Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಅಗ್ನಿ ಅವಘಡದಿಂದ ಎರಡು ಅಂಗಡಿಗಳು ಭಸ್ಮ

ಇಂಡಿ ಸಬ್ ರಿಜಿಸ್ಟರ್ ಕಚೇರಿಯಲ್ಲಿ ಹೆಚ್ಚಿದ ಭ್ರಷ್ಟಾಚಾರ :ಆರೋಪ

ಮೂರು ರಾಜ್ಯಗಳಲ್ಲಿ ಬಿಜೆಪಿ ಭರ್ಜರಿ ಗೆಲುವು :ಸಂಭ್ರಮಾಚರಣೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಲೊಯೋಲಾ ಸಂಸ್ಥೆ ಬಡ ವಿದ್ಯಾರ್ಥಿಗಳ ಬೆನ್ನೆಲುಬು :ಆಸೀಫ್
(ರಾಜ್ಯ ) ಜಿಲ್ಲೆ

ಲೊಯೋಲಾ ಸಂಸ್ಥೆ ಬಡ ವಿದ್ಯಾರ್ಥಿಗಳ ಬೆನ್ನೆಲುಬು :ಆಸೀಫ್

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಲೊಯೋಲ ಆಂಗ್ಲ ಮಾಧ್ಯಮ ಶಾಲಾ ವಾರ್ಷಿಕೋತ್ಸವ ಮತ್ತು ಕ್ರಿಸ್ಮಸ್ ಹಬ್ಬ ಆಚರಣೆ

