Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಅಗ್ನಿ ಅವಘಡದಿಂದ ಎರಡು ಅಂಗಡಿಗಳು ಭಸ್ಮ

ಇಂಡಿ ಸಬ್ ರಿಜಿಸ್ಟರ್ ಕಚೇರಿಯಲ್ಲಿ ಹೆಚ್ಚಿದ ಭ್ರಷ್ಟಾಚಾರ :ಆರೋಪ

ಮೂರು ರಾಜ್ಯಗಳಲ್ಲಿ ಬಿಜೆಪಿ ಭರ್ಜರಿ ಗೆಲುವು :ಸಂಭ್ರಮಾಚರಣೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಹನುಮಮಾಲಾ ಪಾದುಕೆ ಪಲ್ಲಕ್ಕಿ ಉತ್ಸವ & ಶೋಭಾ ಯಾತ್ರೆ
(ರಾಜ್ಯ ) ಜಿಲ್ಲೆ

ಹನುಮಮಾಲಾ ಪಾದುಕೆ ಪಲ್ಲಕ್ಕಿ ಉತ್ಸವ & ಶೋಭಾ ಯಾತ್ರೆ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಬಸವನಬಾಗೇವಾಡಿ: ಪಟ್ಟಣದಲ್ಲಿ ವಿಶ್ವಹಿಂದೂ ಪರಿಷದ್, ಬಜರಂಗದಳದ ಸಹಯೋಗದಲ್ಲಿ ಶುಕ್ರವಾರ ಹನುಮಮಾಲಾ ಪಾದುಕೆ ಪಲ್ಲಕ್ಕಿ ಉತ್ಸವ ಹಾಗೂ ಮಾತೃಶಕ್ತಿ ದುರ್ಗಾವಾಹಿನಿಯ ವಾರ್ಷಿಕೋತ್ಸವದಂಗವಾಗಿ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಶೋಭಾ ಯಾತ್ರೆ ಜರುಗಿತು.
ಪಟ್ಟಣದ ಹನುಮಾನ ದೇವಸ್ಥಾನದಿಂದ ಆರಂಭಗೊಂಡ ಶೋಭಾ ಯಾತ್ರೆಯು ಅಗಸಿ, ಮಹಾರಾಜರ ಮಠ, ಬಸವಜನ್ಮ ಸ್ಮಾರಕ, ಪತ್ತಾರ ಗಲ್ಲಿ ಮಾರ್ಗವಾಗಿ ಬಸವೇಶ್ವರ ವೃತ್ತಕ್ಕೆ ಆಗಮಿಸಿತು. ಯಾತ್ರೆಯಲ್ಲಿ ಹನುಮಾನ, ರಾಮನ ಮೂರ್ತಿಗಳು, ಪೂಜ್ಯ ಸಿದ್ದೇಶ್ವರರ, ಭಾರತ ಮಾತೆಯ ಭಾವಚಿತ್ರ ಗಮನ ಸೆಳೆದವು. ಯಾತ್ರೆಯುದ್ದಕ್ಕೂ ಡಿಜೆ ಸೌಂಡಿಗೆ ಹನುಮಮಾಲಾಧಾರಿಗಳು ಕುಣಿದು ಕುಪ್ಪಳಿಸಿದರು.
ಶೋಭಾಯಾತ್ರೆಯಲ್ಲಿ ತಮ್ಮಣ್ಣ ಬಡಿಗೇರ, ನಿಂಗಪ್ಪ ಬಡಿಗೇರ, ಸಂತೋಷ ಹಿರೇಕುರಬರ, ಮಡ್ಡು ಈರಕಾರ, ಚನ್ನಬಸು ಮುರಾಳ, ರಾಹುಲ ಜಗತಾಪ, ಬಸವರಾಜ ಅಳ್ಳಗಿ, ಮಂಜು ಮುದೂರ, ಅಪ್ಪು ಚವ್ಹಾಣ, ಅಭಿಷೇಕ ಹೂಗಾರ, ಷಣ್ಮುಖ ಹಿರೇಮಠ, ಭಾಗ್ಯವಂತ ಇಂಗಳೇಶ್ವರ, ವಿಜಯ ಗೊಳಸಂಗಿ, ಸದಾನಂದ ಗೊಳಸಂಗಿ, ಬಸವರಾಜ ಗೊಳಸಂಗಿ, ಶಶಿಕುಮಾರ ನಾಯ್ಕೋಡಿ, ವಿರೇಶ ಹಿರೇಮಠ, ವಿದ್ಯಾಶ್ರೀ ಬಡಿಗೇರ, ಲಕ್ಷ್ಮೀ ವಸ್ತ್ರದ, ರೂಪಾ ಜಾಧವ, ರೂಪಾ ಒಡೆಯರ ಇತರರು ಭಾಗವಹಿಸಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಅಗ್ನಿ ಅವಘಡದಿಂದ ಎರಡು ಅಂಗಡಿಗಳು ಭಸ್ಮ

