ಚಡಚಣ: ತಾಲೂಕಿನ ನಿವರಗಿ ಗ್ರಾಮದ ದೈಹಿಕ ಶಿಕ್ಷಕ ವಿಠ್ಠಲ ಜೀರಗಾಳೆಯವರಿಗೆ ರಾಜ್ಯ ಮಟ್ಟದ ಉತ್ತಮ ದೈಹಿಕ ಶಿಕ್ಷಕ ಪ್ರಶಸ್ತಿ ಪುರಸ್ಕಾರಕ್ಕೆ ಬಾಜನರಾಗಿದ್ದಾರೆ.
ಶುಕ್ರವಾರದಂದು ಬೆಂಗಳೂರಿನಲ್ಲಿ ನಡೆದ ರಾಜ್ಯ ಮಟ್ಟದ ದೈಹಿಕ ಶಿಕ್ಷಕರ ಸಮಾವೇಶದಲ್ಲಿ ಶಿಕ್ಷಣ ಸಚಿವ ಮಧು ಬಂಗಾರೆಪ್ಪ ಪ್ರಶಸ್ತಿ ಪತ್ರವನ್ನು ನೀಡಿ ಗೌರವಿಸಿದರು.
ಇವರ ಈ ಸಾಧನೆಗೆ ನಿವರಗಿ ಗ್ರಾಮಸ್ಥರು ಹಾಗೂ ಕುಟುಂಬಸ್ಥರು ಹರ್ಷವ್ಯಕ್ತಪಡಿಸಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment

