Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 23, 2026

ಜು.೨೪ ರಂದು ವಿವಿಧ ಗ್ರಾಮಗಳಲ್ಲಿ ಪಿಂಚಣಿ ಅದಾಲತ್

ಜಗಳ ಹಚ್ಚುವುದು ಬಸನಗೌಡರ ಚಟ :ಹಮೀದ್ ಮುಶ್ರೀಫ್

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಭಗವದ್ಗೀತೆ ಹಿಂದೂಗಳ ಶಕ್ತಿ :ಚನ್ನವೀರ ಶ್ರೀ
(ರಾಜ್ಯ ) ಜಿಲ್ಲೆ

ಭಗವದ್ಗೀತೆ ಹಿಂದೂಗಳ ಶಕ್ತಿ :ಚನ್ನವೀರ ಶ್ರೀ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಮುದ್ದೇಬಿಹಾಳ: ಭಗವದ್ಗೀತೆ ಕೇವಲ ಧರ್ಮಗ್ರಂಥವಲ್ಲ ಅದು ಹಿಂದೂಗಳ ಶಕ್ತಿ ಎಂದು ಕುಂಟೋಜಿ ಸಂಸ್ಥಾನ ಹಿರೇಮಠದ ಡಾ.ಚನ್ನವೀರ ನುಡಿದರು.
ಪಟ್ಟಣದ ಬಸವನಗರದ ಉದ್ಯಾನ ವನದಲ್ಲಿ ಶ್ರೀ ಸರ್ವಜ್ಞೇಂದ್ರ ಸರಸ್ವತೀ ಪ್ರತಿಷ್ಠಾನ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನ ಶಿರಸಿ ಹಾಗೂ ಶ್ರೀ ಭಗವದ್ಗೀತಾ ಅಭಿಯಾನ ತಾಲೂಕಾ ಸಮಿತಿ ಮುದ್ದೇಬಿಹಾಳ ಮತ್ತು ಭಾರತಿ ವಿದ್ಯಾ ಮಂದಿರ ಸಮೂಹ ಶಿಕ್ಷಣ ಸಂಸ್ಥೆ ಮುದ್ದೇಬಿಹಾಳ ಇವರ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ಶ್ರೀ ಭಗವದ್ಗೀತಾ ಜಯಂತಿ ಕಾರ್ಯಕ್ರಮದಲ್ಲಿ ದಿವ್ಯ ಸಾನಿಧ್ಯವಹಿಸಿ ಆಶೀರ್ವಚನ ನೀಡಿದರು.
ಭಗವದ್ಗೀತೆ ಆತ್ಮಾಭಿಮಾನ, ಶಿಸ್ತು, ತಾಳ್ಮೆಯ ಜೊತೆಗೆ ಬದುಕಿನ ಪುಟಕ್ಕೆ ಹೊಸ ಜೀವನದ ಪಾಠ ಕಲಿಸುತ್ತದೆ. ರಾಜಕಾರಣಿ, ಸಂಸಾರಿಗಳಿಗೆ ಹೊಸದಾದ ನೀತಿಯನ್ನು ಬೋಧಿಸುತ್ತದೆ. ಮನುಷ್ಯ ಜೀವನದಲ್ಲಿ ಯಾರನ್ನೂ ಯಕಶ್ಚಿತ ಭಾವನೆಯಿಂದ ನೋಡಬಾರದು. ಧರ್ಮದ ಸದಾಚಾರ ವೃತ್ತಿಯನ್ನು ರೂಢಿಸಿಕೊಳ್ಳಬೇಕು. ಗುಣವಂತನಾಗಿರಬೇಕು, ಒಳ್ಳೆಯ ಮತ್ತು ಕೆಡುಕುಗಳನ್ನು ನಿರ್ಧರಿಸುವಲ್ಲಿ ಗೀತೆಯ ವಿಚಾರಗಳು ಪ್ರಧಾನ ಪಾತ್ರವಹಿಸುತ್ತದೆ. ಯಾವುದೇ ಕಾರಣಕ್ಕೂ ಉದಾಸೀನ, ತಾತ್ಸರ ಪ್ರವೃತ್ತಿ ರೂಢಿಸಿಕೊಳ್ಳದೇ ಉತ್ತಮ ಬದುಕನ್ನು ಕಟ್ಟಿಕೊಳ್ಳುವಂತೆ ಕಿವಿಮಾತು ಹೇಳಿದರು.
ಮಾಜಿ ಶಾಸಕ ಎ.ಎಸ್.ಪಾಟೀಲ್ ನಡಹಳ್ಳಿ, ಜಿ.ಪಂ ಮಾಜಿ ಉಪಾಧ್ಯಕ್ಷ ಪ್ರಭುಗೌಡ ದೇಸಾಯಿ ಮಾತನಾಡಿದರು,
ಸರಕಾರಿ ಪ.ಪೂ ಪ್ರಾಚಾರ್ಯ ಎಸ್.ಎಸ್.ಅಂಗಡಿ ವಿಶೇಷ ಉಪನ್ಯಾಸ ನೀಡಿದರು.
ಪುರಸಭೆ ಸದಸ್ಯ ರಫೀಕ್ ದ್ರಾಕ್ಷಿ ಕಾರ್ಯಕ್ರದ ಅಧ್ಯಕ್ಷತೆಯನ್ನು ವಹಿಸಿಕೊಂಡಿದ್ದರು. ಬಿ.ಪಿ.ಕುಲಕರ್ಣಿ, ಪ್ರಭು ಎಸ್.ಕಡಿ, ಡಾ. ಪರಶುರಾಮ ಪವಾರ, ಸತೀಶ ಓಸ್ವಾಲ್, ಪು.ಸ ಯಲ್ಲಪ್ಪ ನಾಯಕಮಕ್ಕಳ, ಯಶವಂತ ಕಲಾಲ್, ವಿಕ್ರಂ ಓಸ್ವಾಲ್, ಕುಬಾಸಿಂಗ್ ಜಾಧವ್, ಮಲ್ಲಣ್ಣ ಪತ್ತಾರ, ಮಾಣಿಕ ದಂಡಾವತಿ, ಬಿ.ಎಸ್.ಜಾಧವ್, ಶಿವಾಜಿ ವಿಜಾಪೂರ, ಸಂತೋಷ ಹೂಗಾರ, ಎಸ್.ಎಲ್.ಗುರವ್ ಎನ್.ಎಮ್.ಕುಂಬಾರ್, ಸಂಗಣ್ಣ ಹಡಪದ, ಅಶೋಕ ಮಣಿ, ಲೀಲಾ ಭಟ್ಟ, ಅರುಣ ಹುನಗುಂದ ಸೇರಿದಂತೆ ಮತ್ತೀತರರು ಇದ್ದರು.
ತಾಲೂಕಾ ಮಟ್ಟದ ಸ್ಪರ್ಧೆಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಪಾರಿತೋಷಕ ನೀಡಲಾಯಿತು.
ಸಂಚಾಲಕ ರಾಮಚಂದ್ರ ಹೆಗಡೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಬಿ.ಆರ್.ಬೆಳ್ಳಿಕಟ್ಟಿ ಸ್ವಾಗತಿಸಿ ನಿರ್ವಹಿಸಿದರು. ಮಂಜುನಾಥ ಪಡದಾಳಿ ವಂದಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 23, 2026

