Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ

ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ವಿಕಸಿತ ಭಾರತ ರಥಕ್ಕೆ ವ್ಯಾಪಕ ಬೆಂಬಲ :ಪಾಟೀಲ
(ರಾಜ್ಯ ) ಜಿಲ್ಲೆ

ವಿಕಸಿತ ಭಾರತ ರಥಕ್ಕೆ ವ್ಯಾಪಕ ಬೆಂಬಲ :ಪಾಟೀಲ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ: ಭಾರತೀಯ ಜನತಾ ಪಾರ್ಟಿ ಜಿಲ್ಲಾ ಸಭೆಯು ಪಕ್ಷದ ಕಾರ್ಯಾಲಯದಲ್ಲಿ ಜರುಗಿತು.
ಈ ಸಂದರ್ಭದಲ್ಲಿ ಪಕ್ಷದ ಜಿಲ್ಲೆಯ ಅಧ್ಯಕ್ಷರಾದ ಆರ್ ಎಸ್ ಪಾಟೀಲ ಕುಚಬಾಳ್ ಮಾತನಾಡಿ, ಭಾರತೀಯ ಜನತಾ ಪಾರ್ಟಿಯ ಕೇಂದ್ರ ಸರ್ಕಾರದ ಸಾಧನೆ ನರೇಂದ್ರ ಮೋದಿಜಿ ಅವರ ಅಭಿವೃದ್ಧಿಯ ಕಾರ್ಯದ ವಿಕಸಿತ ಭಾರತ ರಥವು ಈಗಾಗಲೇ ಜಿಲ್ಲೆಯಾದ್ಯಂತ ಸಂಚರಿಸುತ್ತಿದ್ದು ಅದಕ್ಕೆ ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದೆ ಎಂದು ಹರ್ಷ ವ್ಯಕ್ತಪಡಿಸಿದರು.
ವಿಕಸಿತ ಭಾರತದೊಂದಿಗೆ ಅಧಿಕಾರಿಗಳು ಆಗಮಿಸುತ್ತಿದ್ದು ವಿವಿಧ ಅರ್ಜಿಗಳನ್ನ ಸಲ್ಲಿಸುವಲ್ಲಿ ಅಲ್ಲಿ ಅವಕಾಶವಿದೆ. ಜನರು ಇದರ ಸದುಪಯೋಗ ಪಡೆದುಕೊಳ್ಳಬೇಕು ಹಾಗೂ ದಿನಾಂಕ ೩೦ ರಂದು ವಿಜಯಪುರ ಜಿಲ್ಲೆಗೆ ರಾಜ್ಯಾಧ್ಯಕ್ಷರು ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಅದ್ದೂರಿಯಾದ ಸ್ವಾಗತವನ್ನು ಕೋರಿ ದೊಡ್ಡಮಟ್ಟದ ಜಿಲ್ಲೆಯ ಕಾರ್ಯಕರ್ತರ ಸಮಾವೇಶವನ್ನು ಹಮ್ಮಿಕೊಳ್ಳುವ ಇಂಗಿತ ವ್ಯಕ್ತಪಡಿಸಿದರು.
ಇದೇ ಸಂದರ್ಭದಲ್ಲಿ ಹಿಂದುಳಿದ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ವಿವೇಕಾನಂದ ಡಬ್ಬಿ ಮಾತನಾಡಿದರು.
ಈ ಸಂದರ್ಭದಲ್ಲಿ ಜಿಲ್ಲೆಯ ಸಂಸದ ರಮೇಶ್ ಜಿಗಜಿಣಗಿ, ವಿಭಾಗ ಪ್ರಭಾರಿ ಚಂದ್ರಶೇಖರ್ ಕವಟಗಿ, ವಿಭಾಗದ ಸಂಘಟನಾ ಕಾರ್ಯದರ್ಶಿ ಪ್ರಕಾಶ ಅಕ್ಕಲಕೋಟ, ದೇವರ ಹಿಪ್ಪರಗಿಯ ಮಾಜಿ ಶಾಸಕ ಸೋಮನಗೌಡ ಪಾಟೀಲ್, ಬಬಲೇಶ್ವರ ಮುಖಂಡರಾದ ವಿಜುಗೌಡ ಪಾಟೀಲ್, ಸಂಜು ಐಹೊಳೆ, ಬಸವರಾಜ ಬಿರಾದಾರ, ಶಿವರುದ್ರ ಬಾಗಲಕೋಟ, ಮಲ್ಲಿಕಾರ್ಜುನ ಜೋಗುರ ಸೇರಿದಂತೆ ಪಕ್ಷದ ಮುಖಂಡರು ಕಾರ್ಯಕರ್ತರು ಉಪಸ್ಥಿತರಿದ್ದರು.
ಬಸವರಾಜ್ ಬೈಚಬಾಳ ಸ್ವಾಗತಿಸಿದರು. ಪ್ರಭುಗೌಡ ಅಸ್ಕಿ ನಿರೂಪಿಸಿದರು. ಸಂಗು ಚಿಕ್ಕೊಂಡ ವಂದಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ

ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

ಶ್ರೀಶೈಲ ದರ್ಶನಕ್ಕೆ ವಿಶೇಷ ಬಸ್ ಸೌಲಭ್ಯ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಶ್ರೀಶೈಲ ದರ್ಶನಕ್ಕೆ ವಿಶೇಷ ಬಸ್ ಸೌಲಭ್ಯ
    In (ರಾಜ್ಯ ) ಜಿಲ್ಲೆ
  • ನಾಟಕ ಕಲೆ ಉಳಿಸಿ-ಬೆಳೆಸುವುದು ಅಗತ್ಯ :ಡಾ.ಪ್ರಭುಗೌಡ
    In (ರಾಜ್ಯ ) ಜಿಲ್ಲೆ
  • ಉಳುವಿ ಪಾದಯಾತ್ರಿಗಳಿಗೆ ಸ್ವಾಗತ, ಬೀಳ್ಕೊಡುಗೆ
    In (ರಾಜ್ಯ ) ಜಿಲ್ಲೆ
  • ಜಮೀನು ದಾರಿ ಸಮಸ್ಯೆ ಇತ್ಯರ್ಥ ಅಧಿಕಾರ ತಹಸೀಲ್ದಾರರಿಗಿರಲಿ
    In (ರಾಜ್ಯ ) ಜಿಲ್ಲೆ
  • ಅಭ್ಯಾಸವು ಪರಿಪೂರ್ಣ ವ್ಯಕ್ತಿಯನ್ನಾಗಿ ನಿರ್ಮಿಸುತ್ತದೆ :ಡಾ.ಗುಡಿ
    In (ರಾಜ್ಯ ) ಜಿಲ್ಲೆ
  • ಪಾರಂಪರಿಕ ಕಲೆಗಳ ಸಂರಕ್ಷಣೆ ಅಗತ್ಯ :ಡಾ.ಪ್ರಭುಸಾರಂಗದೇವ ಶ್ರೀ
    In (ರಾಜ್ಯ ) ಜಿಲ್ಲೆ
  • ಆಧ್ಯಾತ್ಮಿಕ ಮೌಲ್ಯಗಳನ್ನು ಬೆಳೆಸಿಕೊಳ್ಳಿ :ಡಾ.ಪ್ರಭುಸಾರಂಗದೇವ ಶ್ರೀ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.