಸಬೇಕು ಎಂದರು.
ಈಗಾಗಲೆ ಒಳಮೀಸಲಾತಿ ಶಿಫಾರಸ್ಸು ಮಾಡಿ ಕೇಂದ್ರಕ್ಕೆ
ಕಳುಹಿಸಿರುವದರಿಂದ ಕೇಂದ್ರ ಸರ್ಕಾರವು ಕೂಡಲೇ ಒಳ ಮೀಸಲಾತಿ ಜಾರಿಗೆ ಕ್ರಮ ವಹಿಸಲು
ಆಗ್ರಹಿಸಿ ಈ ಸಮಾವೇಶ ಹಮ್ಮಿಕೊಳ್ಳಲಾಗುತ್ತಿದೆ ಎಂದರು.
ಸಮುದಾಯದ ಸ್ವಾಭಿಮಾನದ ಸಂಕೇತವಾಗಿ ಬಸವಮೂರ್ತಿ ಮಾದರ ಚೆನ್ನಯ್ಯ, ಸ್ವಾಮಿಜಿಗಳು ಚಿತ್ರದುರ್ಗ ಇವರ ಸಾನಿಧ್ಯದಲ್ಲಿ ನಡೆಯುವ ಸಮಾವೇಶಕ್ಕೆ ಕೆಂದ್ರ ಸಚಿವ ಎ.ನಾರಾಯಣ ಸ್ವಾಮಿ, ಮಾಜಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಸಂಸದ ರಮೇಶ ಜಿಗಜಿಣಗಿ ಅಧ್ಯಕ್ಷತೆ ವಹಿಸಲಿದ್ದಾರೆ.
ಅತಿಥಿಗಳಾಗಿ ಶಾಸಕರಾದ ದುರ್ಯೋಧನ ಐಹೊಳೆ, ಬಸವರಾಜ ಮತ್ತಿಮಡು, ಮಾಜಿ ಶಾಸಕ ಬಸವರಾಜ ದಡೆಸುಗುರು, ನಿವೃತ್ತ ಐಎಎಸ್/ಕೆಎಎಸ್ ಅಧಿಕಾರಿಗಳಾದ ಅನೀಲ ಕುಮಾರ, ಲಕ್ಷ್ಮೀ ನಾರಾಯಣ, ಗೋನಾಳ ಭೀಮಪ್ಪ,
ಬಾಬುರಾವ ಮುಡವಿ, ಸಾಗರ ಸರ್, ಭೀಮಾಶಂಕರ ಅಣಚಿ, ಮಲ್ಲಮ್ಮ ಹ. ಪೂಜಾರಿ, ವಿಜಯಕುಮಾರ ಅಡಕಿ, ಭೀಮಣ್ಣ ಬಿಲ್ಲವ, ರವೀಂದ್ರ ಜಲಧಾರೆ, ಈರಣ್ಣ ಮೌರ್ಯ, ಭಾಗವಹಿಸಲಿದ್ದಾರೆ.
ಮಾದಿಗರ ಈ ಆತ್ಮಗೌರವ ಸಮಾವೇಶಕ್ಕೆ ಸಮುದಾಯದ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಮುಖಂಡ ಉಮೇಶ ಕಾರಜೋಳ ಕೋರಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಹಣಮಂತ ಬಿರಾದಾರ, ಶರಣು ಬ್ಯಾಳಿ, ಬಾಲಪ್ಪ ಗೂಗಿಹಾಳ,ವಿಠ್ಠಲ ನಡುವಿನಕೇರಿ ಪರಶುರಾಮ ರೋಣಿಹಾಳ, ಸುರೇಶ ಗಚ್ಚಿನಮನಿ, ಸದಾನಂದ ಗುನ್ನಾಪುರ, ಅಯ್ಯಪ್ಪ ದೊಡಮನಿ, ಸುನೀಲ ಸಂದ್ರಿಮನಿ, ದೆವೆಂದ್ರ ಹಡಲಗಿ ಹಾಗೂ ಸಮಾಜದ ಮುಖಂಡರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಅಗ್ನಿ ಅವಘಡದಿಂದ ಎರಡು ಅಂಗಡಿಗಳು ಭಸ್ಮ