ಇಂಡಿ ಸಬ್ ರಿಜಿಸ್ಟರ್ ಕಚೇರಿಯಲ್ಲಿ ಹೆಚ್ಚಿದ ಭ್ರಷ್ಟಾಚಾರ :ಆರೋಪ

ಮೂರು ರಾಜ್ಯಗಳಲ್ಲಿ ಬಿಜೆಪಿ ಭರ್ಜರಿ ಗೆಲುವು :ಸಂಭ್ರಮಾಚರಣೆ

ಉಪಚುನಾವಣೆ : ಎರಡೂ ಕ್ಷೇತ್ರಗಳಲ್ಲಿ ಗೆದ್ದು ಬೀಗಿದ ಕಾಂಗ್ರೆಸ್

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಅಗ್ನಿ ಅವಘಡದಿಂದ ಎರಡು ಅಂಗಡಿಗಳು ಭಸ್ಮ
    In (ರಾಜ್ಯ ) ಜಿಲ್ಲೆ
  • ಇಂಡಿ ಸಬ್ ರಿಜಿಸ್ಟರ್ ಕಚೇರಿಯಲ್ಲಿ ಹೆಚ್ಚಿದ ಭ್ರಷ್ಟಾಚಾರ :ಆರೋಪ
    In (ರಾಜ್ಯ ) ಜಿಲ್ಲೆ
  • ಮೂರು ರಾಜ್ಯಗಳಲ್ಲಿ ಬಿಜೆಪಿ ಭರ್ಜರಿ ಗೆಲುವು :ಸಂಭ್ರಮಾಚರಣೆ
    In (ರಾಜ್ಯ ) ಜಿಲ್ಲೆ
  • ಉಪಚುನಾವಣೆ : ಎರಡೂ ಕ್ಷೇತ್ರಗಳಲ್ಲಿ ಗೆದ್ದು ಬೀಗಿದ ಕಾಂಗ್ರೆಸ್
    In (ರಾಜ್ಯ ) ಜಿಲ್ಲೆ
  • ಬಬಲೇಶ್ವರ ಕ್ಷೇತ್ರದ ಸರಕಾರಿ ಶಾಲೆಗಳಿಗೆ ಕ್ರೀಡಾ ಸಲಕರಣೆ ಸೌಲಭ್ಯ
    In (ರಾಜ್ಯ ) ಜಿಲ್ಲೆ
  • ಕೊಲ್ಹಾರ: ರೈತ ಜಾಗೃತಿ ಸಮಾವೇಶಕ್ಕೆ ಸಾವಿರಾರು ರೈತರು ಭಾಗಿ
    In (ರಾಜ್ಯ ) ಜಿಲ್ಲೆ
  • ಕಬ್ಬಿನಲ್ಲಿ ಎಕರೆಗೆ 100 ಟನ್ ಇಳುವರಿ ಕುರಿತು ತಾಂತ್ರಿಕ ಕಾರ್ಯಗಾರ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 03, 2026
    In ದಿನಪತ್ರಿಕೆ
  • ರೈತರಿಗೆ ಗುಣಮಟ್ಟದ ವಿದ್ಯುತ್ ವ್ಯವಸ್ಥೆ ನೀಡುವ ಮಹದಾಸೆ
    In (ರಾಜ್ಯ ) ಜಿಲ್ಲೆ
  • ಮಾಹಿತಿ ಹಕ್ಕು ಕಾಯ್ದೆಯನ್ನು ಸಂಪೂರ್ಣ ಅಧ್ಯಯನ ಮಾಡಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.