ವಿಜಯಪುರ: ಕಳೆದ 24 ವರ್ಷಗಳಿಂದ ಸ್ಲಮ್ ಹಾಗೂ ಹಿಂದುಳಿದ ಮಕ್ಕಳಿಗೆ ಶಿಕ್ಷಣ ನೀಡುವ ಮೂಲಕ ನಗರದಲ್ಲಿ ಶಿಕ್ಷಣ ಕ್ರಾಂತಿ ಮಾಡುವ ಮೂಲಕ ಹೆಸರುವಾಸಿಯಾಗಿರುವ ವಿಜಯಪುರ ನಗರ ಸ್ಟೇಷನ್ ಬ್ಯಾಕ್ ರಸ್ತೆಯಲ್ಲಿರುವ ಲೊಯೋಲ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ವಾರ್ಷಿಕೋತ್ಸವ ಮತ್ತು ಕ್ರಿಸ್ಮಸ್ ಹಬ್ಬವನ್ನು ವಿಜೃಂಭಣೆಯಿಂದ ಆಚರಿಸಲಾಯಿತು.
ಮುಖ್ಯ ಅತಿಥಿಯಾಗಿ ಪತ್ರಕರ್ತ ಆಸೀಫ ಬಾಗವಾನ ಮಾತನಾಡಿ, ಲೊಯೋಲ ಶಿಕ್ಷಣ ಸಂಸ್ಥೆಯು ಬಡ ಜನರ ನೋವು ನಲಿವುಗಳನ್ನು ಸ್ಪಂಧಿಸುವ ಜೊತೆಗೆ ಆ ಮಕ್ಕಳಿಗೆ ಮೌಲ್ಯಾದಾರಿತ ಶಿಕ್ಷಣ ನೀಡಿ ಉನ್ನತ ಶಿಕ್ಷಣವನ್ನು ಕೊಡಿಸುವ ಪ್ರಯತ್ನ ಮಾಡುತ್ತಿದ್ದು ಇಲ್ಲಿ ಕಲಿತ ವಿದ್ಯಾರ್ಥಿಗಳನ್ನು ಡಾಕ್ಟರ ಇಂಜನಿಯರ್ ಪೊಲೀಸ್ ಸೇರಿದಂತೆ ಉನ್ನತ ಮಟ್ಟದ ಹುದ್ದೆಗೆ ಹೋಗಲು ಅಡಿಪಾಯ ಹಾಕುತ್ತಿದ್ದು, ಬಡ ವಿಧ್ಯಾರ್ಥಿಗಳಿಗೆ ಲೊಯೋಲಾ ಶಿಕ್ಷಣ ಸಂಸ್ಥೆಯು ಬೆನ್ನೆಲುಬಾಗಿ ನಿಂತಿದೆ ಹೀಗಾಗಿ ಈ ಸಂಸ್ಥೆಗೆ ನಾವು ಧನ್ಯವಾದಗಳನ್ನು ಸಲ್ಲಿಸುತ್ತೇವೆ ಎಂದು ಹೇಳಿದರು.
ಕ್ರಿಸಮಸ್ ಹಬ್ಬದ ಸಂದೇಶವನ್ನು ನೀಡಿದ ಸಿಸ್ಟರ್ ನೀತಾ ಆಳ್ವಾ (ಮುಖ್ಯಸ್ಥರು ಹೊಲಿ ಕ್ರಾಸ್ ಕಾನ್ವೇಂಟ್ ಝಳಕಿ) ಮಾತನಾಡಿ ಕ್ರಿಸಮಸ್ ಎಂದರೆ ಪ್ರೀತಿ ಹಂಚುವುದ ನಂಬಿಕೆ ಉಳಿಸಿಕೊಳುವುದು, ಪ್ರತಿಯೊಬರನ್ನು ಗೌರವಿಸುವುದು ಕ್ರಿಸಮಸ್ ಎಂದರೆ ಹೊಂದಾಣಿಕೆ ಪ್ರತಿಯೊಬ್ಬರಲ್ಲಿ ಕ್ಷಮಾದಾನ, ಶಾಂತಿ, ತಾಳ್ಮೆ, ಸಹನೆ, ಇವುಗಳನ್ನು ಅಳವಡಿಸಿಕೊಳಬೇಕು. ಇನ್ನು ಬುದ್ದಿವಂತ ಮಕ್ಕಳು ನಿದಾನಗತಿಯಲ್ಲಿ ಕಲಿಯುವ ಮಕ್ಕಳಿಗೆ ಕಲಿಕೆಯಲ್ಲಿ ಸಾಹಾಯ ಮಾಡುವುದರ ಅವರನ್ನು ತಮ್ಮೊಟ್ಟಿಗೆ ಕರೆದುಕೊಂಡು ಹೊಗಬೇಕೆಂದು ಕರೆನೀಡಿದರು.
ಅಧ್ಯಕ್ಷತೆ ವಹಿಸಿದ್ದ ಫಾದರ್ ಪ್ರಾನ್ಸಿಸ್ ಮಿನೆಜಸ್ ಎಸ್ ಜೆ ಮುಖ್ಯಸ್ಥರು ಬಿಜಾಪೂರ ಜೆಸ್ವಿಟ್ ಸಂಸ್ಥೆ ವಿಜಯಪುರ ಮಾತನಾಡಿ, ಕ್ರಿಸಮಸ್ ಹಬ್ಬವು ಪ್ರತಿಯೊಬ್ಬ ಮಕ್ಕಳಲ್ಲಿ ಸಂತೋಷ ಕರುಣೆ ಗೌರವಿಸುವಂತ ಗುಣಗಳು ಪ್ರತಿಯೊಬ್ಬರಲ್ಲಿ ಆ ದೇವರು ದಯಪಾಲಿಸಲಿ ಎಂದು ಹೇಳಿದರು.
ಲೊಯೋಲ ಆಂಗ್ಲ ಮಾಧ್ಯಮ ಶಾಲೆಯ ಪ್ರಾಚಾರ್ಯ ಫಾದರ್ ಸಂತೋಷ್ ಫರ್ನಾಂಡಿಸ್ ಎಸ್ ಜೆ ಮಾತನಾಡಿದರು.
ಈ ಸಂದರ್ಭದಲ್ಲಿ ಚಿದಾನಂದ ಬಿರಾದಾರ, ಶ್ರೀಮತಿ ಗಂಗಾ ನಾಡಗೌಡ, ಶಾಲಾ ನಾಯಕ ನಾಯಕಿಯರಾದ ಕುಮಾರ ಹನೋಕ್ ಯರಗುಂಟಿ, ಕುಮಾರಿ ಜ್ಯೋತಿ ತಳವಾರ ಉಪಸ್ಥಿತರಿದ್ದರು.
ಶಾಲಾ ವಾರ್ಷಿಕ ವರದಿಯನ್ನು ಬಾಪೂರಾಯ ಮೆಡೆಗಾರವರು ವಾಚನ ಮಾಡಿದರು. ನಿರೂಪಣೆಯನ್ನು ಕುಮಾರಿ ಸಾವಿತ್ರಿ ತಳವಾರ ಶ್ರೀಮತಿ ಸುಕನ್ಯಾ ಯರನಾಳರವರು ನಡೆಸಿಕೊಟ್ಟರು. ಸ್ವಾಗತಕೊರಿದವರು ಅವಿನಾಶ ನಂದ್ಯಾಳರವರು. ವಂದನೆಗಳನ್ನು ಸಲ್ಲಿಸಿದವರು ಶ್ರೀಮತಿ ಮೊಶಿನಾ ಲಾತೂರಿ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಅಗ್ನಿ ಅವಘಡದಿಂದ ಎರಡು ಅಂಗಡಿಗಳು ಭಸ್ಮ

