Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಅಗ್ನಿ ಅವಘಡದಿಂದ ಎರಡು ಅಂಗಡಿಗಳು ಭಸ್ಮ

ಇಂಡಿ ಸಬ್ ರಿಜಿಸ್ಟರ್ ಕಚೇರಿಯಲ್ಲಿ ಹೆಚ್ಚಿದ ಭ್ರಷ್ಟಾಚಾರ :ಆರೋಪ

ಮೂರು ರಾಜ್ಯಗಳಲ್ಲಿ ಬಿಜೆಪಿ ಭರ್ಜರಿ ಗೆಲುವು :ಸಂಭ್ರಮಾಚರಣೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮಾನವೀಯ ಮೌಲ್ಯಗಳಿಂದ ಸುಂದರ ಸಮಾಜ ಸಾಧ್ಯ
(ರಾಜ್ಯ ) ಜಿಲ್ಲೆ

ಮಾನವೀಯ ಮೌಲ್ಯಗಳಿಂದ ಸುಂದರ ಸಮಾಜ ಸಾಧ್ಯ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಆಸ್ಪತ್ರೆಗಳಲ್ಲಿ ಹಣ್ಣು-ಚಹಾ ವಿತರಿಸಿದ ಅಖಿಲ ಭಾರತ ಮಾನವೀಯತೆ ಸಂದೇಶ ವೇದಿಕೆ

ಸಿಂದಗಿ: ನಗರದ ತಾಲೂಕಾ ಸರಕಾರಿ ಆಸ್ಪತ್ರೆ ಹಾಗೂ ಜಾಲಗೇರಿ ಆಸ್ಪತ್ರೆಗೆ ಅಖಿಲ ಭಾರತ ಮಾನವೀಯತೆ ಸಂದೇಶ ವೇದಿಕೆ ಪದಾಧಿಕಾರಿಗಳು, ಕಾರ್ಯಕರ್ತರು ಭೇಟಿ ನೀಡಿ, ರೋಗಿಗಳ ಆರೋಗ್ಯ ವಿಚಾರಿಸಿ ಚಹಾ ಮತ್ತು ಹಣ್ಣು-ಹಂಪಲು ವಿತರಿಸಿದರು.
ಈ ಸಂದರ್ಭದಲ್ಲಿ ಮೌಲಾನಾ ದಾವೂದ್ ನದ್ವಿ ಮಾತನಾಡಿ, ನಾವೆಲ್ಲ ಸ್ವಾರ್ಥ ಮತ್ತು ಸ್ವಂತ ಲಾಭದ ಭಾವನೆಯನ್ನು ಮರೆತು ಮಾನವರ ಸೇವೆಗೆ ಮುಂದೆ ಬರುವುದು ಅವಶ್ಯವಾಗಿದೆ. ಸಮಾಜ ಸೇವೆಯ ಹಾಗೂ ದತ್ತಿ ಕಾರ್ಯಗಳ ಮೂಲಕ ಮಾನವರ ಸೇವೆ ಮಾಡುವುದರಿಂದ ಸುಂದರ ಸಮಾಜ ನಿರ್ಮಾಣವಾಗುತ್ತದೆ. ದೇಶದಲ್ಲಿ ವಾಸಿಸುವ ಪ್ರತಿಯೊಬ್ಬ ವ್ಯಕ್ತಿಯ ಜೊತೆ ಸಹಾನುಭೂತಿ ತೊರಬೇಕು. ಮಾನವೀಯ ಮೌಲ್ಯಗಳನ್ನು ಉಳಿಸಿದರೆ ಹಾಗೂ ಸೂಕ್ತವಾದ ಪ್ರಾಯೋಗಿಕ ಕ್ರಮಗಳನ್ನು ಕೈಗೊಂಡರೆ ಮಾತ್ರ ಸಮೃದ್ಧ ದೇಶ ಮತ್ತು ಸಮಾಜವನ್ನು ನಿರ್ಮಿಸಲು ಸಾಧ್ಯ. ನೈತಿಕ ಅಧಃಪತನವನ್ನು ತಡೆಯದೆ ಹೊದರೆ, ದೇಶ ಮತ್ತು ದೇಶದಲ್ಲಿ ವಾಸಿಸುವ ಜನರ ಪರಿಣಾಮ ಕೆಟ್ಟು ಹೋಗುವುದು. ದೇಶದ ಅಖಂಡತೆ ಮತ್ತು ಜನರ ಕಲ್ಯಾಣಕ್ಕಾಗಿ ನಾವು ಮುಂದೆ ಬರಬೇಕಾಗಿದೆ. ಪ್ರಸ್ತುತ ಸಮಯದಲ್ಲಿ ಮಾನವೀಯತೆಯ ನಿಸ್ವಾರ್ಥ ಸೇವೆ ಮಾಡುವವರ ಅವಶ್ಯಕತೆ ತುಂಬಾ ಇದೆ. ಎರಡು ವಸ್ತು ದುಬಾರಿಯಾಗುತ್ತವೆ. ಒಂದು ಚಿಕಿತ್ಸೆ,ಇನ್ನೊಂದು ವಿದ್ಯಾಭ್ಯಾಸ. ಅನೇಕ ಬಡಜನರಿಗೆ ಸಹಾಯದ ಅವಶ್ಯಕತೆ ಇದೆ. ಮಾನವೀಯತೆಯ ಹಿತೈಷಿಗಳು ಮುಂದೆ ಬಂದು ಈ ಸತ್ಕಾರ್ಯದಲ್ಲಿ ಪಾಲ್ಗೊಳ್ಳಬೇಕು, ಮಾನವೀಯತೆ ಸಂದೇಶ ವೇದಿಕೆ ಈ ಎರಡು ಕ್ಷೇತ್ರಗಳಲ್ಲಿ ವಿಶೇಷವಾಗಿ ಕಾರ್ಯನಿರ್ವಹಿಸುತ್ತಿದೆ, ವೇದಿಕೆ ಪರಸ್ಪರ ಸಂಬಂಧಗಳನ್ನು ಗಟ್ಟಿಗೊಳಿಸಲು ಇಂತಹ ಕಾರ್ಯಕ್ರಮ ಹಮ್ಮಕೊಳುತ್ತದೆ. ಬನ್ನಿ ಈ ಪ್ರೀತಿಯ ಸಂದೇಶವನ್ನು ಹರಡೋಣ ಮತ್ತು ಮಾನವ ಸಮಾಜ ಸೇವೆ ಮಾಡಿ ದ್ವೇಷದ ಬೆಂಕಿಯನ್ನು ನಂದಿಸೋಣ ಎಂದು ಕರೆ ನೀಡಿದರು.
ಈ ಸಂದರ್ಭದಲ್ಲಿ ಆಸ್ಪತ್ರೆಯ ಸಿಬ್ಬಂದಿಯಲ್ಲದೆ, ಮೌಲಾನಾ ರಿಯಾಜುದ್ದೀನ್ ನದ್ವಿ, ಮೌಲಾನಾ ಕಲೀಮುಲ್ಲಾಹ ನದ್ವಿ, ಹಾಫೀಜ್ ಬಿಲಾಲ್ ಸಾಹಿಬ್ ಶಫೀಕ್ ಸಾಬ ಮತ್ತು ಫಿರೋಜ್ ಸಾಹಬ ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಅಗ್ನಿ ಅವಘಡದಿಂದ ಎರಡು ಅಂಗಡಿಗಳು ಭಸ್ಮ

