Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಅಗ್ನಿ ಅವಘಡದಿಂದ ಎರಡು ಅಂಗಡಿಗಳು ಭಸ್ಮ

ಇಂಡಿ ಸಬ್ ರಿಜಿಸ್ಟರ್ ಕಚೇರಿಯಲ್ಲಿ ಹೆಚ್ಚಿದ ಭ್ರಷ್ಟಾಚಾರ :ಆರೋಪ

ಮೂರು ರಾಜ್ಯಗಳಲ್ಲಿ ಬಿಜೆಪಿ ಭರ್ಜರಿ ಗೆಲುವು :ಸಂಭ್ರಮಾಚರಣೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಓವರ್ ಟ್ಯಾಂಕ್ ಲೀಕೆಜ್: ಗುತ್ತಿಗೆದಾರರ ಮೇಲೆ ಕ್ರಮಕ್ಕೆ ಆಗ್ರಹ
(ರಾಜ್ಯ ) ಜಿಲ್ಲೆ

ಓವರ್ ಟ್ಯಾಂಕ್ ಲೀಕೆಜ್: ಗುತ್ತಿಗೆದಾರರ ಮೇಲೆ ಕ್ರಮಕ್ಕೆ ಆಗ್ರಹ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ: ಇಂದಿರಾ ನಗರ ಕೆ.ಎಚ್.ಬಿ , ಕಾಲೋನಿ ಹತ್ತಿರ ಜುಮ್ಮಾ ಮಸೀದಿ ಹತ್ತಿರ ವಿಜಯಪುರ ಓವರ್ ಟ್ಯಾಂಕ್ ಹೊಸದಾಗಿ ನಿರ್ಮಿಸಿದ್ದು. ಸದ್ಯ ಇದು ಲಿಕೆಜ್ ಆಗುತ್ತಿದ್ದು, ಈ ಕಳಪೆ ಕಾಮಗಾರಿಯ ನಿರ್ವಹಿಸಿದ ಜೈನ್ ಕಂಪನಿ ಗುತ್ತಿಗೆದಾರರ ಮೇಲೆ ತನಿಖೆಗೊಳಿಸುವಂತೆ ಆಗ್ರಹಿಸಿ ಮಾನವ ಹಕ್ಕು ಮಂಡಳಿಯ ವತಿಯಿಂದ ವಿಜಯಪುರ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಮಾನವ ಹಕ್ಕು ಮಂಡಳಿ ಕಾರ್ಯದರ್ಶಿ ಮಾತನಾಡಿ, ನಿಜಾಮೋದ್ದೀನ ಹಿರಿಯಾಳ ಅವರು ಮಾತನಾಡಿ, ಓವರ್ ಟ್ಯಾಂಕ್ ಲಿಕೆಜ್ ಮತ್ತು ಕಾಮಾಗಾರಿ ಕಳಪೆ ಮಟ್ಟದಿಂದ ಕೂಡಿದ್ದರ ಕುರಿತು ಜಲಮಂಡಳಿಯ ಕಾರ್ಯಪಾಲಕ ಅಭಿಯಂತರರಾದ ಶಿವುಕುಮಾರ ಪಟ್ಟಣಶೆಟ್ಟಿ ಇವರಿಗೆ ಹಲವಾರು ಬಾರಿ ಈ ಕುರಿತು ಗಮನಕ್ಕೆ ತಂದರೂ ಸಹ ಇವರು ಜೈನ್ ಕಂಪನಿಯ ಮೇಲೆ ಯಾವುದೇ ಕ್ರಮ ಕೈಗೊಂಡಿರುವದಿಲ್ಲ. ಸದ್ಯ ನಿರ್ಮಾಣಗೊಂಡಿರುವ ಓವರ್ ಟ್ಯಾಂಕ್ ದಿನನಿತ್ಯ ಸೋರುತ್ತಿದ್ದು, ಇದರಿಂದ ಇಲ್ಲಿ ವಾಸವಾಗಿರುವ ಜನರಿಗೆ ತೊಂದರೆ ಉಂಟಾಗುತ್ತಿದೆ. ಕಾರಣ ಈ ಕಳಪೆ ಕಾಮಗಾರಿಯಲ್ಲಿ ಶಾಮೀಲಾಗಿರುವ ಜೈನ್ ಕಂಪನಿ ಗುತ್ತಿಗೆದಾರರ ಮೇಲೆ ಹಾಗೂ ಕಾರ್ಯಪಾಲಕ ಅಭಿಯಂತರರಾದ ಶಿವುಕುಮಾರ ಪಟ್ಟಣಶೆಟ್ಟಿ ಇವರ ಮೇಲೆ ಕ್ರಮ ಕೈಗೊಳ್ಳದೇ ಹೋದಲ್ಲಿ ಜಿಲ್ಲಾಧಿಕಾರಿಗಳ ಕಚೇರಿಯ ಎದುರುಗಡೆ ಹೋರಾಟ ಕೈಗೊಳ್ಳಲಾಗುವದು ಎಂದು ತಿಳಿಸಿದರು.
ಈ ಸಂಧರ್ಭದಲ್ಲಿ ತೌಸೀಫ ಇನಾಮದಾರ , ಮಕಸೂದ ಮುಲ್ಲಾ, ಜಿಲಾನಿಪೀರಾ ಜಾಗೀರದಾರ, ಯುನುಸು ಅತಾರ ಔದ, ಶಬ್ಬೀರ ಬಾಗವಾನ, ಮೊಹ್ಮದ ಪಠಾಣ, ಹಬೀಬ ಪಟೇಲ, ಅಬ್ದುಲ ಮಾಜೀದ ಅತ್ತಾರ, ಇನ್ನಿತರರು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಅಗ್ನಿ ಅವಘಡದಿಂದ ಎರಡು ಅಂಗಡಿಗಳು ಭಸ್ಮ

