Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಅಗ್ನಿ ಅವಘಡದಿಂದ ಎರಡು ಅಂಗಡಿಗಳು ಭಸ್ಮ

ಇಂಡಿ ಸಬ್ ರಿಜಿಸ್ಟರ್ ಕಚೇರಿಯಲ್ಲಿ ಹೆಚ್ಚಿದ ಭ್ರಷ್ಟಾಚಾರ :ಆರೋಪ

ಮೂರು ರಾಜ್ಯಗಳಲ್ಲಿ ಬಿಜೆಪಿ ಭರ್ಜರಿ ಗೆಲುವು :ಸಂಭ್ರಮಾಚರಣೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಗುಣಮಟ್ಟದ ಕಾಮಗಾರಿಗೆ ಆದ್ಯತೆ ನೀಡಿ :ಶಾಸಕ ರಾಜುಗೌಡ
(ರಾಜ್ಯ ) ಜಿಲ್ಲೆ

ಗುಣಮಟ್ಟದ ಕಾಮಗಾರಿಗೆ ಆದ್ಯತೆ ನೀಡಿ :ಶಾಸಕ ರಾಜುಗೌಡ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಕೆಸರಟ್ಟಿ- ಅಂಬಳನೂರ ಗ್ರಾಮದಲ್ಲಿ ಜೆಜೆಎಂ ಕಾಮಗಾರಿಗೆ ಭೂಮಿ ಪೂಜೆ

ತಾಳಿಕೋಟಿ: ಜಲಜೀವನ ಮಿಷನ್( ಜೆಜೆಎಂ) ಕೇಂದ್ರ ಸರ್ಕಾರದ ಮಹತ್ವಕಾಂಕ್ಷೆಯ ಯೋಜನೆಯಾಗಿದೆ. ನಳ ಜೋಡಣೆ ಮೂಲಕ ಪ್ರತಿ ಮನೆಗೂ ಸಿದ್ಧ ಕುಡಿಯುವ ನೀರು ಪೂರೈಸುವುದು ಇದರ ಉದ್ದೇಶವಾಗಿದೆ. ಇದು ದೀರ್ಘಾವಧಿಯ ಯೋಜನೆ ಆಗಿದ್ದು ಕಾಮಗಾರಿಯು ಗುಣಮಟ್ಟದ್ದಾಗಿರುವಂತೆ ಗುತ್ತಿಗೆದಾರ ಹಾಗೂ ಇಲಾಖೆ ಅಧಿಕಾರಿಗಳು ನೋಡಿಕೊಳ್ಳಬೇಕು ಎಂದು ದೇವರಹಿಪ್ಪರಗಿ ಶಾಸಕ ರಾಜುಗೌಡ ಪಾಟೀಲ(ಕು.ಸಾಲವಾಡಗಿ) ಹೇಳಿದರು.
ಮತಕ್ಷೇತ್ರದ ಕೆಸರಟ್ಟಿ ಗ್ರಾಮದಲ್ಲಿ ರೂ. 106 ಲಕ್ಷ ಹಾಗೂ ಅಂಬಳನೂರ ಗ್ರಾಮದಲ್ಲಿ ರೂ. 66 ಲಕ್ಷ ಮೊತ್ತದ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗ ಸಿಂದಗಿ 2022-23 ನೇ ಸಾಲಿನ ಜೆಜೆಎಂ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿದರು.
ಕಾಮಗಾರಿ ನಡೆಯುವಾಗ ಗುತ್ತಿಗೆದಾರ ಹಾಗೂ ಇಲಾಖೆ ಅಧಿಕಾರಿಗಳು ಹೆಚ್ಚಿನ ಕಾಳಜಿ ವಹಿಸಿ ಕೆಲಸ ಮಾಡಿಸಬೇಕು ಎಷ್ಟು ಗ್ರಾಮಗಳಲ್ಲಿ ಕಳಪೆ ಕಾಮಗಾರಿಯಿಂದಾಗಿ ಮತ್ತೊಮ್ಮೆ ಕೆಲಸ ಮಾಡಿಸುವ ಅನಿವಾರ್ಯತೆ ಬಂದಿದೆ, ಹೀಗಾಗಬಾರದು. ಇದು ದೀರ್ಘಾವಧಿಯ ಯೋಜನೆಯಾಗಿರುವುದರಿಂದ ಗುಣಮಟ್ಟ ಕೆಡದಂತೆ ನೋಡಿಕೊಳ್ಳಬೇಕು. ಇದಕ್ಕೆ ಗ್ರಾಮದ ಜನರು ಸಹಕರಿಸಬೇಕು. ಈಗ ಗ್ರಾಮದಲ್ಲಿ ಕುಡಿಯುವ ನೀರಿಗೆ ತುಂಬಾ ತೊಂದರೆ ಇದೆ. ಗುತ್ತಿಗೆದಾರರು ಈ ಕಾಮಗಾರಿಯನ್ನು ಆದಷ್ಟು ಬೇಗ ಮುಗಿಸಬೇಕೆಂದು ಸೂಚಿಸುತ್ತೇನೆ ಎಂದ ಅವರು, ನನ್ನ ಮತ ಕ್ಷೇತ್ರದ ಎಲ್ಲಾ ಗ್ರಾಮಗಳಿಗೂ ಮೂಲಭೂತ ಸೌಕರ್ಯಗಳನ್ನು ಒದಗಿಸಿ ಕೊಡುವುದು ನನ್ನ ಕೆಲಸದ ಪ್ರಥಮ ಆದ್ಯತೆಯಾಗಿದೆ. ಇದಕ್ಕೆ ನಿಮ್ಮೆಲ್ಲರ ಸಹಕಾರ ನನಗೆ ಬೇಕು ಎಂದರು.
ಈ ಸಮಯದಲ್ಲಿ ಗ್ರಾಮ ಪಂಚಾಯತ ಅಧ್ಯಕ್ಷ ಹುಸೇನಸಾಬ ಸೊಲಾಪೂರ. ಸದಸ್ಯರಾದ ಬಾಬು ಚೌಹಾಣ.ಅಶೋಕ ಬಡಿಗೇರ. ಗಣ್ಯರಾದ ಬಸನಗೌಡ. ರಾಮು ಗಾಣೂರ. ಅಲಿ ಮಕಾನದಾರ. ಬಸನಗೌಡ. ಎಂ. ಸೋಲಾಪೂರ. ಮಡಿವಾಳಪ್ಪ ನಾಯ್ಕೋಡಿ. ಗುತ್ತಿಗೆದಾರ ಬಿಎಸ್ ಪಾಟೀಲ್ ಅಭಿಯಂತರ ಹಿಕ್ಕನಗುತ್ತಿ ಲಾಲ್ ಸಾಬ್ ನಾಯ್ಕೋಡಿ ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಅಗ್ನಿ ಅವಘಡದಿಂದ ಎರಡು ಅಂಗಡಿಗಳು ಭಸ್ಮ