ಇಂಡಿ ಸಬ್ ರಿಜಿಸ್ಟರ್ ಕಚೇರಿಯಲ್ಲಿ ಹೆಚ್ಚಿದ ಭ್ರಷ್ಟಾಚಾರ :ಆರೋಪ

ಮೂರು ರಾಜ್ಯಗಳಲ್ಲಿ ಬಿಜೆಪಿ ಭರ್ಜರಿ ಗೆಲುವು :ಸಂಭ್ರಮಾಚರಣೆ

ಉಪಚುನಾವಣೆ : ಎರಡೂ ಕ್ಷೇತ್ರಗಳಲ್ಲಿ ಗೆದ್ದು ಬೀಗಿದ ಕಾಂಗ್ರೆಸ್

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಅಗ್ನಿ ಅವಘಡದಿಂದ ಎರಡು ಅಂಗಡಿಗಳು ಭಸ್ಮ
    In (ರಾಜ್ಯ ) ಜಿಲ್ಲೆ
  • ಇಂಡಿ ಸಬ್ ರಿಜಿಸ್ಟರ್ ಕಚೇರಿಯಲ್ಲಿ ಹೆಚ್ಚಿದ ಭ್ರಷ್ಟಾಚಾರ :ಆರೋಪ
    In (ರಾಜ್ಯ ) ಜಿಲ್ಲೆ
  • ಮೂರು ರಾಜ್ಯಗಳಲ್ಲಿ ಬಿಜೆಪಿ ಭರ್ಜರಿ ಗೆಲುವು :ಸಂಭ್ರಮಾಚರಣೆ
    In (ರಾಜ್ಯ ) ಜಿಲ್ಲೆ
  • ಉಪಚುನಾವಣೆ : ಎರಡೂ ಕ್ಷೇತ್ರಗಳಲ್ಲಿ ಗೆದ್ದು ಬೀಗಿದ ಕಾಂಗ್ರೆಸ್
    In (ರಾಜ್ಯ ) ಜಿಲ್ಲೆ
  • ಬಬಲೇಶ್ವರ ಕ್ಷೇತ್ರದ ಸರಕಾರಿ ಶಾಲೆಗಳಿಗೆ ಕ್ರೀಡಾ ಸಲಕರಣೆ ಸೌಲಭ್ಯ
    In (ರಾಜ್ಯ ) ಜಿಲ್ಲೆ
  • ಕೊಲ್ಹಾರ: ರೈತ ಜಾಗೃತಿ ಸಮಾವೇಶಕ್ಕೆ ಸಾವಿರಾರು ರೈತರು ಭಾಗಿ
    In (ರಾಜ್ಯ ) ಜಿಲ್ಲೆ
  • ಕಬ್ಬಿನಲ್ಲಿ ಎಕರೆಗೆ 100 ಟನ್ ಇಳುವರಿ ಕುರಿತು ತಾಂತ್ರಿಕ ಕಾರ್ಯಗಾರ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 03, 2026
    In ದಿನಪತ್ರಿಕೆ
  • ರೈತರಿಗೆ ಗುಣಮಟ್ಟದ ವಿದ್ಯುತ್ ವ್ಯವಸ್ಥೆ ನೀಡುವ ಮಹದಾಸೆ
    In (ರಾಜ್ಯ ) ಜಿಲ್ಲೆ
  • ಮಾಹಿತಿ ಹಕ್ಕು ಕಾಯ್ದೆಯನ್ನು ಸಂಪೂರ್ಣ ಅಧ್ಯಯನ ಮಾಡಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.