ಚಡಚಣ: ತಾಲೂಕಿನ ಲೋಣಿ (ಬಿ. ಕೆ.) ಗ್ರಾಮದ ಶ್ರೀ ಸಿದ್ದೇಶ್ವರ ಶಿಕ್ಷಣ ಸಂಸ್ಥೆ ಸುವರ್ಣ ಮಹೋತ್ಸವ ಕಾರ್ಯಕ್ರಮದ ಪೂರ್ವಭಾವಿ ಸಭೆ ಸಿದ್ದೇಶ್ವರ ಪ್ರೌಢಶಾಲೆಯಲ್ಲಿ ಪೂರ್ವಭಾವಿ ಸಭೆ ಡಿ.24 ರಂದು ಭಾನುವಾರ ಬೆಳಗ್ಗೆ 11 ಗಂಟೆಗೆ ಆಯೋಜಿಸಲಾಗಿದೆ ಎಂದು ಅಧ್ಯಕ್ಷ ಬಿ ಎಂ ಕೋರೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಮ್ಮ ಶಿಕ್ಷಣ ಸಂಸ್ಥೆಯ ಅಡಿಯಲ್ಲಿ ನಡೆಯುವ ಪ್ರಾಥಮಿಕ ಹಾಗೂ ಪ್ರೌಢ ಶಾಲೆಯಲ್ಲಿ ಅಧ್ಯಯನ ಮಾಡಿರುವ (1974-2023) ರವರೆಗಿನ ಎಲ್ಲಾ ಹಿರಿಯ ಹಾಗೂ ಹಳೆಯ ವಿದ್ಯಾರ್ಥಿಗಳು ತಮ್ಮ ಸಲಹೆ ಸೂಚನೆಗಳು ಮತ್ತು ಮಾರ್ಗದರ್ಶನ ನೀಡಿ ಕಾರ್ಯಕ್ರಮದ ಯಶಸ್ವಿಗೆ ಶ್ರಮಿಸಬೇಕು ಎಂದು ಅವರು ಮನವಿ ಮಾಡಿಕೊಂಡಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment
