Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 23, 2026

ಜು.೨೪ ರಂದು ವಿವಿಧ ಗ್ರಾಮಗಳಲ್ಲಿ ಪಿಂಚಣಿ ಅದಾಲತ್

ಜಗಳ ಹಚ್ಚುವುದು ಬಸನಗೌಡರ ಚಟ :ಹಮೀದ್ ಮುಶ್ರೀಫ್

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಅಕ್ಷರಸ್ಥ ಯುವಜನಾಂಗ ಕೃಷಿ ಸಂರಕ್ಷಿಸಬೇಕು :ಕೊಪ್ಪ
(ರಾಜ್ಯ ) ಜಿಲ್ಲೆ

ಅಕ್ಷರಸ್ಥ ಯುವಜನಾಂಗ ಕೃಷಿ ಸಂರಕ್ಷಿಸಬೇಕು :ಕೊಪ್ಪ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಮುದ್ದೇಬಿಹಾಳ: ರೈತ ಸಮುದಾಯವನ್ನು ಅತಂತ್ರತೆಗೆ ದೂಡಿದ ಪ್ರಸಕ್ತ ಕೃಷಿ ಬಿಕ್ಕಟ್ಟುಗಳಿಗೆ ಪರಿಹಾರ ಒದಗಿಸಬಲ್ಲ ಮಾರ್ಗಗಳನ್ನು ಗುರುತಿಸಿ ಅವುಗಳನ್ನು ಮೂಲೋತ್ಪಾದನೆ ಮಾಡಿ ರೈತರ ಬದುಕಲ್ಲಿ ನೆಮ್ಮದಿ ಮೂಡಿಸಬೇಕಿದ್ದಲ್ಲಿ ಕೃಷಿ ಸಂರಕ್ಷಿಸುವ ಜವಾಬ್ದಾರಿಯನ್ನು ಅಕ್ಷರಸ್ಥ ಯುವಜನಾಂಗ ಹೊರಬೇಕು ಎಂದು ಪರಪ್ಪ ಸಾವಯವ ಕೃಷಿ ವಿದ್ಯಾಪೀಠದ ಅಧ್ಯಕ್ಷ ಅರವಿಂದ ಕೊಪ್ಪ ಕರೆ ನೀಡಿದರು.
ಪಟ್ಟಣದ ಸರ್ಕಾರಿ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಪರಪ್ಪ ಮಾಸ್ತರ ಸಾವಯವ ಕೃಷಿ ವಿದ್ಯಾಪೀಠ, ಬಸರಕೋಡ, ದಾಸೋಹಿ ರೈತ ಉತ್ಪಾದಕ ಕಂಪನಿ, ತಾಲೂಕಾ ರೈತ ಆಸಕ್ತಿ ಗುಂಪುಗಳ ಮಹಾಮಂಡಳ ಇವುಗಳ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಲಾಗಿದ್ದ ರಾಷ್ಟ್ರೀಯ ರೈತ ದಿನಾಚರಣೆ ಮತ್ತು ಸಾಧಕ ರೈತರ ಸನ್ಮಾನ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕರ್ಮದಲ್ಲಿ ಧರ್ಮವನ್ನು ಬೆಸೆದು ತನು, ಮನ, ಭಾವ, ನುಡಿ, ನಡೆಗಳಲ್ಲಿ ಪರಿಶುದ್ಧತೆಯನ್ನು ಅಳವಡಿಸಿಕೊಂಡು ತ್ಯಾಗಮಯ ಜೀವನದ ಬಹು ದೊಡ್ಡ ಕುರುಹಾಗಿ ಕಾಣಿಸಿಕೊಳ್ಳುವ ರೈತನಿಗೆ ಸಾಮಾಜಿಕ ಪ್ರಾಶಸ್ತ್ಯ ದೊರಕಿಸಿಕೊಡುವ ನಿಟ್ಟಿನಲ್ಲಿ ಇಡೀ ಸಮಾಜ ಒಂದಾಗಿ ಕೈಜೋಡಿಸಬೇಕಿದೆ ಎಂದರು.
ವಿಶ್ರಾಂತ ಡಿ.ವೈ.ಎಸ್ಪಿ ಎಸ್.ಎಸ್.ಹುಲ್ಲೂರ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.
ಮುಖ್ಯ ಅತಿಥಿಯಾಗಿದ್ದ ವಿಶ್ರಾಂತ ಕಾರ್ಯಪಾಲಕ ಅಭಿಯಂತರ ಬಸನಗೌಡ ಪಾಟೀಲ ಮಾತನಾಡಿ ಎಲ್ಲ ರೀತಿಯಿಂದಲೂ ಶೋಷಿತನಾಗಿರುವ ರೈತನನ್ನು ಕತ್ತಲಲ್ಲಿಟ್ಟು ನಡೆಸುವ ಅಭಿವೃದ್ಧಿ ಪೂರಕ ಯಾವ ಕೃಷಿ ಕಾರ್ಯವೂ ಪ್ರಯೋಜನಕ್ಕೆ ಬರಲಾರವು. ದೇಶದ ಸುಸ್ಥಿರ ಅಭಿವೃದ್ಧಿಯಲ್ಲಿ ಕೃಷಿಗೆ ಪ್ರಥಮ ಮನ್ನಣೆ ನೀಡುವ ಬಗ್ಗೆ ನಮ್ಮನ್ನಾಳುವವರು ಗಟ್ಟಿ ನಿರ್ಧಾರಕ್ಕೆ ಬರಬೇಕಿದೆ ಎಂದರು.
ಸನ್ಮಾನ ಸ್ವೀಕರಿಸಿದ ಬೀಳಗಿಯ ಪ್ರಗತಿಪರ ರೈತ ಪ್ರವೀಣ ಮುಧೋಳ ಮಾತನಾಡಿದರು.
ಹಾರ್ವರ್ಡ್ ಸೈನ್ಸ ಕಾಲೇಜಿನ ಅಧ್ಯಕ್ಷ ಎಸ್ ಎಂ ನೆರಬೆಂಚಿ, ಪ್ರೆಟ್ಟಿಲ್ ವೈನ್ಸ ಪ್ರೈವೇಟ್ ಲಿಮಿಟೆಡಿನ ಬೆಳೆ ವಿಸ್ತರಣೆ ವ್ಯವಸ್ಥಾಪಕ ಆಕಾಶ ಮೋಳೆ, ಸರ್ಕಾರಿ ಕಾಲೇಜಿನ ಉಪನ್ಯಾಸಕ ಮಾಳಗೊಂಡ ವೇದಿಕೆಯ ಮೇಲಿದ್ದರು. ಉಪನ್ಯಾಸಕ ಐ.ಬಿ ಹಿರೇಮಠ ಸ್ವಾಗತಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು.
ನ್ಯಾಯವಾದಿ ಬಸವರಾಜ ಬಡಿಗೇರ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 23, 2026