ಇಂಡಿ ಸಬ್ ರಿಜಿಸ್ಟರ್ ಕಚೇರಿಯಲ್ಲಿ ಹೆಚ್ಚಿದ ಭ್ರಷ್ಟಾಚಾರ :ಆರೋಪ

ಮೂರು ರಾಜ್ಯಗಳಲ್ಲಿ ಬಿಜೆಪಿ ಭರ್ಜರಿ ಗೆಲುವು :ಸಂಭ್ರಮಾಚರಣೆ

ಉಪಚುನಾವಣೆ : ಎರಡೂ ಕ್ಷೇತ್ರಗಳಲ್ಲಿ ಗೆದ್ದು ಬೀಗಿದ ಕಾಂಗ್ರೆಸ್

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಅಗ್ನಿ ಅವಘಡದಿಂದ ಎರಡು ಅಂಗಡಿಗಳು ಭಸ್ಮ
    In (ರಾಜ್ಯ ) ಜಿಲ್ಲೆ
  • ಇಂಡಿ ಸಬ್ ರಿಜಿಸ್ಟರ್ ಕಚೇರಿಯಲ್ಲಿ ಹೆಚ್ಚಿದ ಭ್ರಷ್ಟಾಚಾರ :ಆರೋಪ
    In (ರಾಜ್ಯ ) ಜಿಲ್ಲೆ
  • ಮೂರು ರಾಜ್ಯಗಳಲ್ಲಿ ಬಿಜೆಪಿ ಭರ್ಜರಿ ಗೆಲುವು :ಸಂಭ್ರಮಾಚರಣೆ
    In (ರಾಜ್ಯ ) ಜಿಲ್ಲೆ
  • ಉಪಚುನಾವಣೆ : ಎರಡೂ ಕ್ಷೇತ್ರಗಳಲ್ಲಿ ಗೆದ್ದು ಬೀಗಿದ ಕಾಂಗ್ರೆಸ್
    In (ರಾಜ್ಯ ) ಜಿಲ್ಲೆ
  • ಬಬಲೇಶ್ವರ ಕ್ಷೇತ್ರದ ಸರಕಾರಿ ಶಾಲೆಗಳಿಗೆ ಕ್ರೀಡಾ ಸಲಕರಣೆ ಸೌಲಭ್ಯ
    In (ರಾಜ್ಯ ) ಜಿಲ್ಲೆ
  • ಕೊಲ್ಹಾರ: ರೈತ ಜಾಗೃತಿ ಸಮಾವೇಶಕ್ಕೆ ಸಾವಿರಾರು ರೈತರು ಭಾಗಿ
    In (ರಾಜ್ಯ ) ಜಿಲ್ಲೆ
  • ಕಬ್ಬಿನಲ್ಲಿ ಎಕರೆಗೆ 100 ಟನ್ ಇಳುವರಿ ಕುರಿತು ತಾಂತ್ರಿಕ ಕಾರ್ಯಗಾರ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 03, 2026
    In ದಿನಪತ್ರಿಕೆ
  • ರೈತರಿಗೆ ಗುಣಮಟ್ಟದ ವಿದ್ಯುತ್ ವ್ಯವಸ್ಥೆ ನೀಡುವ ಮಹದಾಸೆ
    In (ರಾಜ್ಯ ) ಜಿಲ್ಲೆ
  • ಮಾಹಿತಿ ಹಕ್ಕು ಕಾಯ್ದೆಯನ್ನು ಸಂಪೂರ್ಣ ಅಧ್ಯಯನ ಮಾಡಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.