ಜು.೨೪ ರಂದು ವಿವಿಧ ಗ್ರಾಮಗಳಲ್ಲಿ ಪಿಂಚಣಿ ಅದಾಲತ್

ಜಗಳ ಹಚ್ಚುವುದು ಬಸನಗೌಡರ ಚಟ :ಹಮೀದ್ ಮುಶ್ರೀಫ್

ಹೈಟೆಕ್ ಹಾರ್ವೆಸ್ಟರ್ ಹಬ್ ಯೋಜನೆಗೆ ಅರ್ಜಿ ಆಹ್ವಾನ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 23, 2026
    In ದಿನಪತ್ರಿಕೆ
  • ಜು.೨೪ ರಂದು ವಿವಿಧ ಗ್ರಾಮಗಳಲ್ಲಿ ಪಿಂಚಣಿ ಅದಾಲತ್
    In (ರಾಜ್ಯ ) ಜಿಲ್ಲೆ
  • ಜಗಳ ಹಚ್ಚುವುದು ಬಸನಗೌಡರ ಚಟ :ಹಮೀದ್ ಮುಶ್ರೀಫ್
    In (ರಾಜ್ಯ ) ಜಿಲ್ಲೆ
  • ಹೈಟೆಕ್ ಹಾರ್ವೆಸ್ಟರ್ ಹಬ್ ಯೋಜನೆಗೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ೭ ದಿನದೊಳಗೆ ಹೇಳಿಕೆ, ದಾಖಲೆ ಸಲ್ಲಿಸಿ
    In (ರಾಜ್ಯ ) ಜಿಲ್ಲೆ
  • ಶ್ರೀ ದತ್ತ ಇಂಡಿಯಾ ಕಾರ್ಖಾನೆ ಕಬ್ಬು ನುರಿಸುವ ಸಾಮರ್ಥ್ಯ 12,000 ಟಿಸಿಡಿಗೆ ವಿಸ್ತರಣೆ
    In (ರಾಜ್ಯ ) ಜಿಲ್ಲೆ
  • ವಿಜಯಪುರ ಜಿಲ್ಲಾ ಸ್ಕೌಟ್ಸ್ & ಗೈಡ್ಸ್ ಸಂಸ್ಥೆಗೆ ರಾಜ್ಯ ಪದಾಧಿಕಾರಿಗಳ ಭೇಟಿ
    In (ರಾಜ್ಯ ) ಜಿಲ್ಲೆ
  • ಜು..೨೬ ರಂದು ಕಾರ್ಗಿಲ್ ವಿಜಯೋತ್ಸವ ಅರ್ಥಪೂರ್ಣ ಆಚರಣೆಗೆ ನಿರ್ಧಾರ
    In (ರಾಜ್ಯ ) ಜಿಲ್ಲೆ
  • ಟಿಎಪಿಸಿಎಂಎಸ್ ಚುನಾವಣೆಯಲ್ಲಿ ಶಾಸಕ ಅನಿಲ್ ಅಧಿಕಾರ ದುರ್ಬಳಕೆ
    In (ರಾಜ್ಯ ) ಜಿಲ್ಲೆ
  • ಮೂಲಸೌಕರ್ಯ ಒದಗಿಸಲು ಆಗ್ರಹಿಸಿ ಕರವೇ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.