ಜು.೨೪ ರಂದು ವಿವಿಧ ಗ್ರಾಮಗಳಲ್ಲಿ ಪಿಂಚಣಿ ಅದಾಲತ್

ಜಗಳ ಹಚ್ಚುವುದು ಬಸನಗೌಡರ ಚಟ :ಹಮೀದ್ ಮುಶ್ರೀಫ್

ಹೈಟೆಕ್ ಹಾರ್ವೆಸ್ಟರ್ ಹಬ್ ಯೋಜನೆಗೆ ಅರ್ಜಿ ಆಹ್ವಾನ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 23, 2026
    In ದಿನಪತ್ರಿಕೆ
  • ಜು.೨೪ ರಂದು ವಿವಿಧ ಗ್ರಾಮಗಳಲ್ಲಿ ಪಿಂಚಣಿ ಅದಾಲತ್
    In (ರಾಜ್ಯ ) ಜಿಲ್ಲೆ
  • ಜಗಳ ಹಚ್ಚುವುದು ಬಸನಗೌಡರ ಚಟ :ಹಮೀದ್ ಮುಶ್ರೀಫ್
    In (ರಾಜ್ಯ ) ಜಿಲ್ಲೆ
  • ಹೈಟೆಕ್ ಹಾರ್ವೆಸ್ಟರ್ ಹಬ್ ಯೋಜನೆಗೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ೭ ದಿನದೊಳಗೆ ಹೇಳಿಕೆ, ದಾಖಲೆ ಸಲ್ಲಿಸಿ
    In (ರಾಜ್ಯ ) ಜಿಲ್ಲೆ
  • ಶ್ರೀ ದತ್ತ ಇಂಡಿಯಾ ಕಾರ್ಖಾನೆ ಕಬ್ಬು ನುರಿಸುವ ಸಾಮರ್ಥ್ಯ 12,000 ಟಿಸಿಡಿಗೆ ವಿಸ್ತರಣೆ
    In (ರಾಜ್ಯ ) ಜಿಲ್ಲೆ
  • ವಿಜಯಪುರ ಜಿಲ್ಲಾ ಸ್ಕೌಟ್ಸ್ & ಗೈಡ್ಸ್ ಸಂಸ್ಥೆಗೆ ರಾಜ್ಯ ಪದಾಧಿಕಾರಿಗಳ ಭೇಟಿ
    In (ರಾಜ್ಯ ) ಜಿಲ್ಲೆ
  • ಜು..೨೬ ರಂದು ಕಾರ್ಗಿಲ್ ವಿಜಯೋತ್ಸವ ಅರ್ಥಪೂರ್ಣ ಆಚರಣೆಗೆ ನಿರ್ಧಾರ
    In (ರಾಜ್ಯ ) ಜಿಲ್ಲೆ
  • ಟಿಎಪಿಸಿಎಂಎಸ್ ಚುನಾವಣೆಯಲ್ಲಿ ಶಾಸಕ ಅನಿಲ್ ಅಧಿಕಾರ ದುರ್ಬಳಕೆ
    In (ರಾಜ್ಯ ) ಜಿಲ್ಲೆ
  • ಮೂಲಸೌಕರ್ಯ ಒದಗಿಸಲು ಆಗ್ರಹಿಸಿ ಕರವೇ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.