ಇಂಡಿ ಸಬ್ ರಿಜಿಸ್ಟರ್ ಕಚೇರಿಯಲ್ಲಿ ಹೆಚ್ಚಿದ ಭ್ರಷ್ಟಾಚಾರ :ಆರೋಪ

ಮೂರು ರಾಜ್ಯಗಳಲ್ಲಿ ಬಿಜೆಪಿ ಭರ್ಜರಿ ಗೆಲುವು :ಸಂಭ್ರಮಾಚರಣೆ

ಉಪಚುನಾವಣೆ : ಎರಡೂ ಕ್ಷೇತ್ರಗಳಲ್ಲಿ ಗೆದ್ದು ಬೀಗಿದ ಕಾಂಗ್ರೆಸ್

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಅಗ್ನಿ ಅವಘಡದಿಂದ ಎರಡು ಅಂಗಡಿಗಳು ಭಸ್ಮ
    In (ರಾಜ್ಯ ) ಜಿಲ್ಲೆ
  • ಇಂಡಿ ಸಬ್ ರಿಜಿಸ್ಟರ್ ಕಚೇರಿಯಲ್ಲಿ ಹೆಚ್ಚಿದ ಭ್ರಷ್ಟಾಚಾರ :ಆರೋಪ
    In (ರಾಜ್ಯ ) ಜಿಲ್ಲೆ
  • ಮೂರು ರಾಜ್ಯಗಳಲ್ಲಿ ಬಿಜೆಪಿ ಭರ್ಜರಿ ಗೆಲುವು :ಸಂಭ್ರಮಾಚರಣೆ
    In (ರಾಜ್ಯ ) ಜಿಲ್ಲೆ
  • ಉಪಚುನಾವಣೆ : ಎರಡೂ ಕ್ಷೇತ್ರಗಳಲ್ಲಿ ಗೆದ್ದು ಬೀಗಿದ ಕಾಂಗ್ರೆಸ್
    In (ರಾಜ್ಯ ) ಜಿಲ್ಲೆ
  • ಬಬಲೇಶ್ವರ ಕ್ಷೇತ್ರದ ಸರಕಾರಿ ಶಾಲೆಗಳಿಗೆ ಕ್ರೀಡಾ ಸಲಕರಣೆ ಸೌಲಭ್ಯ
    In (ರಾಜ್ಯ ) ಜಿಲ್ಲೆ
  • ಕೊಲ್ಹಾರ: ರೈತ ಜಾಗೃತಿ ಸಮಾವೇಶಕ್ಕೆ ಸಾವಿರಾರು ರೈತರು ಭಾಗಿ
    In (ರಾಜ್ಯ ) ಜಿಲ್ಲೆ
  • ಕಬ್ಬಿನಲ್ಲಿ ಎಕರೆಗೆ 100 ಟನ್ ಇಳುವರಿ ಕುರಿತು ತಾಂತ್ರಿಕ ಕಾರ್ಯಗಾರ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 03, 2026
    In ದಿನಪತ್ರಿಕೆ
  • ರೈತರಿಗೆ ಗುಣಮಟ್ಟದ ವಿದ್ಯುತ್ ವ್ಯವಸ್ಥೆ ನೀಡುವ ಮಹದಾಸೆ
    In (ರಾಜ್ಯ ) ಜಿಲ್ಲೆ
  • ಮಾಹಿತಿ ಹಕ್ಕು ಕಾಯ್ದೆಯನ್ನು ಸಂಪೂರ್ಣ ಅಧ್ಯಯನ ಮಾಡಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.