ಇಂಡಿ ಸಬ್ ರಿಜಿಸ್ಟರ್ ಕಚೇರಿಯಲ್ಲಿ ಹೆಚ್ಚಿದ ಭ್ರಷ್ಟಾಚಾರ :ಆರೋಪ

ಮೂರು ರಾಜ್ಯಗಳಲ್ಲಿ ಬಿಜೆಪಿ ಭರ್ಜರಿ ಗೆಲುವು :ಸಂಭ್ರಮಾಚರಣೆ

ಉಪಚುನಾವಣೆ : ಎರಡೂ ಕ್ಷೇತ್ರಗಳಲ್ಲಿ ಗೆದ್ದು ಬೀಗಿದ ಕಾಂಗ್ರೆಸ್

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಅಗ್ನಿ ಅವಘಡದಿಂದ ಎರಡು ಅಂಗಡಿಗಳು ಭಸ್ಮ
    In (ರಾಜ್ಯ ) ಜಿಲ್ಲೆ
  • ಇಂಡಿ ಸಬ್ ರಿಜಿಸ್ಟರ್ ಕಚೇರಿಯಲ್ಲಿ ಹೆಚ್ಚಿದ ಭ್ರಷ್ಟಾಚಾರ :ಆರೋಪ
    In (ರಾಜ್ಯ ) ಜಿಲ್ಲೆ
  • ಮೂರು ರಾಜ್ಯಗಳಲ್ಲಿ ಬಿಜೆಪಿ ಭರ್ಜರಿ ಗೆಲುವು :ಸಂಭ್ರಮಾಚರಣೆ
    In (ರಾಜ್ಯ ) ಜಿಲ್ಲೆ
  • ಉಪಚುನಾವಣೆ : ಎರಡೂ ಕ್ಷೇತ್ರಗಳಲ್ಲಿ ಗೆದ್ದು ಬೀಗಿದ ಕಾಂಗ್ರೆಸ್
    In (ರಾಜ್ಯ ) ಜಿಲ್ಲೆ
  • ಬಬಲೇಶ್ವರ ಕ್ಷೇತ್ರದ ಸರಕಾರಿ ಶಾಲೆಗಳಿಗೆ ಕ್ರೀಡಾ ಸಲಕರಣೆ ಸೌಲಭ್ಯ
    In (ರಾಜ್ಯ ) ಜಿಲ್ಲೆ
  • ಕೊಲ್ಹಾರ: ರೈತ ಜಾಗೃತಿ ಸಮಾವೇಶಕ್ಕೆ ಸಾವಿರಾರು ರೈತರು ಭಾಗಿ
    In (ರಾಜ್ಯ ) ಜಿಲ್ಲೆ
  • ಕಬ್ಬಿನಲ್ಲಿ ಎಕರೆಗೆ 100 ಟನ್ ಇಳುವರಿ ಕುರಿತು ತಾಂತ್ರಿಕ ಕಾರ್ಯಗಾರ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 03, 2026
    In ದಿನಪತ್ರಿಕೆ
  • ರೈತರಿಗೆ ಗುಣಮಟ್ಟದ ವಿದ್ಯುತ್ ವ್ಯವಸ್ಥೆ ನೀಡುವ ಮಹದಾಸೆ
    In (ರಾಜ್ಯ ) ಜಿಲ್ಲೆ
  • ಮಾಹಿತಿ ಹಕ್ಕು ಕಾಯ್ದೆಯನ್ನು ಸಂಪೂರ್ಣ ಅಧ್ಯಯನ ಮಾಡಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.