ಇಂಡಿ ಸಬ್ ರಿಜಿಸ್ಟರ್ ಕಚೇರಿಯಲ್ಲಿ ಹೆಚ್ಚಿದ ಭ್ರಷ್ಟಾಚಾರ :ಆರೋಪ

ಮೂರು ರಾಜ್ಯಗಳಲ್ಲಿ ಬಿಜೆಪಿ ಭರ್ಜರಿ ಗೆಲುವು :ಸಂಭ್ರಮಾಚರಣೆ

ಉಪಚುನಾವಣೆ : ಎರಡೂ ಕ್ಷೇತ್ರಗಳಲ್ಲಿ ಗೆದ್ದು ಬೀಗಿದ ಕಾಂಗ್ರೆಸ್

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಅಗ್ನಿ ಅವಘಡದಿಂದ ಎರಡು ಅಂಗಡಿಗಳು ಭಸ್ಮ
    In (ರಾಜ್ಯ ) ಜಿಲ್ಲೆ
  • ಇಂಡಿ ಸಬ್ ರಿಜಿಸ್ಟರ್ ಕಚೇರಿಯಲ್ಲಿ ಹೆಚ್ಚಿದ ಭ್ರಷ್ಟಾಚಾರ :ಆರೋಪ
    In (ರಾಜ್ಯ ) ಜಿಲ್ಲೆ
  • ಮೂರು ರಾಜ್ಯಗಳಲ್ಲಿ ಬಿಜೆಪಿ ಭರ್ಜರಿ ಗೆಲುವು :ಸಂಭ್ರಮಾಚರಣೆ
    In (ರಾಜ್ಯ ) ಜಿಲ್ಲೆ
  • ಉಪಚುನಾವಣೆ : ಎರಡೂ ಕ್ಷೇತ್ರಗಳಲ್ಲಿ ಗೆದ್ದು ಬೀಗಿದ ಕಾಂಗ್ರೆಸ್
    In (ರಾಜ್ಯ ) ಜಿಲ್ಲೆ
  • ಬಬಲೇಶ್ವರ ಕ್ಷೇತ್ರದ ಸರಕಾರಿ ಶಾಲೆಗಳಿಗೆ ಕ್ರೀಡಾ ಸಲಕರಣೆ ಸೌಲಭ್ಯ
    In (ರಾಜ್ಯ ) ಜಿಲ್ಲೆ
  • ಕೊಲ್ಹಾರ: ರೈತ ಜಾಗೃತಿ ಸಮಾವೇಶಕ್ಕೆ ಸಾವಿರಾರು ರೈತರು ಭಾಗಿ
    In (ರಾಜ್ಯ ) ಜಿಲ್ಲೆ
  • ಕಬ್ಬಿನಲ್ಲಿ ಎಕರೆಗೆ 100 ಟನ್ ಇಳುವರಿ ಕುರಿತು ತಾಂತ್ರಿಕ ಕಾರ್ಯಗಾರ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 03, 2026
    In ದಿನಪತ್ರಿಕೆ
  • ರೈತರಿಗೆ ಗುಣಮಟ್ಟದ ವಿದ್ಯುತ್ ವ್ಯವಸ್ಥೆ ನೀಡುವ ಮಹದಾಸೆ
    In (ರಾಜ್ಯ ) ಜಿಲ್ಲೆ
  • ಮಾಹಿತಿ ಹಕ್ಕು ಕಾಯ್ದೆಯನ್ನು ಸಂಪೂರ್ಣ ಅಧ್ಯಯನ ಮಾಡಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.